24.3 C
ಪುತ್ತೂರು, ಬೆಳ್ತಂಗಡಿ
October 10, 2026
ಕರಾವಳಿಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಶಿರ್ಲಾಲಿನಲ್ಲಿ ಬೋನಿಗೆ ಬಿದ್ದ ಚಿರತೆ

ಶಿರ್ಲಾಲು ಗ್ರಾಮದ ಮಣಿಲ ಎಂಬಲ್ಲಿಯ ಪದ್ಮನಾಭ ಇವರ ಮನೆಯ ಸಮೀಪದಲ್ಲಿ ಅರಣ್ಯ ಇಲಾಖೆ ವೇಣೂರು ವಲಯದ ವತಿಯಿಂದ ಕೆಲವು ದಿನದಿಂದ ಇರಿಸಲಾದ ಬೋನಿಗೆ ಚಿರತೆಯೊಂದು ಅ.10 ರಂದು ಬಿದ್ದು ಸೆರೆಯಾಗಿದೆ.

ಕಾರ್ಯಾಚರಣೆಯಲ್ಲಿ ಅಳದಂಗಡಿ ಶಾಖೆಯ ಉಪವಲಯ ಅರಣ್ಯ ಅಧಿಕಾರಿ ಹರಿಪ್ರಸಾದ್, ಗಸ್ತು ವನ ಪಾಲಕ ಮಂಜುನಾಥ್ ಬಿ ಎಸ್, ಅರಣ್ಯ ವೀಕ್ಷಕ ರಾದ ವೆಂಕಪ್ಪ ನಾಯ್ಕ, ಪೂವಪ್ಪ ನಾಯ್ಕ ಹಾಗೂ ಸ್ಥಳೀಯರು ಭಾಗವಹಿಸಿದ್ದರು. ಚಿರತೆಯು ಆರೋಗ್ಯವಾಗಿದ್ದು ಇಲಾಖೆಯ ಪಶು ವೈದ್ಯರಿಂದ ಪರೀಕ್ಷೆಗೊಳಪಡಿಸಿ ಬಳಿಕ ಸುರಕ್ಷಿತವಾಗಿ ಸಂರಕ್ಷಿತಾರಣ್ಯಕ್ಕೆ ಬಿಡಲಾಗುವುದೆಂದು ವೇಣೂರು ವಲಯ ಅರಣ್ಯ ಅಧಿಕಾರಿ ಭರತ್ ಯು ಜಿ ತಿಳಿಸಿದ್ದಾರೆ.

Related posts

ಮಡಂತ್ಯಾರು ಬ್ರದರ್ಸ್ ಸಾಲುಮರ ನೂತನ ಪದಾಧಿಕಾರಿಗಳ ಆಯ್ಕೆ

Suddi Udaya

ಪುದುವೆಟ್ಟು ಶ್ರೀ ಧ.ಮಂ..ಹಿ. ಪ್ರಾಥಮಿಕ ಶಾಲಾ ಪ್ರಾರಂಭೋತ್ಸವ

Suddi Udaya

ದಿಡುಪೆ: ಮನೆಯ ಹೊರ ಛಾವಣಿಯಿಂದ ಸಾಕು ನಾಯಿಯನ್ನು ಹೊತ್ತೊಯ್ದ ಚಿರತೆ

Suddi Udaya

ಕಲ್ಮಂಜ: ಸಂಗಮ ಕ್ಷೇತ್ರ ಪಜಿರಡ್ಕ ಶ್ರೀ ಸದಾಶಿವೇಶ್ವರ ದೇವಸ್ಥಾನದ ವ್ಯವಸ್ಥಾಪನ ಸಮಿತಿಗೆ ಅಧ್ಯಕ್ಷರು ಸದಸ್ಯರ ನೇಮಕ

Suddi Udaya

ತೆಕ್ಕಾರು: ಇಬ್ಬನಿ ಸಂಜೀವಿನಿ ಒಕ್ಕೂಟದ ಮಲ್ಲಿಗೆ ಕೃಷಿ ಮತ್ತು ತರಕಾರಿ ಕೃಷಿಯ ತರಬೇತಿ

Suddi Udaya

ಲಾಯಿಲದಲ್ಲಿ ಗಾಯತ್ರಿ ವಿಶ್ವಕರ್ಮ ಮಹಿಳಾ ಸಂಘದಿಂದ ಕಾಳಿಕಾಂಬಾ, ವರಮಹಾಲಕ್ಷ್ಮೀ ಪೂಜೆ: ಬೆಸ್ಟ್ ಎಂಎಲ್ಎ ಪ್ರಶಸ್ತಿ ಪಡೆದ ಶಾಸಕ ಹರೀಶ್ ಪೂಂಜರಿಗೆ ಸನ್ಮಾನ

Suddi Udaya
error: Content is protected !!