35.5 C
ಪುತ್ತೂರು, ಬೆಳ್ತಂಗಡಿ
October 11, 2026
ಗ್ರಾಮಾಂತರ ಸುದ್ದಿತಾಲೂಕು ಸುದ್ದಿ

ನಾವೂರು ಆರೋಗ್ಯ ಕ್ಲಿನಿಕ್ ಗೆ ಬೆಂಕಿ: ಕಿಡಿಗೇಡಿಗಳ ಕೃತ್ಯಕ್ಕೆ ರೋಟರಿ ಕ್ಲಬ್ ಬೆಳ್ತಂಗಡಿ ಖಂಡನೆ

ಬೆಳ್ತಂಗಡಿ: ಇತ್ತೀಚೆಗೆ ನಾವೂರಿನ ಜನಪ್ರಿಯ ವೈದ್ಯರಾದ ಡಾ. ಎ. ಪ್ರದೀಪ್ ಅವರ ಕ್ಲಿನಿಕ್ ಗೆ ಅನಾಮಿಕರು ಬೆಂಕಿಹಚ್ಚಿ ಸುಟ್ಟಿರವುದು ಅತ್ಯಂತ ಹೇಯ ಹಾಗೂ ಅವಮಾನೀಯ ಕೃತ್ಯ. ಈ ಕೃತ್ಯವನ್ನು ರೋಟರಿ ಕ್ಲಬ್ ಬೆಳ್ತಂಗಡಿ ಖಂಡಿಸುತ್ತದೆ ಹಾಗೂ ತಪ್ಪಿತಸ್ಥರನ್ನು ಬಂಧಿಸಿ ಅವರ ವಿರುದ್ದ ಕಠಿಣ ಕ್ರಮ ಕೈ ಗೊಳ್ಳಬೇಕು ಎಂದು ರೋಟರಿ ಕ್ಲಬ್ ನ ಅಧ್ಯಕ್ಷರು, ಕಾರ್ಯದರ್ಶಿಗಳು ಹಾಗೂ ಎಲ್ಲಾ ಸದಸ್ಯರು ಆಗ್ರಹಿಸಿದ್ದಾರೆ

Related posts

ಅಳದಂಗಡಿಯ ಡಾ| ಮಮತಾ ಎಚ್ ರವರಿಗೆ ಉತ್ತಮ ಶಿಕ್ಷಕಿ ಪ್ರಶಸ್ತಿ

Suddi Udaya

ಉಪ ತಹಸಿಲ್ದಾರ್ ಸುನಿಲ್ ಹೃದಯಘಾತದಿಂದ ನಿಧನ

Suddi Udaya

ಶ್ರೀ ಕ್ಷೇತ್ರ ಗೆಜ್ಜೆಗಿರಿಯಲ್ಲಿ ರೂ. 7 ಕೋಟಿ ವೆಚ್ಚದಲ್ಲಿ ನಿರ್ಮಾಣಗೊಳ್ಳಲಿರುವ ಯಾತ್ರಿ ನಿವಾಸಕ್ಕೆ ಶಿಲಾನ್ಯಾಸ

Suddi Udaya

ಕೊಕ್ಕಡ: ಮಾಯಿಲಕೋಟೆ ದೈವಸ್ಥಾನದ ನಾಗಬನದಲ್ಲಿ ನಾಗದೇವರಿಗೆ ವಿಶೇಷ ಪೂಜೆ

Suddi Udaya

ಬಿಜೆಪಿ ಬೆಳ್ತಂಗಡಿ ಮಂಡಲದ ಪದಾಧಿಕಾರಿಗಳು ಮತ್ತು ಸದಸ್ಯರಿಂದ ಅಯೋಧ್ಯೆ ಯಾತ್ರೆ

Suddi Udaya

ಗುರುವಾಯನಕೆರೆ ಎಕ್ಸೆಲ್ ಪದವಿ ಪೂರ್ವ ಕಾಲೇಜಿನಲ್ಲಿ ದಾಖಲಾತಿ ಪ್ರಕ್ರಿಯೆ ಆರಂಭ

Suddi Udaya
error: Content is protected !!