24.2 C
ಪುತ್ತೂರು, ಬೆಳ್ತಂಗಡಿ
October 14, 2026
ವರದಿ

ನವಶಕ್ತಿ ಶ್ರೀಮತಿ ಕಾಶಿ ಬಾಬು ಶೆಟ್ಟಿ ಅವರ ಪ್ರಥಮ ವರ್ಷದ ಪುಣ್ಯಸ್ಮರಣೆ: ವಿಷ್ಣು ಸಹಸ್ರನಾಮ ಪಾರಾಯಣ

ಗುರುವಾಯನಕೆರೆ: ಶಕ್ತಿನಗರದ ನವಶಕ್ತಿ ನಿವಾಸದಲ್ಲಿ ಶ್ರೀಮತಿ ಕಾಶಿ ಬಾಬು ಶೆಟ್ಟಿ ಅವರ ಪ್ರಥಮ ವರ್ಷದ ಪುಣ್ಯಸ್ಮರಣೆಯ ಅಂಗವಾಗಿ ಆಯೋಜಿಸಿರುವ ‘ಮಾತೃಸ್ಕೃತಿ’ ಕಾರ್ಯಕ್ರಮದ ಪೂರ್ವಭಾವಿಯಾಗಿ ಇಂದು ಮುಂಜಾನೆ ವಿಷ್ಣು ಸಹಸ್ರನಾಮ ಪಾರಾಯಣ ಕಾರ್ಯಕ್ರಮ ನಡೆಯಿತು.

ಕಾರ್ಯಕ್ರಮವನ್ನು ಡಾ. ಪ್ರದೀಪ್ ನಾವೂರು ಹಾಗೂ ದಂತ ವೈದ್ಯ ಡಾ. ಶಶಿಧರ್ ಡೋಂಗ್ರೆ ಉದ್ಘಾಟಿಸಿದರು. ಬಳಿಕ ಡಾ. ಪ್ರದೀಪ್ ನಾವೂರು ಅವರು ವಿಷ್ಣು ಸಹಸ್ರನಾಮ ಪಾರಾಯಣವನ್ನು ನಡೆಸಿಕೊಟ್ಟರು.

ಈ ಸಂದರ್ಭದಲ್ಲಿ ನವಶಕ್ತಿ ಮನೆಯ ಕುಟುಂಬಸ್ಥರು ಉಪಸ್ಥಿತರಿದ್ದು, ಭಕ್ತಿಭಾವದಿಂದ ಪಾರಾಯಣದಲ್ಲಿ ಪಾಲ್ಗೊಂಡರು.

Related posts

ಓಡಿಲ್ನಾಳ ಕಿರಾತಮೂರ್ತಿ ಶ್ರೀ ಮಹಾಲಿಂಗೇಶ್ವರ ದೇವಸ್ಥಾನ ವರಮಹಾಲಕ್ಷ್ಮಿ ಪೂಜೆಯ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಫೆ. 3-4: ರಾಜ್ಯಮಟ್ಟದ ಜಿನಭಜನಾ ಸ್ಪರ್ಧೆ: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರಿಂದ ಆಮಂತ್ರಣ ಪತ್ರ ಬಿಡುಗಡೆ

Suddi Udaya

ಶರತ್ ಗೋರೆ ಅವರಿಗೆ ಗೌರವ ಡಾಕ್ಟರೇಟ್ ಪದವಿ

Suddi Udaya

ಮಾ.1: ಉಜಿರೆಯಲ್ಲಿ ಅನು ಇಲೆಕ್ಟ್ರಾನಿಕ್ಸ್ & ಫರ್ನಿಚರ್ಸ್ ಶುಭಾರಂಭ

Suddi Udaya

ಮುಂಡಾಜೆ: ಸೀಟು ಪ್ರದೇಶದಲ್ಲಿ ವಾಲಿ ನಿಂತಿರುವ ವಿದ್ಯುತ್ ಕಂಬ

Suddi Udaya

ಬೆಳ್ತಂಗಡಿ ತಾಲೂಕು ಆಸ್ಪತ್ರೆಗೆ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಭೇಟಿ: ಡಯಾಲಿಸಿಸ್ ಯಂತ್ರ ದುರಸ್ತಿ ಮಾಡದಿರುವುದಕ್ಕೆ ಅಧಿಕಾರಿಗಳಿಗೆ ತರಾಟೆ

Suddi Udaya
error: Content is protected !!