34.2 C
ಪುತ್ತೂರು, ಬೆಳ್ತಂಗಡಿ
October 12, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಕುಕ್ಕೇಡಿ ಬುಲೆಕ್ಕಾರ ಫ್ರೆಂಡ್ಸ್ವಾ ನ ವಾರ್ಷಿಕ ಸಭೆ ಹಾಗೂ ಪದಾಧಿಕಾರಿಗಳ ಆಯ್ಕೆ

ಕುಕ್ಕೇಡಿ: ಫ್ರೆಂಡ್ಸ್ ಬುಲೆಕ್ಕಾರ ಇದರ ವಾರ್ಷಿಕ ಸಭೆ ಹಾಗೂ ಪದಾಧಿಕಾರಿಗಳ ಆಯ್ಕೆಯು ಅ.11 ರಂದು ಕುಕ್ಕೇಡಿ ಶಾಲೆಯಲ್ಲಿ ನಡೆಯಿತು.

ಫ್ರೆಂಡ್ಸ್ ಬುಲೆಕ್ಕಾರ ಇದರ ಗೌರವಾಧ್ಯಕ್ಷರಾಗಿ ಜಯರಾಮ್, ನೂತನ ಅಧ್ಯಕ್ಷರಾಗಿ ಪ್ರವೀಣ್ ಶೆಟ್ಟಿ ಇವರನ್ನು ಆಯ್ಕೆ ಮಾಡಲಾಯಿತು.

ಉಪಾಧ್ಯಕ್ಷರಾಗಿ ಸುನಿಲ್ ಹಾಗೂ ಪವನ್, ಕಾರ್ಯದರ್ಶಿ ಆಗಿ ಸುಕೇತ್, ಜೊತೆ ಕಾರ್ಯದರ್ಶಿ ಆಗಿ ನಿತ್ಯಾನಂದ ಹಾಗೂ ಕೋಶಾಧಿಕಾರಿಯಾಗಿ ಅಜಯ್ ಇವರನ್ನು ಆಯ್ಕೆ ಮಾಡಲಾಯಿತು.

Related posts

ಸರ್ಕಾರಿ ಕರ್ತವ್ಯದ ವೇಳೆ ಸರ್ಕಾರಿ ಅಧಿಕಾರಿಗಳ ಮೇಲೆ ಹಲ್ಲೆಗೆ ಯತ್ನ ಖಂಡನೀಯ: ಜಯಕೀರ್ತಿ ಜೈನ್

Suddi Udaya

ನೆರಿಯ: ಬಾಂಜಾರು ಶ್ರೀ ಮಹಾಗಣಪತಿ ದೇವಸ್ಥಾನದ ಗರ್ಭಗುಡಿಯ ಶಿಲಾನ್ಯಾಸ

Suddi Udaya

ಬಂದಾರು: ಕೋಳಿ ಅಂಕದ ಮೇಲೆ ಧರ್ಮಸ್ಥಳ ಪೊಲೀಸರ ದಾಳಿ: ಆರೋಪಿಗಳ ಬಂಧನ, ಸೊತ್ತುಗಳು ವಶಕ್ಕೆ

Suddi Udaya

ಉಜಿರೆ: ಶಾರದಾ ಕುಟುಂಬ ವಿಕಸನ ಮಂಡಳಿ ವತಿಯಿಂದ ‘ವಿದ್ಯಾರ್ಥಿ ಸಬಲೀಕರಣ ಮತ್ತು ರಕ್ಷಾನಿಧಿ’ ಕಾರ್ಯಯಾನ ಉದ್ಘಾಟನೆ

Suddi Udaya

ಉಜಿರೆ ಹೆಗ್ಡೆ ಮೆಡಿಕಲ್ ವತಿಯಿಂದ ಆರ್ಥಿಕ ಸಂಕಷ್ಟಗೊಳಗಾದವರಿಗೆ ಉಚಿತ ಔಷಧಿ

Suddi Udaya

ಕರ್ನಾಟಕದ ಆರ್ಥಿಕ ಪರಿಸ್ಥಿತಿ ನಿಭಾಯಿಸುವಲ್ಲಿ ಸಿಎಂ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ವಿಫಲ: ವಿಧಾನಪರಿಷತ್ ಶಾಸಕ ಕೆ‌.ಪ್ರತಾಪ್ ಸಿಂಹ ನಾಯಕ್ ಆರೋಪ

Suddi Udaya
error: Content is protected !!