32.4 C
ಪುತ್ತೂರು, ಬೆಳ್ತಂಗಡಿ
October 10, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬೆಳ್ತಂಗಡಿ: ಗ್ಯಾರಂಟಿ ಅನುಷ್ಠಾನ ಸಮಿತಿ ಅಧ್ಯಕ್ಷರಾಗಿ ರಕ್ಷಿತ್ ಶಿವರಾಂ ನೇಮಕ

ಬೆಳ್ತಂಗಡಿ: ರಾಜ್ಯ ಸರಕಾರ ನೂತನವಾಗಿ ತಾಲೂಕು ಗ್ಯಾರಂಟಿ ಅನುಷ್ಠಾನ ಸಮಿತಿಯನ್ನು ರಚಿಸಿದ್ದು ಅನುಷ್ಠಾನ ಸಮಿತಿಯ ಅಧ್ಯಕ್ಷರಾಗಿ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ ಅವರನ್ನು ನೇಮಕ ಮಾಡಿ ಆದೇಶ ಹೊರಡಿಸಲಾಗಿದೆ.

ಈ ಹಿಂದೆ ಪದ್ಮನಾಭ ಸಾಲಿಯಾನ್ ಅವರು ಗ್ಯಾರಂಟಿ ಅನುಷ್ಠಾನ ಸಮಿತಿಯ ತಾಲೂಕು ಅದ್ಯಕ್ಷರಾಗಿ ಕಾರ್ಯನಿರ್ವಹಿಸುತ್ತಿದ್ದರು ಅವರ ಅವಧಿ ಮುಗಿದ ಹಿನ್ನಲೆಯಲ್ಲಿ ನೂತನ ಅಧ್ಯಕ್ಷರು ಹಾಗೂ ಸದಸ್ಯರನ್ನು ನೇಮಕ ಮಾಡಲಾಗಿದ್ದು ಸಮಿತಿಯಲ್ಲಿ ಅಧ್ಯಕ್ಷರು, 15 ಮಂದಿ ಸದಸ್ಯರು ಇದ್ದಾರೆ.

Related posts

ಬೆಂಗಳೂರು -ಮಂಗಳೂರು ಪೆಟ್ರೋನೆಟ್ ಪೈಪ್ ಲೈನ್ ಕೊರೆದು ಡಿಸೇಲ್ ಕಳ್ಳತನ ; ಐವರು ಆರೋಪಿಗಳಿಗೆ ನ್ಯಾಯಾಂಗ ಬಂಧನ

Suddi Udaya

ಬೆಳ್ತಂಗಡಿ: ಕೆಸರ್ ಕoಡೊಡು ಗೌಡೆರೆ ಗೌಜಿ -ಗಮ್ಮತ್ ಕ್ರೀಡಾಕೂಟದಲ್ಲಿ ಮೊಗ್ರು ಗ್ರಾಮದ ಗೌಡರ ಯಾನೆ ಒಕ್ಕಲಿಗರ ಗ್ರಾಮ ಸಮಿತಿಗೆ ಹಲವು ಪ್ರಶಸ್ತಿ

Suddi Udaya

ಮೇಲಂತಬೆಟ್ಟು ಪಾಲೆತ್ತಾಡಿಗುತ್ತು ಶ್ರೀ ಬ್ರಹ್ಮ ಬೈದರ್ಕಳ ಧರ್ಮಚಾವಡಿ ಜೀರ್ಣೋದ್ಧಾರ ಸಮಿತಿ ರಚನೆ

Suddi Udaya

ಅಂಡಿಂಜೆ ನಿಸರ್ಗ ಸಂಜೀವಿನಿ ಗ್ರಾಮ ಪಂಚಾಯತ್ ಮಟ್ಟದ ಒಕ್ಕೂಟದ ಮಹಾಸಭೆ

Suddi Udaya

ಲಾಯಿಲ ಶ್ರೀ ರಾಘವೇಂದ್ರ ಮಠದಲ್ಲಿ ಆರಾಧನಾ ಮಹೋತ್ಸವ

Suddi Udaya

ಕಡಿರುದ್ಯಾವರ: 30 ಅಡಿ ಆಳದ ಬಾವಿಗೆ ಬಿದ್ದ ಗಬ್ಬದ ಹಸು

Suddi Udaya
error: Content is protected !!