ಬೆಳ್ತಂಗಡಿ: ಓಡಿಲ್ನಾಳ ಗ್ರಾಮದ ಉಬರಡ್ಕ ನಿವಾಸಿ ಕೃಷಿಕ ರಾಮಣ್ಣ ಗೌಡ ರವರು ಅಲ್ಪಕಾಲದ ಅಸೌಖ್ಯದಿಂದ ನಿಧನರಾಗಿದ್ದಾರೆ.
ಮೃತರು ಪತ್ನಿ, ನಾಲ್ವರು ಪುತ್ರಿಯರು , ಸಹೋದರ, ಸಹೋದರಿ ಹಾಗೂ ಬಂಧು ಬಳಗವನ್ನು ಅಗಲಿದ್ದಾರೆ.