34.2 C
ಪುತ್ತೂರು, ಬೆಳ್ತಂಗಡಿ
October 12, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಶ್ರೀ ಕ್ಷೇತ್ರ ಓಡೀಲು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ತೆನೆ ಹಬ್ಬ

ಪಡಂಗಡಿ: ಶ್ರೀ ಕ್ಷೇತ್ರ ಓಡೀಲು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ನವರಾತ್ರಿ ಮಹೋತ್ಸವದ ಮೊದಲ ದಿನ ತೆನೆ ಹಬ್ಬ ಜರಗಿತು.

ದೇವಸ್ಥಾನದ ಅರ್ಚಕ ಅನoತ ಎಸ್ ಇರ್ವತ್ರಾಯ ತoಗೋಯಿ ಪೂಜಾ ವಿಧಿ ವಿಧಾನಗಳನ್ನು ನೆರವೇರಿಸಿ ಭಕ್ತಾದಿಗಳಿಗೆ ತೆನೆ ವಿತರಿಸಿದರು. ಈ ಸಂದರ್ಭದಲ್ಲಿ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ದಿನೇಶ್ ಮೂಲ್ಯ ಕೊಂಡೆಮಾರು ಮತ್ತು ಸದಸ್ಯರು ಭಕ್ತಾದಿಗಳು ಉಪಸ್ಥಿತರಿದ್ದರು.

Related posts

‘ಮೋದಿಜೀಯವರ ಅಧಿಕಾರವಧಿಯಲ್ಲಿ ಆಯುರಾರೋಗ್ಯ ಲಭಿಸಲಿ’ ಎಂದು ಕೊಕ್ಕಡ ಬಿಜೆಪಿ ಶಕ್ತಿ ಕೇಂದ್ರದ ವತಿಯಿಂದ ಶ್ರೀ ಕ್ಷೇತ್ರ ಸೌತಡ್ಕ ಕ್ಷೇತ್ರದಲ್ಲಿ 120 ಅಗೇಲು ರಂಗಪೂಜೆ

Suddi Udaya

ಅಪಘಾತದಲ್ಲಿ ನಿಧನರಾದ ನಾವೂರು ಸ.ಹಿ.ಪ್ರಾ. ಶಾಲಾ ವಿದ್ಯಾರ್ಥಿ ಶಾಝಿನ್ ರವರಿಗೆ ಶ್ರದ್ಧಾಂಜಲಿ

Suddi Udaya

ತಾಲೂಕು ಮಟ್ಟದ ಕರಾಟೆ ಪಂದ್ಯಾಟ : ಗುಡ್ ಫ್ಯೂಚರ್ ಚೈಲ್ಡ್ ಆಂ.ಮಾ. ಶಾಲೆಯ ವಿದ್ಯಾರ್ಥಿ ಜಿಲ್ಲಾ ಮಟ್ಟಕ್ಕೆ ಆಯ್ಕೆ

Suddi Udaya

ಗಾಂಜಾ ಪ್ರಕರಣದಲ್ಲಿ ತಲೆಮರೆಸಿಕೊಂಡಿದ್ದ ಆರೋಪಿ ಮದಡ್ಕ ರಫೀಕ್ ರನ್ನು ಬಂಧಿಸಿದ ಬೆಳ್ತಂಗಡಿ ಪೊಲೀಸರು

Suddi Udaya

ಪಾರೆಂಕಿ ಮಾರಿಕಾಂಬ ದೇವಿ ಸನ್ನಿಧಿಯಲ್ಲಿ ಜಾತ್ರೋತ್ಸವ ಹಾಗೂ ಪರಿವಾರ ದೈವಗಳಿಗೆ ನೇಮೋತ್ಸವ

Suddi Udaya

ನಾರಾವಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ವಾರ್ಷಿಕ ಮಹಾಸಭೆ ರೈತ ಸದಸ್ಯರ ಅವಶ್ಯಕತೆಗಳನ್ನು ಪೂರೈಸಲು ಪ್ರಾಮಾಣಿಕ ಪ್ರಯತ್ನ: ಎನ್ ಸುಧಾಕರ ಭಂಡಾರಿ ರೂ 272.37 ಕೋಟಿ ವ್ಯವಹಾರ,ರೂ. 89 ಲಕ್ಷ ಲಾಭ, ಸದಸ್ಯರಿಗೆ ಶೇ 12 ಡಿವಿಡೆಂಟ್

Suddi Udaya
error: Content is protected !!