32.4 C
ಪುತ್ತೂರು, ಬೆಳ್ತಂಗಡಿ
October 10, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಜೇನು ಪೆಟ್ಟಿಗೆಗೆ ಅರ್ಜಿ ಆಹ್ವಾನ

ಬೆಳ್ತಂಗಡಿ: ಕೇಂದ್ರ ಸರಕಾರದ ಅನುದಾನದಲ್ಲಿ ನಡೆಸಲ್ಪಡುವ ಉಜಿರೆ ರೈತ ಉತ್ಪಾದಕರ ಕಂಪನಿ ವತಿಯಿಂದ ಜೇನು ಕೃಷಿ ಆಸಕ್ತರಿಗೆ ರಿಯಾಯಿತಿ ದರದಲ್ಲಿ ಜೇನು ಕುಟುಂಬ ವಿತರಣೆಗೆ ಅರ್ಜಿ ಆಹ್ವಾನ ಮಾಡಿದ್ದು ಅ.17 ರಂದು ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ನಿಗದಿಪಡಿಸಲಾಗಿದೆ.

ಆಸಕ್ತ ರೈತರು ಕಂಪನಿಯ ದೂರವಾಣಿ ಸಂಖ್ಯೆ 9113097653 ಕರೆ ಮಾಡಲು ಪ್ರಕಟಣೆಯಲ್ಲಿ ತಿಳಿಯಪಡಿಸಲಾಗಿದೆ.

Related posts

ಉಜಿರೆ ಎಸ್.ಡಿ.ಎಂ. ಬಿ.ಎಡ್. ಕಾಲೇಜಿನಲ್ಲಿ ಪರಿಸರ ದಿನಾಚರಣೆ

Suddi Udaya

ಬಂಗಾಡಿ ಸಹಕಾರಿ ವ್ಯವಸಾಯಿಕ ಸಂಘದ ಕಡಿರುದ್ಯಾವರ ಶಾಖೆಯ ನೂತನ ಗೋದಾಮು, ಬ್ಯಾಂಕಿಂಗ್ ಕಛೇರಿ ಹಾಗೂ ಸಭಾಭವನ ಉದ್ಘಾಟನೆ

Suddi Udaya

ಉಜಿರೆ ಎಸ್.ಡಿ.ಎಂ ಮಲ್ಟಿ-ಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ಎಂಡೋಸ್ಕೋಪಿಕ್ ಸ್ಪೈನಲ್ ಸರ್ಜರಿ

Suddi Udaya

ಎಲ್ ಸಿ ಆರ್ ಇಂಡಿಯನ್ ಪದವಿ ವಿಭಾಗದಲ್ಲಿ ವಾಣಿಜ್ಯ ಚಟುವಟಿಕೆ ಕಾರ್ಯಕ್ರಮ

Suddi Udaya

ಮಡಂತ್ಯಾರು ಸೇಕ್ರೆಡ್ ಹಾರ್ಟ್ ಆಂ.ಮಾ. ಶಾಲೆಯಲ್ಲಿ ಶಿಕ್ಷಕರ ದಿನಾಚರಣೆ ಆಚರಣೆ

Suddi Udaya

ಕೊಯ್ಯೂರು ಕೊಯಿರೊಟ್ಟು ಗುಳಿಗ ದೈವದ ನೂತನ ಕಟ್ಟೆ, ಗಗ್ಗರ ಸೇವೆ

Suddi Udaya
error: Content is protected !!