33.9 C
ಪುತ್ತೂರು, ಬೆಳ್ತಂಗಡಿ
October 14, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಪ್ಯಾಂಕ್ರಿಯಾಟೈಟಿಸ್ ಸಮಸ್ಯೆಯಿಂದ ಬಳಲುತ್ತಿರುವ ಧರ್ಮಸ್ಥಳದ ಅಭಿಲಾಷ್ ರವರ ಚಿಕಿತ್ಸೆಗೆ ನೆರವಾಗಿ

ಬೆಳ್ತಂಗಡಿ: ಧರ್ಮಸ್ಥಳ ಗ್ರಾಮದ ನಾರ್ಯ ನಿವಾಸಿ ಹಿಟಾಚಿ ಯಂತ್ರದ ಕಾರ್ಮಿಕ ಅಭಿಲಾಷ್ ರವರು ತೀವ್ರ ಪ್ಯಾಂಕ್ರಿಯಾಟೈಟಿಸ್ (ಮೇದೋಜೀರಕ ಗ್ರಂಥಿಯ ಉರಿಯೂತ) ಹಾಗೂ ಯಕೃತ್ತಿಗೆ ಸಂಬಂಧಿಸಿದ ಗಂಭೀರ ಸಮಸ್ಯೆಯಿಂದ ಬಳಲುತ್ತಿದ್ದು, ಪ್ರಸ್ತುತ ಉಜಿರೆಯ ಬೆನಕ ಹೆಲ್ತ್ ಸೆಲ್ತ್ ಸೆಂಟರ್‌ನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಈಗಗಾಲೇ ಮಂಗಳೂರಿನ ಕೆ. ಎಸ್. ಹೆಗ್ಡೆ ಆಸ್ಪತ್ರೆಯಲ್ಲಿ ಚಿಕಿತ್ಸೆಗೆ ರೂ. 1,30,000 ಖರ್ಚಾಗಿದೆ. ಮುಂದಿನ ಚಿಕಿತ್ಸೆಗೆ ಹೆಚ್ಚಿನ ಹಣದ ಅಗತ್ಯವಿದ್ದು, ಕುಟುಂಬವು ತೀವ್ರ ಆರ್ಥಿಕ ಸಂಕಷ್ಟದಲ್ಲಿದ್ದು ಸಹೃದಯರಾದ ದಾನಿಗಳಿಂದ ಸಹಾಯ ಯಾಚಿಸಿದ್ದಾರೆ.
Bank Name: Bank of Baroda
Account Number: 71290100048884
IFSC Code: BARBOVJDHDA
Branch: Dharmasthala
UPI ID: keerthikak7351@okaxis

Keerthika

Related posts

ಎಸ್‌ಡಿಎಂಐಟಿ ಕೆಸರುಗದ್ದೆ ಕ್ರೀಡಾಕೂಟ : ಗ್ರಾಮೀಣ ಕ್ರೀಡೆಗಳೊಂದಿಗೆ ಸಂಭ್ರಮಿಸಿದ ವಿದ್ಯಾರ್ಥಿ ಹಾಗೂ ಸಿಬ್ಬಂದಿಗಳು

Suddi Udaya

ಶ್ರೀ ಕ್ಷೇತ್ರ ಗೆಜ್ಜೆಗಿರಿಯ ಬೆಳ್ತಂಗಡಿ ತಾಲೂಕು ವಕ್ತಾರರಾಗಿ ಸಂದೀಪ್ ಎಸ್ ನೀರಲ್ಕೆ ನೇಮಕ

Suddi Udaya

ಅರಿಕೆಗುಡ್ಡೆ ಶ್ರೀ ವನದುರ್ಗಾ ಕ್ಷೇತ್ರಕ್ಕೆ ಉಡುಪಿ ಪೇಜಾವರ ಮಠದ ಶ್ರೀ ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ ಭೇಟಿ

Suddi Udaya

36ನೇ ಮಹಿಳಾ ವಿಭಾಗದ ಜೂನಿಯರ್ ನ್ಯಾಷನಲ್ ನೆಟ್ ಬಾಲ್ ಚಾಂಪಿಯನ್ ಶಿಪ್ ಪಂದ್ಯಾಟ ಕರ್ನಾಟಕ ತಂಡಕ್ಕೆ ತೃತೀಯ ಸ್ಥಾನ ಎಸ್ ಡಿ ಎಂ ಕಾಲೇಜಿನ 2 ವಿದ್ಯಾರ್ಥಿನಿಯರ ಸಾಧನೆ

Suddi Udaya

ಎಸ್‌.ಡಿ.ಎಂ ಕಾಲೇಜು : ‘ChemSyn-2026’ ಎರಡು ದಿನಗಳ ರಾಷ್ಟ್ರೀಯ ಸಮ್ಮೇಳನ ಉದ್ಘಾಟನಾ ಸಮಾರಂಭ

Suddi Udaya

ಉಜಿರೆ : ಕುಸಿದು ಬಿದ್ದು ಅಪರಿಚಿತ ವ್ಯಕ್ತಿ ಸಾವು

Suddi Udaya
error: Content is protected !!