24.3 C
ಪುತ್ತೂರು, ಬೆಳ್ತಂಗಡಿ
October 10, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಬಾರ್ಯ ಕ್ಷೇತ್ರದಲ್ಲಿ ನವರಾತ್ರಿ ಉತ್ಸವದ ಆಮಂತ್ರಣ ಬಿಡುಗಡೆ

ಬಾರ್ಯ ಶ್ರೀ ಮಹಾವಿಷ್ಣು ದೇವಸ್ಥಾನದ ನವರಾತ್ರಿ ಮಹೋತ್ಸವದ ಆಮಂತ್ರಣ ಪತ್ರಿಕೆಯನ್ನು ದೇವಳದ ಆಡಳಿತ ಮಂಡಳಿ ಸೇವಾ ಟ್ರಸ್ಟ್ ಪದಾಧಿಕಾರಿಗಳು ವಿಶೇಷ ಪೂಜೆ ಸಲ್ಲಿಸುವ ಮೂಲಕ ದೇವರ ಸನ್ನಿಧಿಯಲ್ಲಿ ಬಿಡುಗಡೆಗೊಳಿಸಿದರು.

ದೇವಸ್ಥಾನದ ಪ್ರಧಾನ ಅರ್ಚಕ ಗುರುಪ್ರಸಾದ ನೂರಿತ್ತಾಯ, ಕಾರ್ಯದರ್ಶಿ ಪ್ರಶಾಂತ ಪೈ,ಟ್ರಸ್ಟಿ ಮನೋಹರ ಶೆಟ್ಟಿ, ಪ್ರವೀಣ ಕುಮಾರ್, ಶ್ರೀಮತಿ ನವೀನ, ರಾಮಣ್ಣ ಗೌಡ, ವಿಶ್ವನಾಥ ಗೌಡ ಹಾಗೂ ದಯಾನಂದ. ಪಿ, ದಯಾನಂದ ಬಾರ್ಯ ಮೊದಲಾದ ಭಕ್ತರು ಭಾಗವಹಿಸಿದ್ದರು ನವರಾತ್ರಿ ಉತ್ಸವವು ಭಕ್ತಾದಿಗಳ ಭಾಗವಹಿಸುವಿಕೆಯಿಂದ ಯಶಸ್ವಿಯಾಗಿ ಜರಗಲಿ ಮತ್ತು ಜಗನ್ಮಾತೆಯ ಅನುಗ್ರಹ ಎಲ್ಲರಿಗೂ ಪ್ರಾಪ್ತಿಯಾಗಲಿಯೆಂದು ಪ್ರಾರ್ಥಿಸಲಾಯಿತು.

Related posts

ಅ.28-29 ರಂದು ನಡೆಯಲಿರುವ “ವಿಶ್ವ ಬಂಟರ ಸಮ್ಮೇಳನದ” ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಪಣಕಜೆ ಹಾಲು ಉತ್ಪಾದಕರ ಸಹಕಾರ ಸಂಘದ ವಾರ್ಷಿಕ ಸಾಮಾನ್ಯ ಸಭೆ: ಶೇ.15 ಡಿವಿಡೆಂಟ್

Suddi Udaya

ಪಜಿರಡ್ಕ ಸಂಗಮ ಕ್ಷೇತ್ರ ಶ್ರೀ ಸದಾಶಿವೇಶ್ವರ ದೇವಸ್ಥಾನದಲ್ಲಿ ಧ್ವಜಸ್ತಂಬ ಪ್ರತಿಷ್ಠಾ ಬ್ರಹ್ಮಕಲಶ ಮಹೋತ್ಸವ ಹಾಗೂ ಪ್ರತಿಷ್ಠಾ ದಿನಾಚರಣೆ, ವಾರ್ಷಿಕ ಜಾತ್ರೆ ರಥೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಗುರುವಾಯನಕೆರೆ: ಮಳೆಯ ಆರ್ಭಟ, ಚರಂಡಿ ಮುಚ್ಚಿದ ಪರಿಣಾಮ ರಸ್ತೆಯಲ್ಲೆ ಹರಿಯುತ್ತಿದೆ ನೀರು,ಬಂಟರ ಭವನ, ವಿಜಯ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿಗೆ ನುಗ್ಗಿದ ನೀರು, ಶೀಘ್ರ ದುರಸ್ಥಿಗೆ ಒತ್ತಾಯ

Suddi Udaya

ವೇಣೂರು ಐಟಿಐಗೆ ಶೇ. 100 ಫಲಿತಾಂಶ

Suddi Udaya

ಮಿತ್ತಬಾಗಿಲು ಬಿಜೆಪಿ ಶಕ್ತಿ ಕೇಂದ್ರ ಅಭ್ಯಾಸ ವರ್ಗ ಕಾರ್ಯಕ್ರಮ

Suddi Udaya
error: Content is protected !!