33.4 C
ಪುತ್ತೂರು, ಬೆಳ್ತಂಗಡಿ
October 9, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಉಜಿರೆ ಎಸ್.ಡಿ.ಎಂ. ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ.) ಶಾಲೆಯಲ್ಲಿ ಗಣಕಯಂತ್ರ ವಿಜ್ಞಾನ ಕಾರ್ಯಾಗಾರ

ಉಜಿರೆ: ಉಜಿರೆಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ.) ಶಾಲೆಯಲ್ಲಿ ಶಾಲಾ ವಿದ್ಯಾರ್ಥಿಗಳಿಗೆ ಅ.9 ರಂದು ಗಣಕಯಂತ್ರ ವಿಜ್ಞಾನ ಕಾರ್ಯಾಗಾರವನ್ನು ಆಯೋಜಿಸಲಾಗಿತ್ತು.

ಉಜಿರೆಯ ಎಸ್.ಡಿ.ಎಂ. ಪಾಲಿಟೆಕ್ನಿಕ್ ಕಾಲೇಜಿನ ಉಪನ್ಯಾಸಕ ವರದರಾಜ್ ಎ. ಎಸ್. ಹಾಗೂ ಪ್ರಶಿಕ್ಷಕರಾದ ಬಿ. ಹೇಮಾ ಆನಂದ್ ಅವರು ಕಾರ್ಯಾಗಾರದ ಸಂಪನ್ಮೂಲ ವ್ಯಕ್ತಿಗಳಾಗಿ ಆಗಮಿಸಿ, ವಿದ್ಯಾರ್ಥಿಗಳೊಂದಿಗೆ ಗಣಕಯಂತ್ರ ವಿಜ್ಞಾನಕ್ಕೆ ಸಂಬಂಧಿಸಿದ ಮಾಹಿತಿಯನ್ನು ಹಂಚಿಕೊಂಡರು.

ಕಾರ್ಯಾಗಾರದಲ್ಲಿ Hardware Demystified, Scratch Game Creation, Webpage Creation, Cyber Escape, AI Puzzles ಹಾಗೂ AI Demo ಮುಂತಾದ ವಿವಿಧ ಚಟುವಟಿಕೆಗಳನ್ನು ಪರಿಚಯಿಸಿ, ಅವುಗಳ ಕುರಿತು ವಿದ್ಯಾರ್ಥಿಗಳಿಗೆ ಮಾಹಿತಿ ನೀಡಲಾಯಿತು. ಈ ಮೂಲಕ ವಿದ್ಯಾರ್ಥಿಗಳಿಗೆ ಗಣಕಯಂತ್ರದ ಹಾರ್ಡ್‌ವೇರ್, ಆಟಗಳ ರಚನೆ, ವೆಬ್‌ಪುಟ ನಿರ್ಮಾಣ, ಸೈಬರ್ ಸುರಕ್ಷತೆ ಹಾಗೂ ಕೃತಕ ಬುದ್ಧಿಮತ್ತೆಯ ಕುರಿತು ಅರಿವು ಮೂಡಿಸಲಾಯಿತು.

Related posts

ಸೇವಾಭಾರತಿ ನೂತನ ಕಟ್ಟಡ ನಿರ್ಮಾಣಕ್ಕೆ ಶ್ರೀಮತಿ ವಸಂತಿ ಗೌಡ ಇವರಿಂದ ದೇಣಿಗೆ

Suddi Udaya

ಶಿಶಿಲ: ಬರ್ಗುಳದಲ್ಲಿ ಹದಗೆಟ್ಟ ರಸ್ತೆ : ಅರಸಿನಮಕ್ಕಿ ಶಿಶಿಲ ಶೌರ್ಯ ಘಟಕ ಸ್ವಯಂಸೇವಕರಿಂದ ದುರಸ್ತಿ ಕಾರ್ಯ

Suddi Udaya

ಬಳಂಜ: ಜನಮಂಗಳ ಕಾರ್ಯಕ್ರದಡಿ ಕಾಮೋಡ್ ಚೇರ್ ವಿತರಣೆ

Suddi Udaya

ನಿಡ್ಲೆ ಸ.ಪ್ರೌ. ಶಾಲೆಯಲ್ಲಿ ಕೊಕ್ಕಡ ವಲಯ ಮಟ್ಟದ ಪ್ರಾಥಮಿಕ ಮತ್ತು ಪ್ರೌಢಶಾಲೆಗಳ ವಿದ್ಯಾರ್ಥಿಗಳ ಕ್ರೀಡಾಕೂಟ

Suddi Udaya

ಬಳಂಜ ದೇವಸ್ಥಾನದ ಜಾತ್ರ ಮಹೋತ್ಸವ ಸಂಪನ್ನ: ದೈವ ದೇವರ ಭೇಟಿ

Suddi Udaya

ಕರುಣಾಶ್ರಯ ಸೇವಾ ಟ್ರಸ್ಟ್‌ನಿಂದ ವಾರದ ಒಂದು ದಿನದ ಸೇವಾ ಕಾರ್ಯಕ್ರಮ: ಗುಂಡೂರಿ ಶ್ರೀ ಗುರು ಚೈತನ್ಯ ಸೇವಾಶ್ರಮಕ್ಕೆ ದಿನಸಿ ಸಾಮಾಗ್ರಿ ವಿತರಣೆ

Suddi Udaya
error: Content is protected !!