24.6 C
ಪುತ್ತೂರು, ಬೆಳ್ತಂಗಡಿ
October 12, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಬೆಳಾಲು ಕೂಡೋಳುಕೆರೆಯಲ್ಲಿ ಮರ ಬಿದ್ದು ವಾಹನಕ್ಕೆ ಹಾನಿ: ಚಾಲಕ ಅಪಾಯದಿಂದ ಪಾರು

ಬೆಳಾಲು : ಬೆಳಾಲು ಗ್ರಾಮದ ಕೂಡೋಳುಕೆರೆ – ಮುಂಡ್ರೋಟ್ಟು ರಸ್ತೆಯಲ್ಲಿ ಅ.9ರಂದು ಬುಲೆರೋ ವಾಹನಕ್ಕೆ ಮರಬಿದ್ದು ಹಾನಿಯಾಗಿದೆ.

ವಾಹನ ಚಾಲಕ ಪಾಲ್ದಡ್ಕ ಚಿದಾನಂದ ಇವರು ಸಣ್ಣಪುಟ್ಟ ಗಾಯದೊಂದಿಗೆ ಅಪಾಯದಿಂದ ಪಾರಾಗಿದ್ದಾರೆ.
ಮರ ಬಿದ್ದ ರಭಸಕ್ಕೆ ವಿದ್ಯುತ್ ಕಂಬ ತುಂಡಾಗಿರುತ್ತದೆ.

Related posts

ಮಚ್ಚಿನ: ಕುಕ್ಕಿಲದಲ್ಲಿ ಗುಡ್ಡ ಕುಸಿದು ಮನೆ ಹಾಗೂ ಹಟ್ಟಿಗೆ ಸಂಪೂರ್ಣ ಹಾನಿ

Suddi Udaya

ಶಿಶಿಲ: ವೈಕುಂಠಪುರ ನಿವಾಸಿ ಕುಂಞ ಮಲೆಕುಡಿಯ ನಿಧನ

Suddi Udaya

ಬೆಳ್ತಂಗಡಿಯಲ್ಲಿ ವಿಜಯ ಸಂಕಲ್ಪ ಯಾತ್ರೆ

Suddi Udaya

ಮನೆಯಲ್ಲಿ ಯಾರೂ ಇಲ್ಲದ ವೇಳೆ ಕಳ್ಳತನ: ಚಿನ್ನಾಭರಣ, ನಗದು ದೋಚಿ ಪರಾರಿ

Suddi Udaya

ನಾಲ್ಕೂರು: ಭಾರಿ ಮಳೆಗೆ ಕುರೆಲ್ಯ ರಾಜೇಂದ್ರ ಶೆಟ್ಟಿಯವರ ಮನೆಗೆ ಬರೆ ಕುಸಿದು ಹಾನಿ: ಬಿಜೆಪಿ ಬೆಳ್ತಂಗಡಿ ಮಂಡಲದಿಂದ ಭೇಟಿ

Suddi Udaya

ದ.ಕ ಜಿಲ್ಲಾ ಮಟ್ಟದ ಕೆ.ಡಿ.ಪಿ ಸಮಿತಿ ಸದಸ್ಯರಾಗಿ ನ್ಯಾಯವಾದಿ ಸಂತೋಷ್ ಕುಮಾರ್ ಲಾಯಿಲ ನೇಮಕ

Suddi Udaya
error: Content is protected !!