32.8 C
ಪುತ್ತೂರು, ಬೆಳ್ತಂಗಡಿ
October 12, 2026
ಗ್ರಾಮಾಂತರ ಸುದ್ದಿ

ಭಾರತೀಯ ಜನತಾ ಪಾರ್ಟಿ ಬೆಳ್ತಂಗಡಿ ಮಂಡಲ ಪ್ರಧಾನ ಮಂತ್ರಿ ನರೇಂದ್ರ ಮೋದಿ ಯವರ ನಿರಂತರ 25 ವರ್ಷಗಳ ಉತ್ತಮ ಆಡಳಿತ ಮತ್ತು ಸೇವೆ ಇದರ ಸೇವಾ ಸಂಕಲ್ಪ ಅಭಿಯಾನ ಸಲುವಾಗಿ ಸ್ವಚ್ಛತಾ ಅಭಿಯಾನ ಮತ್ತು ಸೇನಾನಿಗಳಾದ ಪೌರ ಕಾರ್ಮಿಕರರಿಗೆ ಗೌರವ ಸನ್ಮಾನ

ಬೆಳ್ತಂಗಡಿ 🙁 ಅ. 11)ಭಾರತೀಯ ಜನತಾ ಪಾರ್ಟಿ ಬೆಳ್ತಂಗಡಿ ಮಂಡಲ ಪ್ರಧಾನ ಮಂತ್ರಿ ನರೇಂದ್ರ ಮೋದಿ ಯವರ ನಿರಂತರ 25 ವರ್ಷಗಳ ಉತ್ತಮ ಆಡಳಿತ ಮತ್ತು ಸೇವೆ ಇದರ ಸೇವಾ ಸಂಕಲ್ಪ ಅಭಿಯಾನ ಸಲುವಾಗಿ ಸೇನಾನಿಗಳಾದ ಪೌರ ಕಾರ್ಮಿಕರಿಗೆ ಗೌರವ ಸನ್ಮಾನ ಹಾಗೂ ಸ್ವಚ್ಛತಾ ಕಾರ್ಯ ಅಕ್ಟೋಬರ್ 11 ರಂದು ನಡೆಯಿತು.ಈ ಕಾರ್ಯಕ್ರಮದ ಪ್ರಭಾರಿ ಕುವೆಟ್ಟು ಮಹಾಶಕ್ತಿ ಕೇಂದ್ರ ಪ್ರಧಾನ ಕಾರ್ಯದರ್ಶಿ ಪ್ರದೀಪ್ ಶೆಟ್ಟಿ ಗುರುವಾಯನಕೆರೆ ಇವರ ನೇತೃತ್ವ ದಲ್ಲಿ ಹಿಂದುಳಿದ ವರ್ಗ ಮೋರ್ಚಾ ಅಧ್ಯಕ್ಷ ರತ್ನಾಕರ್ ಬುಣ್ಣನ್, ಪ್ರಧಾನ ಕಾರ್ಯದರ್ಶಿ ವಿಠ್ಠಲ್ ಆಚಾರ್ಯ ಕುವೆಟ್ಟು , ಸುಧೀರ್ ಬಂಡಾರಿ ಕರಿಮಣೇಲು, ಹಾಗೂ ಪದಾಧಿಕಾರಿಗಳ ಉಪಸ್ಥಿತಿಯಲ್ಲಿ ನಡೆಯಿತು.


