34.2 C
ಪುತ್ತೂರು, ಬೆಳ್ತಂಗಡಿ
October 12, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಮುಂಡಾಜೆ ಯಂಗ್ ಚಾಲೆಂಜರ್ಸ್ ಕ್ರೀಡಾ ಸಂಘದಿಂದ ನವರಾತ್ರಿ ಪ್ರಯುಕ್ತ ಕೇರಂ ಪಂದ್ಯಾಟ

ಮುಂಡಾಜೆ: ರಾಜ್ಯದ ಪ್ರತಿಷ್ಠಿತ ಕ್ರೀಡಾ‌ ಸಂಘ ಮುಂಡಾಜೆಯ ಯಂಗ್ ಚಾಲೆಂಜರ್ಸ್ ಕ್ರೀಡಾ ಸಂಘದಲ್ಲಿ ಅ.11 ರಂದು ನವರಾತ್ರಿಯ ಪ್ರಯುಕ್ತ ಕೇರಂ ಪಂದ್ಯಾಟ ನಡೆಯಿತು.

ಉದ್ಘಾಟನಾ ಸಮಾರಂಭದಲ್ಲಿ ಮುಂಡಾಜೆ ಯಂಗ್ ಚಾಲೆಂಜರ್ಸ್ ಕ್ರೀಡಾ ಸಂಘದ ಸಂಚಾಲಕ ನಾಮದೇವ್ ರಾವ್, ನಾರಾಯಣ ಗೌಡ ದೇವಸ್ಯ, ನಂದೀಶ್ ಭಂಡಾರಿ, ಸಂಘದ ನಿರ್ದೇಶಕ ಪರಮೇಶ್ವರ್ ಮೊದಲಾದವರು ಭಾಗವಹಿಸಿದ್ದರು.
ಸಮಾರೋಪ ಸಮಾರಂಭದಲ್ಲಿ ಸಂಘದ ಅಧ್ಯಕ್ಷ ವಿಜಯ ಕುಮಾರ್, ಉಪಾಧ್ಯಕ್ಷ ಪುಷ್ಪರಾಜ್, ನಾರಾಯಣ ಗೌಡ ದೇವಸ್ಯ ಮೊದಲಾದವರು ಉಪಸ್ಥಿತರಿದ್ದರು. ಸಂಘದ ಸಂಚಾಲಕ ನಾಮದೇವ್ ರಾವ್ ಸ್ವಾಗತಿಸಿದರು.


ಕೇರಂ ಫಲಿತಾಂಶ: ದೇವಿಪ್ರಸಾದ್ – ಅವಿನಾಶ್ (ಪ್ರ), ಹೇಮಂತ್ ಶೆಟ್ಟಿ – ದಿನೇಶ್ (ದ್ವಿ), ಗುರು ಮುಂಡಾಜೆ – ನಾರಾಯಣ್ ಗೌಡ ದೇವಸ್ಯ (ತೃ), ಪುಷ್ಪರಾಜ್ ಶೆಟ್ಟಿ- ವಸಂತ್ ಶೆಟ್ಟಿ ಮುಂಡಾಜೆ (ಚ) ಬಹುಮಾನ ಪಡೆದುಕೊಂಡರು.

Related posts

ಸೌಜನ್ಯ ಅತ್ಯಾಚಾರ ಮತ್ತು ಕೊಲೆ ಪ್ರಕರಣಕ್ಕೆ ಹೊಸ ತಿರುವು: ಪ್ರಕರಣದ ತನಿಖೆಯ ವರದಿ ಸಲ್ಲಿಸುವಂತೆ ಸಿಬಿಐಗೆ ಸುಪ್ರೀಂ ಕೋರ್ಟ್ ಸೂಚನೆ

Suddi Udaya

ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್‌.ಇ) ಶಾಲೆಯಲ್ಲಿ ಪೋಷಕರ ಸಭೆ

Suddi Udaya

ಕಳಿಯ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಸಾಧನೆಗೆ ಪ್ರೋತ್ಸಾಹಕ ಪ್ರಶಸ್ತಿಯ ಗೌರವ

Suddi Udaya

ಗುರುವಾಯನಕೆರೆ ಎಕ್ಸೆಲ್ ಪದವಿ ಪೂರ್ವ ಕಾಲೇಜಿನಲ್ಲಿ ಎನ್‌ಡಿಎ ದಿಗ್ದರ್ಶನ ಕಾರ್ಯಕ್ರಮ: ಜವಾಬ್ದಾರಿಯುತ ಪ್ರಜೆಯಾಗಿ ದೇಶಸೇವೆ ಮಾಡಲು ಲೆ.ಕ. ರೋಹಿತ್ ಪ್ರಕಾಶ್ ರೈ ಕರೆ

Suddi Udaya

ಬಾರ್ಯ ಗ್ರಾ.ಪಂ. ವ್ಯಾಪ್ತಿಯಲ್ಲಿ ಶಿಕ್ಷಣ ಸಂವಹನ ಕಾರ್ಯಕ್ರಮ

Suddi Udaya

ಜೆಸಿಐ ಬೆಳ್ತಂಗಡಿ ಮಂಜುಶ್ರೀಯ 2023ನೇ ವರ್ಷದ ಚಟುವಟಿಕೆಗಳು ಸಂಪನ್ನ

Suddi Udaya
error: Content is protected !!