34.2 C
ಪುತ್ತೂರು, ಬೆಳ್ತಂಗಡಿ
October 12, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಕುವೆಟ್ಟು ಪುಣ್ಯ ಶ್ರೀ ಸಂಜೀವಿನಿ ಒಕ್ಕೂಟದ ತರಬೇತಿ ಕಾರ್ಯಾಗಾರ

ಕುವೆಟ್ಟು : ಕೃಷಿ ಇಲಾಖೆ ಬೆಳ್ತಂಗಡಿ ಹಾಗೂ ಪುಣ್ಯ ಶ್ರೀ ಸಂಜೀವಿನಿ ಗ್ರಾಮ ಪಂಚಾಯತ್ ಒಕ್ಕೂಟ ಕುವೆಟ್ಟು ಜಂಟಿ ಆಶ್ರಯದಲ್ಲಿ ಸಂಜೀವಿನಿ ಒಕ್ಕೂಟದ ಕಚೇರಿ ಯಲ್ಲಿ ಒಂದು ದಿನದ ತರಬೇತಿ ಕಾರ್ಯಾಗಾರ ನಡೆಸಲಾಯಿತು.

ತರಬೇತಿ ಕಾರ್ಯಕ್ರಮದಲ್ಲಿ ಕೃಷಿ ವ್ಯವಸ್ಥಾಪಕರಾದ ಗಣೇಶ್ ತರಬೇತಿಯ ಪ್ರಾಸ್ಥಾವಿಕ ಮಾತನ್ನಾಡಿದರು. ನಂತರ ಪಶು ಇಲಾಖೆಯ ಅಸಿಸ್ಟೆಂಟ್ ಡೈರೆಕ್ಟರ್ ರಾದ ಡಾ. ರವಿಕುಮಾರ್ ರವರು ಮೊಟ್ಟೆ ಕೋಳಿ ಸಾಕಾಣಿಕೆಯ ಬಗ್ಗೆ, ನಿರ್ವಹಣೆ ಬಗ್ಗೆ, ಹಾಗೂ ಗ್ರಾಮೀಣ ಪ್ರದೇಶಗಳಲ್ಲಿ ಮತ್ತು ಕೃಷಿ ಜೊತೆ ಉತ್ತಮ ಆದಾಯ ತಂದು ಕೊಡುವ ಒಂದು ಲಾಭದಾಯತ ಉದ್ಯಮವಾಗಿದೆ. ಸವಿ ವಿವರವಾಗಿ ಉತ್ತಮ ರೀತಿಯಲ್ಲಿ ತರಬೇತಿ ನೀಡಿದರು. ಹಾಗೆಯೇ NRLM ನ ಕೃಷಿ ವ್ಯವಸ್ಥಾಪಕ ಬಂಗಾರಪ್ಪ ರವರು ಸಂಜೀವಿನಿ ಯೋಜನೆಯಲ್ಲಿ ಸ್ವ ಉದ್ಯೋಗ ಮಾಡಲು ಇರುವ ಸಾಲ ಸೌಲಭ್ಯಗಳ ಬಗ್ಗೆ ಮಾಹಿತಿ ನೀಡಿದರು. ಹಾಗೆಯೇ ಪ್ರಗತಿ ಪರ ಕೃಷಿಕಾರದ ಪ್ರಭಾಕರ್ ಮಯ್ಯ ಜೇನು ಕೃಷಿ ಕಡಿಮೆ ಬಂಡವಾಳದಲ್ಲಿ ಹೆಚ್ಚು ಜಾಗದ ಅವಶ್ಯಕತೆಯಿಲ್ಲದೆ ಹೆಚ್ಚಿನ ಲಾಭ ತಂದು ಕೊಡುವ ಅತ್ಯುತ್ತಮ ಕೃಷಿ ಪದ್ಧತಿಯಾಗಿದೆ ಹಾಗೂ ಅದರ ಪರಿಕರಗಳ ಬಗ್ಗೆ, ಸ್ಥಳ ಆಯ್ಕೆ ಮಾಡುವ ಬಗ್ಗೆ,ನಿರ್ವಹಣೆ ಮತ್ತು ಕಾಳಜಿ ಬಗ್ಗೆ ಸವಿ ವಿವರವಾಗಿ ಉತ್ತಮ ರೀತಿಯಲ್ಲಿ ತರಬೇತಿ ನೀಡಿದರು..

ತರಬೇತಿಯಲ್ಲಿ ಒಕ್ಕೂಟದ ಅಧ್ಯಕ್ಷರು, ಕಾರ್ಯದರ್ಶಿ, ಉಪಸ್ಥಿತರಿದ್ದರು. ಅಮೃತ ನಿರೂಪಿಸಿ , ಉಷಾ ಸ್ವಾಗತಿಸಿ ಜಯಶೀಲಾ ಧನ್ಯವಾದಗೈದರು. ಸ್ವ

Related posts

ಮುಂಡಾಜೆ ಕಾರ್ಗಿಲ್ ವಿಜಯ ದಿವಸ ಪ್ರಯುಕ್ತ ವನಮಹೋತ್ಸವ

Suddi Udaya

ತುರ್ತು ಕರೆಗೆ ಸ್ಪಂದಿಸಿದ ಉಜಿರೆ-ಬೆಳಾಲು ಶೌರ್ಯ ವಿಪತ್ತು ನಿರ್ವಹಣಾ ಘಟಕದ ಸ್ವಯಂಸೇವಕರು

Suddi Udaya

ಧರ್ಮಸ್ಥಳದಲ್ಲಿ ನಾಪತ್ತೆಯಾಗಿದ್ದ ವ್ಯಕ್ತಿ ಬಂಟ್ವಾಳದಲ್ಲಿ ಪತ್ತೆ

Suddi Udaya

ಜಿಲ್ಲಾ ಅಕ್ಕ ಪಡೆ ತಂಡದಿಂದ ಮಕ್ಕಳ ಸುರಕ್ಷತೆ ಬಗ್ಗೆ ಜಾಗೃತಿ ಕಾರ್ಯಕ್ರಮ

Suddi Udaya

ಒಡಿಯೂರು ಶ್ರೀ ಸೌಹಾರ್ದ ಸಹಕಾರಿ ಸಂಘದ 22ನೇ ಮಡಂತ್ಯಾರು ಶಾಖೆ ಉದ್ಘಾಟನೆ

Suddi Udaya

ಕಡಿರುದ್ಯಾವರ ಶ್ರೀ ವನದುರ್ಗಾದೇವಿ ದೇವಸ್ಥಾನ ಟ್ರಸ್ಟ್ ವತಿಯಿಂದ ಎಕ್ಸೆಲ್ ಅಧ್ಯಕ್ಷ ಸುಮಂತ್ ಕುಮಾರ್ ಜೈನ್ ಇವರಿಗೆ ಅಭಿನಂದನೆ

Suddi Udaya
error: Content is protected !!