34.2 C
ಪುತ್ತೂರು, ಬೆಳ್ತಂಗಡಿ
October 12, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ನಾವೂರು ಆರೋಗ್ಯ ಕ್ಲಿನಿಕ್ ಗೆ ಬೆಳ್ತಂಗಡಿ ತಾಲೂಕು ಔಷಧ ವ್ಯಾಪಾರಸ್ಥರ ಸಂಘದ ಪದಾಧಿಕಾರಿಗಳು ಭೇಟಿ

ನಾವೂರು: ಇತ್ತೀಚೆಗೆ ದುರ್ಘಟನೆ ಸಂಭವಿಸಿದ ನಾವೂರು ಆರೋಗ್ಯ ಕ್ಲಿನಿಕ್ ಗೆ ಔಷಧ ವ್ಯಾಪಾರಸ್ಥರ ಸಂಘದವರು ಭೇಟಿ ನೀಡಿ ಡಾ| ಪ್ರದೀಪ್ ಅವರಿಗೆ ಸಾಂತ್ವನ ಹೇಳಿ, ಧೈರ್ಯ ತುಂಬಲಾಯಿತು.


ಈ ವೇಳೆ ಔಷಧ ವ್ಯಾಪಾರಸ್ಥರ ಸಂಘದ ಪದಾಧಿಕಾರಿಗಳು ಹಾಗೂ ಸದಸ್ಯರು ಉಪಸ್ಥಿತರಿದ್ದರು.

Related posts

ಶ್ರೀ. ಧಂ. ಮಂ ಆಂಗ್ಲ ಮಾಧ್ಯಮ ಶಾಲೆಯಲ್ಲಿ ವಿದ್ಯಾರ್ಥಿ ಸಂಸತ್ತು ಉದ್ಘಾಟನೆ

Suddi Udaya

ದ.ಕ. ಜಿಲ್ಲಾ ನೂತನ ಎಸ್ಪಿಯಾಗಿ ಡಾ. ಅರುಣ್ ಕೆ. ಅಧಿಕಾರ ಸ್ವೀಕಾರ

Suddi Udaya

ಸೋಣಂದೂರು ಸ ಹಿ ಪ್ರಾ ಶಾಲೆಯಲ್ಲಿ ಮಕ್ಕಳ ಹಬ್ಬ ಮತ್ತು ಪ್ರತಿಭಾ ಪುರಸ್ಕಾರ

Suddi Udaya

ಬೆಳ್ತಂಗಡಿ ಪ.ಪಂ. ವ್ಯಾಪ್ತಿಯಲ್ಲಿ ಕುಡಿಯುವ ನೀರಿನ ಶುಲ್ಕ ಪಾವತಿಸದೆ ಇದ್ದಲ್ಲಿ ನೀರಿನ ಜೋಡಣೆ ಕಟ್

Suddi Udaya

ಗರ್ಡಾಡಿ ಯುವಕ ಮಂಡಲದ ಅಧ್ಯಕ್ಷರಾಗಿ ಪ್ರವೀಣ್ ಎನ್., ಕಾರ್ಯದರ್ಶಿಯಾಗಿ ವಿಕೇಶ್ ಆಚಾರ್ಯ

Suddi Udaya

ಸ್ಟ್ಯಾಂಡ್‌ ಅಪ್‌ ಇಂಡಿಯಾ ಯೋಜನೆ ಫಲಾನುಭವಿಗಳಲ್ಲಿ ಕರ್ನಾಟಕ ಮುಂಚೂಣಿ : ಕೇಂದ್ರ ಸರ್ಕಾರದಿಂದ ಎಸ್‌ಸಿ-ಎಸ್‌ಟಿ, ಮಹಿಳೆಯರಿಗೆ 2,946 ಕೋಟಿ ಸಾಲ; ಸಂಸದ ಕ್ಯಾ. ಚೌಟ ಶ್ಲಾಘನೆ

Suddi Udaya
error: Content is protected !!