32.8 C
ಪುತ್ತೂರು, ಬೆಳ್ತಂಗಡಿ
October 12, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಬೈಲಂಗಡಿ ಶ್ರೀ ಸೋಮನಾಥೇಶ್ವರ ದೇವಸ್ಥಾನದಲ್ಲಿ ತೆನೆ ಹಬ್ಬ

ತೋಟತ್ತಾಡಿ: ಇತಿಹಾಸ ಪ್ರಸಿದ್ಧ ಬೈಲಂಗಡಿ ಶ್ರೀ ಸೋಮನಾಥೇಶ್ವರ ದೇವಸ್ಥಾನದಲ್ಲಿ ನವರಾತ್ರಿಯ ಪ್ರಥಮ ದಿನ ತೆನೆ ತರುವ ಕಾರ್ಯಕ್ರಮ ಭಕ್ತಾದಿಗಳ ಕೂಡುವಿಕೆಯಿಂದ ವಿಜೃಂಭಣೆಯಿಂದ ನಡೆಯಿತು.

ದೇವಸ್ಥಾನದ ಪ್ರಧಾನ ಅರ್ಚಕ ದಿವಾಕರ್ ಭಟ್ ಪೂಜಾ ವಿಧಿ ವಿಧಾನಗಳನ್ನು ಪೂರೈಸಿದರು. ವ್ಯವಸ್ಥಾಪನ ಸಮಿತಿ ಸದಸ್ಯರಾದ ಸನತ್ ಕುಮಾರ್ ಮೂರ್ಜೆ, ದಿನೇಶ್ ನಾಯ್ಕ ಕೋಟೆ, ವಿಜಯ ಗೌಡ ಅಗರಿ, ಭಜನಾ ಮಂಡಳಿ ಅಧ್ಯಕ್ಷರಾದ ಕುಶಾಲಪ್ಪ ಗೌಡ ಅಗರಿ, ಕಾರ್ಯದರ್ಶಿ ಸತೀಶ್ ಮೂರ್ಜೆ, ದೇವಸ್ಥಾನದ ಪದಾಧಿಕಾರಿಗಳಾದ ಶ್ರೀಮತಿ ಸುಮತಿ ಬರಮೇಲು, ಹೇಮಂತ್ ಕುಲಾಲ್ ಕಜೆ, ಲೋಕಯ್ಯ ಪೂಜಾರಿ ಬರಮೇಲು, ಜಯಂತ್ ಗೌಡ ಪರಾರಿ, ಶಶಿಧರ ಗೌಡ ಪಿತ್ತಿಲು, ಶ್ರೀಮತಿ ಶಾರದಾ ಪಿತ್ತಿಲು ಮತ್ತು ಊರಿನ ಭಕ್ತಾದಿಗಳು ಉಪಸ್ಥಿತರಿದ್ದರು.

Related posts

ಬೆಳ್ತಂಗಡಿ ವಿಮೆನ್ ಇಂಡಿಯಾ ಮೂವ್ಮೆಂಟ್ ವಿಧಾನಸಭಾ ಕ್ಷೇತ್ರ ಸಮಿತಿ ನೂತನ ಅಧ್ಯಕ್ಷೆಯಾಗಿ ಶಮಾ ಆಯ್ಕೆ

Suddi Udaya

ವಿದುಷಿ ವಿದ್ಯಾಲಕ್ಷ್ಮಿ ಚಾರಿಟೇಬಲ್ ಟ್ರಸ್ಟ್‌, ಅರ್ವ ವತಿಯಿಂದ ವಿದ್ಯಾರ್ಥಿವೇತನಕ್ಕೆ ಅರ್ಜಿ ಆಹ್ವಾನ

Suddi Udaya

ಗುರುವಾಯನಕೆರೆಯ ‘ಕೆರೆ’ ಗೆ ಲೋಕಾಯುಕ್ತ ನ್ಯಾಯಾಮೂರ್ತಿ ಭೇಟಿ, ಪರಿಶೀಲನೆ

Suddi Udaya

ಸುಪ್ರೀಂ ಕೋರ್ಟ್ ನ ಮುಖ್ಯ ನ್ಯಾಯಾಧೀಶರಿಗೆ ಷೂ ಎಸೆದ ಪ್ರಕರಣ ತನಿಖೆ ನಡೆಸಿ ಆರೋಪಿಯ ವಿರುದ್ದ ದೇಶದ್ರೋಹ ಪ್ರಕರಣ ದಾಖಲಿಸಿ: ರಕ್ಷಿತ್ ಶಿವರಾಂ

Suddi Udaya

ಗೇರುಕಟ್ಟೆ ಸರಕಾರಿ ಪ್ರೌಢಶಾಲಾ ವಿದ್ಯಾರ್ಥಿಗಳಿಗೆ ವಿದ್ಯಾಸಿರಿ ಕಿಟ್ ವಿತರಣೆ

Suddi Udaya

ದಿಡುಪೆ ಜಲಪಾತದಲ್ಲಿ ಅರಣ್ಯ ವಾಚರ್ ಮೇಲೆ ಹಲ್ಲೆ: ಹಣ ದೋಚಿ ಪರಾರಿ

Suddi Udaya
error: Content is protected !!