ಈ ಸಂದರ್ಭದಲ್ಲಿ ಜಿಲ್ಲಾ ಮನ್ ಕೀ ಬಾತ್ ಸಂಯೋಜಕರಾದ ಸೀತಾರಾಮ್ ಬೆಳಾಲು, ಜಿಲ್ಲಾ ಎಸ್ಸಿ ಮೋರ್ಚಾ ಉಪಾಧ್ಯಕ್ಷರಾದ ಸಿ.ಕೆ ಚಂದ್ರಕಲಾ, ಕುವೆಟ್ಟು ಶಕ್ತಿ ಕೇಂದ್ರ ಅಧ್ಯಕ್ಷರಾದ ಗಣೇಶ ಕುಲಾಲ್ ಕುವೆಟ್ಟು, ಪ್ರಮುಖರಾದ ಪದ್ಮ ಕುಲಾಲ್ ನಗರ, ವಸಂತ ಶೆಟ್ಟಿ, ಶ್ರೀನಾಥ್, ವಿತೇಶ್, ನಿಮಿತ್, ದಾಮೋದರ್, ವಸಂತ, ಕಿರಣ್,ಪ್ರಮೀಳಾ.ಎಸ್, ಅನಿತಾ.ಕೆ ಕುಕ್ಕೆಡಿ, ಸುಮಿತ್ರ ವಾಮನ, ಸೂರ್ಯ ಪ್ರಸಾದ್, ರಾಜೇಶ್ ಸುದೇಕ್ಕಾರ್, ರಮೇಶ್ ಬರಾಯ, ಸನತ್, ರಮೇಶ್, ಸೃಜನ್, ಮನೀಶ್, ವಿಕಾಸ್, ಅರ್ಪಿತಾ, ರವೀಂದ್ರ, ಪ್ರಶಾಂತ್ ಹಾಗೂ ಇನ್ನಿತರರು ಉಪಸ್ಥಿತರಿದ್ದರು. ಬೆಳ್ತಂಗಡಿ ಪರಿಸರದಲ್ಲಿ ಸ್ವಚ್ಛತಾ ಕಾರ್ಯ ನೆರವೇರಿತು.

Related posts

ಪಂಚಾಯತ್‌ ನೌಕರರ ಮೂಲ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ಬೆಂಗಳೂರುನಲ್ಲಿ ಗ್ರಾಮ ಪಂಚಾಯತ್ ನೌಕರರ ರಾಜ್ಯ ಮಟ್ಟದ ಬೃಹತ್ ಪ್ರತಿಭಟನೆ

Suddi Udaya

ಕಲ್ಮಂಜ: ನಿಡಿಗಲ್ ನಿವಾಸಿ ರಾಜು ಮಡಿವಾಳ ನಿಧನ

Suddi Udaya

ಗುರುವಾಯನಕೆರೆ ಎಕ್ಸೆಲ್ ಪದವಿ ಪೂರ್ವ ಕಾಲೇಜಿನ ಅಧ್ಯಕ್ಷ ಸುಮಂತ್ ಕುಮಾರ್ ಜೈನ್ ರವರಿಗೆ ಉಜ್ಜಲ ಉದ್ಯಮಿ ಪ್ರಶಸ್ತಿ

Suddi Udaya

ದ್ವಿತೀಯ ಪಿಯುಸಿ ಪರೀಕ್ಷೆ ಮರುಮೌಲ್ಯಮಾಪನ – ವಿದ್ಯಾರ್ಥಿಗಳಿಗೆ ರ‍್ಯಾಂಕ್

Suddi Udaya

ಬಾರ್ಯ ಪ್ಯಾಕ್ಸ್ ಅಧ್ಯಕ್ಷರಾಗಿ ಸೇಸಪ್ಪ ಸಾಲಿಯಾನ್, ಉಪಾಧ್ಯಕ್ಷರಾಗಿ ಮೋಹನ್ ಗೌಡ ಅಜಿರ ಆಯ್ಕೆ

Suddi Udaya

ಧರ್ಮಸ್ಥಳ ಗ್ರಾಮದಲ್ಲಿ ಶವ ಹೂತಿಟ್ಟ ಪ್ರಕರಣ : 10 ತಿಂಗಳು ಕಳೆದರೂ ಕಾರ್ಮಿಕರಿಗೆ ಸಿಗದ ಕೂಲಿ, ಬಾಡಿಗೆ

Suddi Udaya
error: Content is protected !!