24.6 C
ಪುತ್ತೂರು, ಬೆಳ್ತಂಗಡಿ
October 12, 2026
ತಾಲೂಕು ಸುದ್ದಿಬೆಳ್ತಂಗಡಿವರದಿ

ನಾವೂರು ಆರೋಗ್ಯ ಕ್ಲಿನಿಕ್ ಗೆ ಮೆಸ್ಕಾಂ ಅಧ್ಯಕ್ಷ ಹರೀಶ್ ಕುಮಾರ್ ಭೇಟಿ

ಬೆಳ್ತಂಗಡಿ: ಇತ್ತೀಚೆಗೆ ಸಮಾಜಘಾತುಕ ಶಕ್ತಿಗಳಿಂದ ಬೆಂಕಿಗಾಹುತಿಯಾಗಿದ್ದ ನಾವೂರು ಡಾ. ಪ್ರದೀಪ್ ಅವರ ಆರೋಗ್ಯ ಕ್ಲಿನಿಕ್ ಗೆ ಮಂಗಳೂರು ಮೆಸ್ಕಾಂ ಅಧ್ಯಕ್ಷ ಹರೀಶ್ ಕುಮಾರ್ ಅವರು ಇಂದು(ಅ.10) ಭೇಟಿ ನೀಡಿ, ಘಟನೆಯ ಕುರಿತು ಸ್ಥಳ ಪರಿಶೀಲನೆ ನಡೆಸಿದರು.

ಈ ಸಂದರ್ಭದಲ್ಲಿ ಡಾ. ಪ್ರದೀಪ್ ಆಟಿಕುಕ್ಕೆ ನಾವೂರು, ಬಂಗಾಡಿ ಸಿಎ ಬ್ಯಾಂಕ್ಅ ಧ್ಯಕ್ಷ ಹರೀಶ್ ಮೊರ್ತಾಜೆ, ತಾಲೂಕು ಪಂಚಾಯತ್ ಮಾಜಿ ಉಪಾಧ್ಯಕ್ಷೆ ತನುಜಾ ಶೇಖರ್, ಬಾಲಕೃಷ್ಣ ಪೂಜಾರಿ ಕೊಯ್ಯೂರು, ನಿವೃತ್ತ ಬ್ಯಾಂಕ್ ಉದ್ಯೋಗಿ ಸೂರ್ಯನಾರಾಯಣ ಭಟ್ ಬೊಳಿಯೆಂಜಿ, ಡಾ. ಕವಿತಾ, ಪ್ರದೀಪ್ ನಾಗಾಜೆ, ಪಿಡಿಓ ಮೋಹನ್ ಬಂಗೇರ, ನಡ ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷ ಪ್ರವೀಣ್ ವಿಜಿ ಉಪಸ್ಥಿತರಿದ್ದರು.

Related posts

ಬೆಳ್ತಂಗಡಿ: ಗ್ರಾಮೀಣ ಶ್ರೇಷ್ಠತಾ ಕೇಂದ್ರ ತರಬೇತಿ ಸಂಸ್ಥೆಯಲ್ಲಿ ಸೀರೆಗೆ ಗೊಂಡೆ ಹಾಕುವ ತರಬೇತಿ

Suddi Udaya

ಉಳ್ತೂರಿನಲ್ಲಿ ಸಂಭ್ರಮದ ಈದ್ ಆಚರಣೆ

Suddi Udaya

ಉಜಿರೆ: ಎಸ್.ಡಿ.ಎಂ. ಎಂಜಿನಿಯರಿಂಗ್ ಕಾಲೇಜಿನಲ್ಲಿ ಪ್ರಥಮ ವರ್ಷಕ್ಕೆ ಪ್ರವೇಶ ಪಡೆದ ವಿದ್ಯಾರ್ಥಿಗಳ ಸ್ವಾಗತ ಕಾರ್ಯಕ್ರಮ

Suddi Udaya

ಪುಂಜಾಲಕಟ್ಟೆ- ಬಿಸಿ ರೋಡ್ ಮಾದರಿಯಲ್ಲಿ ರಸ್ತೆ ವಿಸ್ತರಣೆ ಮಾಡುವಂತೆ ಬೆಳ್ತಂಗಡಿ ವರ್ತಕರ ಸಂಘದ ಅಧ್ಯಕ್ಷ ರೊನಾಲ್ಡೊ ಲೋಬೋ ಮನವಿ

Suddi Udaya

ಬೆಳ್ತಂಗಡಿ: ವಾಹನ ಸಂಚಾರ ಇಂದು ಮಾರ್ಗ ಬದಲಾವಣೆ

Suddi Udaya

ಇಂದಬೆಟ್ಟು ಬಿಜೆಪಿ ಶಕ್ತಿ ಕೇಂದ್ರದ ನೂತನ ಅಧ್ಯಕ್ಷರಾಗಿ ಶ್ರೀಕಾಂತ್ ಎಸ್ ಆಯ್ಕೆ

Suddi Udaya
error: Content is protected !!