34.2 C
ಪುತ್ತೂರು, ಬೆಳ್ತಂಗಡಿ
October 12, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಉಜಿರೆ ಎಸ್.ಡಿ.ಎಂ. ಆಸ್ಪತ್ರೆಯಲ್ಲಿ ರೂ.1.10 ಕೋಟಿ ವೆಚ್ಚದಲ್ಲಿ 7,300 ಉಚಿತ ಡಯಾಲಿಸಿಸ್ ಸೇವೆ

ಉಜಿರೆ: ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಪೂಜ್ಯ ಶ್ರೀ ಡಿ. ವೀರೇಂದ್ರ ಹೆಗ್ಗಡೆಯವರ ನಿರ್ದೇಶನದಂತೆ ಉಜಿರೆಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಸ್ಪತ್ರೆಯಲ್ಲಿ ಪ್ರಸಕ್ತ ವರ್ಷದ ಜನವರಿಯಿಂದ ಸೆಪ್ಟೆಂಬರ್‌ವರೆಗಿನ ಒಂಬತ್ತು ತಿಂಗಳ ಅವಧಿಯಲ್ಲಿ ಒಟ್ಟು ರೂ.1 ಕೋಟಿ 10 ಲಕ್ಷ ವೆಚ್ಚದಲ್ಲಿ 7,300 ಉಚಿತ ಡಯಾಲಿಸಿಸ್ ಸೇವೆಗಳನ್ನು ಒದಗಿಸಲಾಗಿದೆ.

ಮೂತ್ರಪಿಂಡದ ಸಮಸ್ಯೆಯಿಂದ ಬಳಲುತ್ತಿರುವ ರೋಗಿಗಳಿಗೆ ಆರ್ಥಿಕ ಹೊರೆ ತಗ್ಗಿಸುವ ಉದ್ದೇಶದಿಂದ ಈ ಉಚಿತ ಡಯಾಲಿಸಿಸ್ ಸೇವೆಯನ್ನು ಒದಗಿಸಲಾಗುತ್ತಿದೆ ಎಂದು ಎಸ್.ಡಿ.ಎಂ. ಆಸ್ಪತ್ರೆಯ ಮುಖ್ಯ ಕಾರ್ಯನಿರ್ವಹಣಾಧಿಕಾರಿ (ಸಿ.ಇ.ಒ.) ಜನಾರ್ದನ ಎಂ. ಅವರು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Related posts

ಕಾಲೇಜಿಗೆ ಬರುತ್ತಿದ್ದ ವಿದ್ಯಾರ್ಥಿನಿಯನ್ನು ಅಪಹರಣಕ್ಕೆ ಯತ್ನಿಸಿದ ಮುಸುಕುಧಾರಿಗಳು: ಚೂರಿಯಿಂದ ಇರಿದು ಹಲ್ಲೆ: ಗಾಯಗೊಂಡ ವಿದ್ಯಾರ್ಥಿನಿ ಆಸ್ಪತ್ರೆಗೆ ದಾಖಲು

Suddi Udaya

ಬೆಳ್ತಂಗಡಿ 47ನೇ ವರ್ಷದ ಸಾರ್ವಜನಿಕ ಶ್ರೀ ಶಾರದೋತ್ಸವ ಉದ್ಘಾಟನೆ

Suddi Udaya

ಉಜಿರೆಯ ಎಸ್‌ಡಿಎಂ ಕಲಾ ಕೇಂದ್ರಕ್ಕೆ ಅಮೇರಿಕಾದ ಹೃದ್ರೋಗ ತಜ್ಞ ಡಾ. ರಾಮಯ್ಯ ಗೌಡ ದಂಪತಿ ಭೇಟಿ- ಸಂಸ್ಥೆಗೆ ಒಂದು ಲಕ್ಷ ಧನ ಸಹಾಯ ಹಸ್ತಾಂತರ- ವಿದ್ಯಾರ್ಥಿಗಳ ಪ್ರತಿಭೆ ಮತ್ತು ಪರಿಶ್ರಮಕ್ಕೆ ಮೆಚ್ಚುಗೆ

Suddi Udaya

ಕರ್ತವ್ಯ ಲೋಪ ಆರೋಪ: ಮರೋಡಿ ಗ್ರಾಮ‌ ಲೆಕ್ಕಾಧಿಕಾರಿ ಶಿವಕುಮಾರ್ ಸಸ್ಪೆಂಡ್ ಗೆ ಸೂಚನೆ

Suddi Udaya

ಪಡಂಗಡಿ ಸರಕಾರಿ ಪ್ರೌಢ ಶಾಲಾ ಮಂತ್ರಿಮಂಡಲ ರಚನೆ

Suddi Udaya

ಅಳದಂಗಡಿಯಲ್ಲಿ ನಡೆದ ತುಳುನಾಡ ಸಿಂಗಾರ ಕಾರ್ಯಕ್ರಮದಲ್ಲಿ ಎಸ್‌ಡಿಎಂ ಆಂಗ್ಲ ಮಾಧ್ಯಮ ಶಾಲೆಗೆ ಚಿತ್ರಕಲೆಯಲ್ಲಿ ಪ್ರಥಮ ಸ್ಥಾನ

Suddi Udaya
error: Content is protected !!