32.8 C
ಪುತ್ತೂರು, ಬೆಳ್ತಂಗಡಿ
October 12, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ನಾವೂರು ಆರೋಗ್ಯ ಆಸ್ಪತ್ರೆಗೆ ಬೆಂಕಿ ಹಚ್ಚಿದ ಪ್ರಕರಣ ಖಂಡನೀಯ: ಟೈಲರ್ಸ್ ಅಸೋಸಿಯೇಷನ್ ವಲಯ ಸಮಿತಿ ಅಧ್ಯಕ್ಷ ಸುರೇಂದ್ರ ಕೋಟ್ಯಾನ್

ಬೆಳ್ತಂಗಡಿ: ನಾವೂರಿನ ಡಾ.ಪ್ರದೀಪ್ ಅವರ ಕ್ಲಿನಿಕ್ ಗೆ ಅನಾಮಿಕರು ಬೆಂಕಿ ಹಚ್ಚಿ ಸುಟ್ಟಿರುವುದು ಖಂಡನೀಯ ಎಂದು ಬೆಳ್ತಂಗಡಿ ಟೈಲರ್ಸ್ ಅಸೋಸಿಯೇಷನ್ ವಲಯ ಸಮಿತಿ ಅಧ್ಯಕ್ಷ ಸುರೇಂದ್ರ ಕೋಟ್ಯಾನ್ ಪ್ರತಿಕ್ರಿಯೆ ನೀಡಿದ್ದಾರೆ. ಇಂತಹ ಹೇಯ ಕೃತ್ಯ ಮಾಡಿದ ಯಾರೇ ಆಗಿರಲಿ ಅವರನ್ನು ಪತ್ತೆ ಹಚ್ಚಿ ಬಂಧಿಸಿ ಅವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದ್ದಾರೆ.

Related posts

ರೋಬೋಟಿಕ್ ಶಸ್ತ್ರಚಿಕಿತ್ಸೆ ಹಾಗೂ ಜಾಯಿಂಟ್ ರಿಪ್ಲೇಸ್‌ಮೆಂಟ್ ಫೆಲೋಶಿಪ್ ಪೂರ್ಣಗೊಳಿಸಿದ ಮೂಳೆ ತಜ್ಞ ಡಾ. ರಜತ್ ಹೆಚ್.ಪಿ

Suddi Udaya

ಸೇವಾಧಾಮ ಕಾರ್ಯ ಚಟುವಟಿಕೆಗಳಿಗೆ ದೇಣಿಗೆ ಸಂಗ್ರಹ

Suddi Udaya

ಬೆಳ್ತಂಗಡಿ ಪೊಲೀಸ್ ಠಾಣೆಗೆ ವಿಚಾರಣೆಗೆ ಹಾಜರಾದ ಲಾಯರ್ ಜಗದೀಶ್

Suddi Udaya

ಶಟಲ್ ಬ್ಯಾಡ್ಮಿಂಟನ್: ಉಜಿರೆ ಎಸ್.ಡಿ.ಎಂ. ಕಾಲೇಜಿನ ವಿದ್ಯಾರ್ಥಿ ವಿನೀತ್ ಪ್ರಥಮ ಸ್ಥಾನ

Suddi Udaya

ಮೀಯಾರು ಕೆಮ್ಮಟ್ಟೆಯಲ್ಲಿ ಎಸ್.ಕೆ.ಡಿ.ಆರ್.ಡಿ.ಪಿ ಟ್ರಸ್ಟ್ ವತಿಯಿಂದ ನೀರು ಉಳಿಸಿ ಭವಿಷ್ಯದ ನೀರು ಇಂದಿನ ಕಾಳಜಿ ಅಭಿಯಾನ

Suddi Udaya

ಮೇ 3: ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ಉಚಿತ ಸಾಮೂಹಿಕ ವಿವಾಹ

Suddi Udaya
error: Content is protected !!