34.2 C
ಪುತ್ತೂರು, ಬೆಳ್ತಂಗಡಿ
October 12, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ತೋಟತ್ತಾಡಿ ಶ್ರೀ ಉಳ್ಳಾಳ್ತಿ ಭಜನಾ ಮಂದಿರದಲ್ಲಿ ನವರಾತ್ರಿ ಭಜನಾ ಕಾರ್ಯಕ್ರಮ

ತೋಟತ್ತಾಡಿ ಶ್ರೀ ಉಳ್ಳಾಳ್ತಿ ಭಜನಾ ಮಂದಿರ ಆರಂತಬೈಲು, 11ನೇ ವರ್ಷದ ನವರಾತ್ರಿ ಭಜನಾ ಕಾರ್ಯಕ್ರಮದ ಉದ್ಘಾಟನೆಯನ್ನು ಶ್ರೀ ಗೋಪಾಲಕೃಷ್ಣ ದೇವಸ್ಥಾನದ ಪ್ರಧಾನ ಅರ್ಚಕ ಗೋಪಾಲಕೃಷ್ಣ ಇರ್ವತ್ರಾಯ ಬೆಂದ್ರಾಳ ನೆರವೇರಿಸಿದರು.

ಭಜನಾ ಮಂಡಳಿಯ ಗೌರವಾಧ್ಯಕ್ಷ ತಿಮ್ಮಪ್ಪ ಪೂಜಾರಿ ಹಾರಗಂಡಿ, ಭಜನಾ ಮಂಡಳಿ ಅಧ್ಯಕ್ಷ ಹರೀಶ್ ಶೆಟ್ಟಿ ಅರಮನೆ, ಕಾರ್ಯದರ್ಶಿ ನಾರಾಯಣ್ ಶೆಟ್ಟಿ ಕುಡೆಂಚ, ಉಪಾಧ್ಯಕ್ಷ ಸನತ್ ಕುಮಾರ್ ಮೂರ್ಜೆ, ಸತೀಶ್ ಪೂಜಾರಿ ಮೂರ್ಜೆ, ಜೊತೆ ಕಾರ್ಯದರ್ಶಿ ದಿವಾಕರ್ ಪೂಜಾರಿ ಪರಪಿತ್ತಿಲು, ನವರಾತ್ರಿ ಸಮಿತಿ ಅಧ್ಯಕ್ಷ ದಿವಾಕರ್ ಪೂಜಾರಿ ಡಿ.ಮಜಲು, ಕಾರ್ಯದರ್ಶಿ ಲೋಕೇಶ್ ಶೆಟ್ಟಿ ಮೂರ್ಜೆ, ದಿನೇಶ್ ನಾಯ್ಕ್ ಕೋಟೆ ಸಮಿತಿಯ ಪದಾಧಿಕಾರಿಗಳು, ಭಜನಾ ಮಂದಿರ ಸದಸ್ಯರು ಊರಿನ ಭಕ್ತರು ಉಪಸ್ಥಿತರಿದ್ದರು.

Related posts

ಬುರುಡೆ ಪ್ರಕರಣ; ನ್ಯಾಯಾಧೀಶರ ಮುಂದೆ ಹೇಳಿಕೆ ಕೊಟ್ಟು ವಾಪಸ್ ತೆರಳಿದ ಪ್ರದೀಪ್

Suddi Udaya

ಉಜಿರೆ: ಅಭ್ಯಾಸ್ ಪಿ.ಯು ಕಾಲೇಜಿನಲ್ಲಿ ಕನ್ನಡ ರಾಜ್ಯೋತ್ಸವದ ಆಚರಣೆ

Suddi Udaya

ನಿಡ್ಲೆ ಸರಕಾರಿ ಪ್ರೌಢ ಶಾಲೆಗೆ ಶೇ.95.83 ಫಲಿತಾಂಶ

Suddi Udaya

ಪುದುವೆಟ್ಟು ಶ್ರೀ ಧ.ಮಂ. ಅ.ಹಿ.ಪ್ರಾ. ಶಾಲೆಯ ಪ್ರತಿಭಾ ದಿನಾಚರಣೆಯ ಅಂಗವಾಗಿ ಬಹುಮಾನ ವಿತರಣೆ

Suddi Udaya

ಮಡಂತ್ಯಾರು ಗ್ರಾ.ಪಂ. ವ್ಯಾಪ್ತಿಯಲ್ಲಿ ಕೂಸಿನ ಮನೆ ಶಿಶುಪಾಲನಾ ಕೇಂದ್ರ ಉದ್ಘಾಟನೆ

Suddi Udaya

ಕೊಕ್ಕಡ: ಉಪ್ಪಾರಪಳಿಕೆ ಸ.ಉ. ಹಿ. ಪ್ರಾ. ಶಾಲಾ ಕ್ರೀಡೋತ್ಸವ

Suddi Udaya
error: Content is protected !!