24.9 C
ಪುತ್ತೂರು, ಬೆಳ್ತಂಗಡಿ
October 9, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ನಾವೂರು ಆರೋಗ್ಯ ಕ್ಲಿನಿಕ್ ಗೆ ಬೆಂಕಿ: ಕಿಡಿಗೇಡಿಗಳ ಕೃತ್ಯಕ್ಕೆ ಅರಸಿನಮಕ್ಕಿ ಕಪಿಲಕೇಸರಿ ಯುವಕ ಮಂಡಲದಿಂದ ಖಂಡನೆ

ಬೆಳ್ತಂಗಡಿ: ಕಳೆದ 27 ವರ್ಷಗಳಿಂದ ಡಾ| ಪ್ರದೀಪ್ ನಾವೂರು ಅವರು ಆರೋಗ್ಯ ಕ್ಲಿನಿಕ್ ನಡೆಸಿಕೊಂಡು ಬರುತ್ತಿದ್ದು ಸಮಾಜದ ಪ್ರತಿಯೊಬ್ಬರಿಗೂ ಉತ್ತಮ ಆರೋಗ್ಯ ಸೇವೆ ನೀಡುತ್ತಿರುವ ಅವರ ಕ್ಲಿನಿಕ್ ಗೆ ಕಿಡಿಗೇಡಿಗಳು ಬೆಂಕಿ ಹಚ್ಚಿರುವ ಘಟನೆಯನ್ನು ಅರಸಿನಮಕ್ಕಿ ಮುದ್ದಿಗೆ ಕಪಿಲಕೇಸರಿ ಯುವಕ ಮಂಡಲದ ಅಧ್ಯಕ್ಷ ರಾಜೇಶ್ ಬೋಳ್ಳೋಡಿ ಹಾಗೂ ಸದಸ್ಯರು ತೀವ್ರವಾಗಿ ಖಂಡಿಸಿದ್ದಾರೆ.

Related posts

ಸಂಜಯ್ ಗ್ಲೋಬಲ್ ಫೌಂಡೇಶನ್ ಬೆಳ್ತಂಗಡಿ ವತಿಯಿಂದ ಸ್ವಾತಂತ್ರ್ಯ ದಿನಾಚರಣೆ

Suddi Udaya

ಕಳೆಂಜ ಗ್ರಾ.ಪಂ. ಅರಣ್ಯಾಧಿಕಾರಿಗಳ ಸೂಚನೆ ಮೇರೆಗೆ ಸೇತುವೆಗೆ ಅಡ್ಡಾವಾಗಿ ಸಿಕ್ಕಾಕಿಗೊಂಡಿದ್ದ ಮರ ತೆರವು

Suddi Udaya

ಮೇ 22: ಬೆಳ್ತಂಗಡಿ ಭಾರತೀಯ ಜನತಾ ಪಾರ್ಟಿಯ ವತಿಯಿಂದ ಅಭಿನಂದನಾ ಕಾರ್ಯಕ್ರಮ

Suddi Udaya

ನ.12 : ಕೊಕ್ಕಡ ಕೇಸರಿ ಟೈಗರ್ಸ್ ವತಿಯಿಂದ ಸಾರ್ವಜನಿಕ ನಗರ ಭಜನಾ ಸಪ್ತಾಹದ ಪ್ರಯುಕ್ತ “ಪಿಲಿ ನಲಿಕೆ”

Suddi Udaya

ಉಜಿರೆ: ಆಟಿ ತಿಂಗಳ ತಿನಿಸುಗಳೊಂದಿಗೆ “ಆಟಿದ ಕೂಟ” ನಾಟಿ ವೈದ್ಯರಿಗೆ ಸನ್ಮಾನ

Suddi Udaya

ರಾಜ್ಯಮಟ್ಟದ ನೃತ್ಯ ಸ್ಪರ್ಧೆ: ಬೀಟ್ ರಾಕರ್ಸ್ ಡ್ಯಾನ್ಸ್ ಅಕಾಡೆಮಿ ದ್ವಿತೀಯ ಸ್ಥಾನ

Suddi Udaya
error: Content is protected !!