34.2 C
ಪುತ್ತೂರು, ಬೆಳ್ತಂಗಡಿ
October 12, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

WWGC ರಾಜ್ಯಮಟ್ಟದ ಸ್ಪರ್ಧೆಗೆ ಎಸ್‌ಡಿಎಂ ಶಾಲೆಯ ಇಬ್ಬರು ವಿದ್ಯಾರ್ಥಿಗಳ ಆಯ್ಕೆ

ಉಜಿರೆ: WWF-India ಆಯೋಜಿಸಿದ Wild Wisdom Global Challenge (WWGC) 2026 ಸ್ಪರ್ಧೆಯಲ್ಲಿ ಎಸ್‌ಡಿಎಂ ಆಂಗ್ಲ ಮಾಧ್ಯಮ ಶಾಲೆ, ಉಜಿರೆಯ 9ನೇ ತರಗತಿಯ ಮೊಹಮ್ಮದ್ ಶಯಾನ್ 60ರಲ್ಲಿ 57 ಅಂಕಗಳೊಂದಿಗೆ ಪ್ರಥಮ ಸ್ಥಾನ ಹಾಗೂ 8ನೇ ತರಗತಿಯ ರಕ್ಷನ್ ಪಿ.ಎನ್. 56 ಅಂಕಗಳೊಂದಿಗೆ ದ್ವಿತೀಯ ಸ್ಥಾನ ಪಡೆದು ರಾಜ್ಯಮಟ್ಟಕ್ಕೆ ಆಯ್ಕೆಯಾಗಿದ್ದಾರೆ.

ಶಾಲೆಯ 7,8,9ನೇ ತರಗತಿಯ ಒಟ್ಟು 72 ವಿದ್ಯಾರ್ಥಿಗಳು ಭಾಗವಹಿಸಿದ್ದ ಈ ಸ್ಪರ್ಧೆಯಲ್ಲಿ ಅತ್ಯುತ್ತಮ ಸಾಧನೆಗೈದ ಇಬ್ಬರೂ ವಿದ್ಯಾರ್ಥಿಗಳು ರಾಜ್ಯಮಟ್ಟದ ಸುತ್ತಿಗೆ ಆಯ್ಕೆಯಾಗಿದ್ದಾರೆ. ವಿಜ್ಞಾನ ಶಿಕ್ಷಕಿಯಾದ ಶ್ರೀಮತಿ ಧನ್ಯವತಿ.ಕೆ ಮಾರ್ಗದರ್ಶನ ನೀಡಿರುತ್ತಾರೆ. ಇವರ ಸಾಧನೆಗೆ ಶಾಲೆಯ ಮುಖ್ಯೋಪಾಧ್ಯಾಯಿನಿ ಶ್ರೀಮತಿ ವಿದ್ಯಾಲಕ್ಷ್ಮಿ ನಾಯಕ್, ಶಿಕ್ಷಕ ವೃಂದ ಹಾಗೂ ಆಡಳಿತ ಮಂಡಳಿ ಅಭಿನಂದನೆ ಸಲ್ಲಿಸಿದ್ದಾರೆ.

Related posts

ಸರ್ಕಾರದ ಹಿಂದೂ ವಿರೋಧಿ ‘ದ್ವೇಷ ಭಾಷಣ ತಡೆ ಕಾಯಿದೆ’ ಮತ್ತು ಬಾಂಗ್ಲಾದೇಶದ ಹಿಂದೂ ಹತ್ಯಾಕಾಂಡದ ವಿರುದ್ಧ ಬೆಳ್ತಂಗಡಿ ಹಿಂದೂ ಜನಜಾಗೃತಿ ಸಮಿತಿ ವತಿಯಿಂದ ತಹಶೀಲ್ದಾರರ ಮೂಲಕ ಸರಕಾರಕ್ಕೆ ಮನವಿ

Suddi Udaya

ಜು.12: ಬೆಳ್ತಂಗಡಿ ರಾಜಕೇಸರಿ ಸೇವಾ ಟ್ರಸ್ಟ್ ವತಿಯಿಂದ ಬೆಳ್ತಂಗಡಿ ತಾಲೂಕಿನ ಸರಕಾರಿ ಶಾಲೆಯ ಆಯ್ದ 350 ಮಕ್ಕಳಿಗೆ ಪುಸ್ತಕ ಮತ್ತು ಬ್ಯಾಗ್ ವಿತರಣೆ

Suddi Udaya

ಪೆರಿಂಜೆ: ಕಾರು ಹಾಗೂ ರಿಕ್ಷಾ ನಡುವೆ ಭೀಕರ ರಸ್ತೆ ಅಪಘಾತ

Suddi Udaya

ಕಲ್ಮಂಜ : ಸ್ತ್ರೀ ಶಕ್ತಿ ಸರ್ವ ಸದಸ್ಯರ ಸಭೆ

Suddi Udaya

ಬೆಳ್ತಂಗಡಿ: ಸಹಾಯಕ ಪ್ರಾಧ್ಯಾಪಕಿ ಸೌಮ್ಯಲತಾ ರವರಿಗೆ ಪಿಹೆಚ್ ಡಿ ಪದವಿ

Suddi Udaya

ಯಕ್ಷಗಾನ ಕಲಾವಿದ ವಸಂತ ಗೌಡ ಅವರಿಗೆ ಯಕ್ಷಭಾರತಿಯಿಂದ ಗೌರವ ಸನ್ಮಾನ

Suddi Udaya
error: Content is protected !!