34.2 C
ಪುತ್ತೂರು, ಬೆಳ್ತಂಗಡಿ
October 12, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಬೆಳ್ತಂಗಡಿ -ಉಪ್ಪಿನಂಗಡಿ ವ್ಯಾಪ್ತಿಯ ಖಾಸಗಿ ಬಸ್ ನೌಕರರ ಸಂಘದ ವತಿಯಿಂದ ಧನಸಹಾಯ ವಿತರಣೆ

ಬೆಳ್ತಂಗಡಿ: ಸದಾ ಸಮಾಜಮುಖಿ ಕೆಲಸಗಳೊಂದಿಗೆ ಖಾಸಗಿ ಬಸ್ ನೌಕರರಿಗೆ ಆಸರೆಯಾಗಿ ಸದಾ ನೌಕರರಿಗೆ ಸೌಲಭ್ಯಗಳನ್ನು ಒದಗಿಸಿಕೊಂಡು ಬಂದು ಹಲವಾರು ಯೋಜನೆಗಳ ಮುಖಾಂತರ ಬೆಳ್ತಂಗಡಿ ಉಪ್ಪಿನಂಗಡಿ ವ್ಯಾಪ್ತಿಯಲ್ಲಿ ಸಾರ್ವಜನಿಕರ ಪ್ರಶಂಸೆಗೆ ಪಾತ್ರರಾದ ಖಾಸಗಿ ಬಸ್ ಸಂಘದ ವತಿಯಿಂದ ಜಿಲ್ಲಾ ಅಧ್ಯಕ್ಷ ಸಿದ್ದಿಕ್ ಕೆಂಪಿ ಇವರ ನೇತೃತ್ವದಲ್ಲಿ
ಖಾಸಗಿ ಬಸ್ ನೌಕರರ ಸಂಘದ ಸದಸ್ಯರಾಗಿ ಚಾಲಕ ವೃತ್ತಿಯನ್ನು ಹೊಂದಿದಂತಹ ಅನಾರೋಗ್ಯದಿಂದ ಮರಣ ಹೊಂದಿದಂತಹ ಗೇರುಕಟ್ಟೆ ಸಮೀಪದ ರೇಷ್ಮೆ ರೋಡ್ ನಿವಾಸಿ ಗೋಪಾಲ್ ಇವರ ಮನೆಗೆ ಭೇಟಿಕೊಟ್ಟು ರೂ.10000 ಧನಸಹಾಯ ನೀಡಲಾಯಿತು.

ಈ ಸಂದರ್ಭದಲ್ಲಿ ಕೋಶಾಧಿಕಾರಿ ಇಲಿಯಾಸ್, ಸಾಮಾಜಿಕ ಜಾಲತಾಣದ ಜಯಣ್ಣ , ಉಪಾಧ್ಯಕ್ಷರಾದ ನಾರಾಯಣ್ ಉಪಸ್ಥಿತರಿದ್ದರು.

Related posts

ಫೆ. 2 : ಬೆಳ್ತಂಗಡಿ ಬ್ಲಾಕ್ ಕಾಂಗ್ರೆಸ್ ವತಿಯಿಂದ ಗ್ರಾಮ ಸಂಗ್ರಾಮ್; ಉದ್ಯೋಗ ಖಾತ್ರಿ ಯೋಜನೆಯ ಬಚಾವ್‌ ಆಂದೋಲನ: ಪ್ರದೀಪ್ ಈಶ್ವರ್ ಭಾಗಿ

Suddi Udaya

ಆರ್‌.ಆರ್‌.ನಗರದಲ್ಲಿ ಕೈಮಾರದ ಆರನೇ ಶಾಖೆ ಲೋಕಾರ್ಪಣೆ: ಡಾ.ಪದ್ಮಪ್ರಸಾದ ಅಜಿಲ, ನಟರಾದ ಗಣೇಶ್‌, ದಿಗಂತ್‌ ಭಾಗಿ

Suddi Udaya

ಸಂತ ತೆರೇಸಾ ಸಂಯುಕ್ತ ಪ.ಪೂ. ಕಾಲೇಜಿನಲ್ಲಿ ಶಾಲಾ ಮಂತ್ರಿ ಮಂಡಲದ ಉದ್ಘಾಟನಾ ಸಮಾರಂಭ

Suddi Udaya

ಬೆಳ್ತಂಗಡಿ ತಹಸೀಲ್ದಾರ್ ಪೃಥ್ವಿ ಸಾನಿಕಂ ಅಧಿಕಾರ ಸ್ವೀಕಾರ

Suddi Udaya

ಮುಗ್ಗ ಗುತ್ತಿನ ಮನೆತನದ ವಿದ್ಯಾರ್ಥಿಗಳಿಗೆ ಪುರಸ್ಕಾರ

Suddi Udaya

ತೆಕ್ಕಾರು ಗ್ರಾ.ಪಂನಲ್ಲಿ ವಿಶೇಷ ಗ್ರಾಮ ಸಭೆ

Suddi Udaya
error: Content is protected !!