November 28, 2026
ಅಭಿನಂದನೆಕ್ರೀಡಾ ಸುದ್ದಿವರದಿ

ರಾಜ್ಯ ಮಟ್ಟದ ದಸರಾ ಕ್ರೀಡಾಕೂಟ: ಮುಂಡಾಜೆ ತೇಜಲ್ ಕೆ.ಆರ್. ರಿಗೆ ಚಿನ್ನದ ಪದಕ

ಬೆಳ್ತಂಗಡಿ: ಮೈಸೂರಿನಲ್ಲಿ ನಡೆಯುತ್ತಿರುವ ರಾಜ್ಯ ಮಟ್ಟದ ದಸರಾ ಕ್ರೀಡಾಕೂಟ(ಸಿ.ಎಂ ಕಪ್) ನಲ್ಲಿ ಮುಂಡಾಜೆ ತೇಜಲ್ ಕೆ.ಆರ್ ಅವರು 110 ಮೀ ಹರ್ಡಲ್ಸ್ ನಲ್ಲಿ ಹೊಸ ದಾಖಲೆಯೊಂದಿಗೆ ಚಿನ್ನದ ಪದಕವನ್ನು ಪಡೆದುಕೊಂಡಿದ್ದಾರೆ.

ಮುಂಡಾಜೆ ನಿವಾಸಿ ರಾಜೇಶ್ ಕೆ.ವಿ ಹಾಗೂ ಜಿನ್ಸಿ ದಂಪತಿಯರ ಪುತ್ರ ತೇಜಲ್ ಮೂಡಬಿದ್ರೆಯ ಆಳ್ವಾಸ್ ಶಿಕ್ಷಣ ಸಂಸ್ಥೆಯ ಪದವಿ ವಿದ್ಯಾರ್ಥಿ ಯಾಗಿದ್ದು ತರಬೇತುದಾರರಾದ ಶಾಂತರಾಮ್ ಅವರಿಂದ ತರಬೇತಿ ಪಡೆಯುತ್ತಿದ್ದಾರೆ.

Related posts

ಧರ್ಮಸ್ಥಳ: ಜೋಡುಸ್ಥಾನ ಶ್ರೀ ನಿತ್ಯ ನೂತನ ಭಜನಾ ಮಂಡಳಿಯ ಭಜಕರಿಗೆ ಜ್ಞಾನ ದರ್ಶಿನಿ ಪುಸ್ತಕ ವಿತರಣೆ

Suddi Udaya

ಗುರುವಾಯನಕೆರೆ–ಉಪ್ಪಿನಂಗಡಿ ರಸ್ತೆ ಅಭಿವೃದ್ಧಿಗೆ ಅನುದಾನ ಬಿಡುಗಡೆ ಮಾಡುವಂತೆ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ರವರಿಗೆ ಮನವಿ ಸಲ್ಲಿಸಿದ ಶಾಸಕ ಹರೀಶ್ ಪೂಂಜ

Suddi Udaya

ಉಜಿರೆ ಶ್ರೀ ಆದಿನಾಗಬ್ರಹ್ಮ ಮೊಗೇರ್ಕಳ ದೇವಸ್ಥಾನ ಶ್ರೀ ಕ್ಷೇತ್ರ ಎರ್ನೋಡಿ ಜಾತ್ರಾ ಮಹೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಗುರುವಾಯನಕೆರೆ ಬಸ್ ನಿಲ್ದಾಣದ ಬಳಿ ವೃದ್ಧನ ಶವ ಪತ್ತೆ

Suddi Udaya

ಬೆಳ್ತಂಗಡಿ ರೋಟರಿ ಕ್ಲಬ್ ವತಿಯಿಂದ ಮಿತ್ತಬಾಗಿಲು ಜನಾರ್ದನ ಗೌಡ ರವರಿಗೆವೀಲ್ ಚೆಯರ್ ಹಸ್ತಾಂತರ

Suddi Udaya

ಬೆಳಾಲು ಎಸ್.ಡಿ.ಎಂ ಶಾಲೆ: ಅಭಿನಂದನಾ ಹಾಗೂ ವಿವಿಧ ಸಂಘಗಳ ಉದ್ಘಾಟನಾ ಕಾರ್ಯಕ್ರಮ

Suddi Udaya
error: Content is protected !!