33.4 C
ಪುತ್ತೂರು, ಬೆಳ್ತಂಗಡಿ
October 14, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಇಂದು(ಅ.13) ಸಂಜೆ ನವಶಕ್ತಿ ಶ್ರೀಮತಿ ಕಾಶಿ ಬಾಬು ಶೆಟ್ಟಿ ಸಂಸ್ಮರಣೆ ಪುತ್ಥಳಿ ಅನಾವರಣ, ಕಾಶಿ ಸದನ ವಸತಿ ನಿರ್ಮಾಣಕ್ಕೆ ಸಹಾಯ ಹಸ್ತ; ವಿದ್ಯಾರ್ಥಿಗಳಿಗೆ ಪ್ರೋತ್ಸಾಹ ಧನ ವಿತರಣೆ

ಬೆಳ್ತಂಗಡಿ: ಗುರುವಾಯನಕೆರೆಯ ನವಶಕ್ತಿಯ ಶ್ರೀಮತಿ ಕಾಶಿ ಬಾಬು ಶೆಟ್ಟಿ ಅವರ ಪ್ರಥಮ ಪುಣ್ಯ ತಿಥಿಯ ಅಂಗವಾಗಿ ಅ. 13 ರಂದು ಸಂಜೆ 6 ಗಂಟೆಯಿಂದ ಗುರುವಾಯನಕೆರೆಯ ನವಶಕ್ತಿಯಲ್ಲಿ ಮಾತೃ ಸ್ಮೃತಿ ಸಂಸ್ಮರಣಾ ಕಾರ್ಯಕ್ರಮ ನಡೆಯಲಿದೆ.

ಈ ಸಂದರ್ಭದಲ್ಲಿ ಶ್ರೀಮತಿ ಕಾಶಿ ಬಾಬು ಶೆಟ್ಟಿಯವರ ಪುತ್ಥಳಿ ಅನಾವರಣ, ಕಾಶಿ ಸದನ ವಸತಿ ನಿರ್ಮಾಣಕ್ಕೆ ಸಹಾಯ ಹಸ್ತ ಹಾಗೂ ವಿದ್ಯಾರ್ಥಿಗಳಿಗೆ ಪ್ರೋತ್ಸಾಹ ಧನ ವಿತರಣೆ ಕಾರ್ಯಕ್ರಮ ನಡೆಯಲಿದೆ ಎಂದು ಉದ್ಯಮಿ ಶಶಿಧರ್ ಶೆಟ್ಟಿ ಬರೋಡ ನವಶಕ್ತಿ ತಿಳಿಸಿದ್ದಾರೆ.

ಕಾರ್ಯಕ್ರಮದಲ್ಲಿ ಕಲ್ಲಡ್ಕ ಶ್ರೀರಾಮ ವಿದ್ಯಾಸಂಸ್ಥೆ ಅಧ್ಯಕ್ಷರಾದ ಡಾ. ಕಲ್ಲಡ್ಕ ಪ್ರಭಾಕರ ಭಟ್, ಎಂಆರ್‌ಜಿ ಗ್ರೂಪ್‌ನ ಅಧ್ಯಕ್ಷ ಡಾ| ಕೆ. ಪ್ರಕಾಶ್ ಶೆಟ್ಟಿ, ಆಳ್ವಾಸ್ ಎಜುಕೇಶನ್ ಫೌಂಡೇಶನ್ ಅಧ್ಯಕ್ಷ ಡಾ| ಎಂ. ಮೋಹನ ಆಳ್ವ ಹಾಗೂ ಕಾರ್ಕಳ ಜ್ಞಾನಸುಧಾ ಎಜುಕೇಶನ್ ಫೌಂಡೇಶನ್ ಅಧ್ಯಕ್ಷ ಡಾ. ಸುಧಾಕರ ಶೆಟ್ಟಿ ಅವರು ಭಾಗವಹಿಸಲಿದ್ದಾರೆ.

Related posts

ಅರಸಿನಮಕ್ಕಿ: ಕಾರ್ಗಿಲ್ ಕದನದ 25 ವರ್ಷದ ನೆನಪಿಗಾಗಿ ಪ್ರೌಢ ಶಾಲಾ ವಿದ್ಯಾರ್ಥಿಗಳೊಂದಿಗೆ ಸಂವಾದ ಮತ್ತು ಸನ್ಮಾನ ಕಾರ್ಯಕ್ರಮ

Suddi Udaya

ಕಣಿಯೂರು ಗ್ರಾಮಪಂಚಾಯತ್ ಮಟ್ಟದ ಜನಸ್ಪಂದನ ಸಭೆ

Suddi Udaya

ಹೆಪಾಟೈಟಿಷ್ ಬಿ” ಎಂಬ ಲಿವರ್ ಸಮಸ್ಯೆಯಿಂದ ಬಳಲುತ್ತಿರುವ ತೆಂಕಕಾರಂದೂರಿನ ಯುವಕ ಪತ್ನಿ, ತಾಯಿ, 2 ಚಿಕ್ಕ ಮಕ್ಕಳೊಂದಿಗಿರುವ ಮನೆಯ ಆಧಾರಸ್ತಂಭ ಗುರುರಾಜ್ ಹೆಗ್ಡೆಯವರ ಚಿಕಿತ್ಸೆಗೆ ನೆರವಾಗಿ

Suddi Udaya

ಬೆಳ್ತಂಗಡಿ : ಅಪ್ಸರಾ ಫ್ಯಾಶನ್ ಸೆಂಟರ್ ಹಾಗೂ ಮಿಷ್‌ಮಷ್ ಫ್ಯಾನ್ಸಿ & ಗಿಫ್ಟ್ ಸೆಂಟರ್ ನವೀಕರಣಗೊಂಡು ಕಾರ್ಯನಿರ್ವಹಣೆ

Suddi Udaya

ಸಾಮಾಜಿಕ ಜಾಲತಾಣದಲ್ಲಿ ಪ್ರಚೋದನಕಾರಿ ಪೋಸ್ಟ್: ಆರೋಪಿ ಕಿಲ್ಲೂರು ನಿವಾಸಿ ಮೊಹಮ್ಮದ್ ಕೈಫ್ ತಮಿಳುನಾಡಿನಲ್ಲಿ ಬಂಧನ

Suddi Udaya

ಕನ್ಯಾಡಿ ಶ್ರೀ ರಾಮಕ್ಷೇತ್ರಕ್ಕೆ ಧರ್ಮಸ್ಥಳ ಗ್ರಾಮದ ಭಕ್ತರಿಂದ ಹೊರೆಕಾಣಿಕೆ ಪ್ರಯುಕ್ತ ಅಕ್ಕಿ ಸಮರ್ಪಣೆ

Suddi Udaya
error: Content is protected !!