24.2 C
ಪುತ್ತೂರು, ಬೆಳ್ತಂಗಡಿ
October 14, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಕರಾಟೆ ಚಾಂಪಿಯನ್‌ಶಿಪ್: ಸೇಕ್ರೆಡ್ ಹಾರ್ಟ್ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿನಿಗೆ ಪ್ರಥಮ ಹಾಗೂ ದ್ವಿತೀಯ ಸ್ಥಾನ

ಮಡಂತ್ಯಾರು: ಬೆಂಗಳೂರು ಓಪನ್ ಕರಾಟೆ ಚಾಂಪಿಯನ್‌ಶಿಪ್ ಸ್ಪರ್ಧೆಯು ಅ.11ರಂದು ಬೆಂಗಳೂರು ಕೆ.ಆರ್. ಪುರಂ ಟಿ.ಸಿ. ಪಾಳ್ಯ ಶಿಶು ಮಂದಿರ್ ಆಡಿಟೋರಿಯಂ ಭಟ್ಟರಹಳ್ಳಿ ರಲ್ಲಿ ನಡೆಯಿತು. ಈ ಸ್ಪರ್ಧೆಯಲ್ಲಿ ಸೇಕ್ರೆಡ್ ಹಾರ್ಟ್ ಆಂಗ್ಲ ಮಾಧ್ಯಮ ಶಾಲೆ 8ನೇ ತರಗತಿಯ ವಿದ್ಯಾರ್ಥಿನಿ ಹಾಗೂ ಬಿಎಮ್ ರಝಾಕ್ ರವರ ಪುತ್ರಿ ರಿಹಾ ಫಾತಿಮಾ ಅವರು -15ರ ವಯೋಮಾನದ ಕುಮಿಟೆ ಸ್ಪರ್ಧೆಯಲ್ಲಿ ಪ್ರಥಮ ಹಾಗೂ Purple Belt ಕಟಾ ದ್ವಿತೀಯ ಸ್ಥಾನ ಪಡೆದಿರುತ್ತಾರೆ.

ಇವರಿಗೆ ಕರಾಟೆ ತರಬೇತುದಾರರಾದ ಅಶೋಕ್ ಆಚಾರ್ಯ ಅವರು ತರಬೇತಿಯನ್ನು ನೀಡಿರುತ್ತಾರೆ. ಹಾಗೂ ನಮ್ಮ ಶಾಲಾ ದೈಹಿಕ ಶಿಕ್ಷಕ ವಲೇರಿಯನ್ ಡಿಸೋಜ ಮತ್ತು ಮಂಜುನಾಥ ಅವರು ಸಹಕಾರ ನೀಡಿರುತ್ತಾರೆ.

Related posts

ಇಂದಬೆಟ್ಟು ಗ್ರಾ.ಪಂ. ಸಿಬ್ಬಂದಿ ಗೋಪಾಲ. ಕೆ ನಿಧನ

Suddi Udaya

ಕೊಕ್ಕಡ: ಮುಂಡೂರುಪಳಿಕೆ ಸ.ಕಿ.ಪ್ರಾ. ಶಾಲೆಯಲ್ಲಿ 78ನೇ ಸ್ವಾತಂತ್ರ್ಯೋತ್ಸವ ಆಚರಣೆ

Suddi Udaya

ಮಲವಂತಿಗೆ : ಕಜಕ್ಕೆ ಸ.ಹಿ.ಪ್ರಾ. ಶಾಲೆಯಲ್ಲಿ ವಿಶ್ವ ಯೋಗ ದಿನಾಚರಣೆ

Suddi Udaya

ಕಳಿಯ ಗ್ರಾ.ಪಂ. ಅಧ್ಯಕ್ಷೆ ಸುಭಾಷಿಣಿ ಕೆ.ಗೌಡ ಹಾಗೂ ಉಪಾಧ್ಯಕ್ಷೆ ಕುಸುಮ ಎನ್.ಬಂಗೇರ ರವರಿಗೆ ಅಭಿನಂದನಾ ಕಾರ್ಯಕ್ರಮ

Suddi Udaya

ವೇಣೂರು ಲಯನ್ಸ್ ವನದಲ್ಲಿ ಸ್ವಾತಂತ್ರ್ಯ ದಿನಾಚರಣೆ

Suddi Udaya

ಹಿಂದೂ ಜನಜಾಗೃತಿ ಸಮಿತಿಯ ವತಿಯಿಂದ ಉಜಿರೆಯಲ್ಲಿ ‘ಗುರುಪೂರ್ಣಿಮೆ ಮಹೋತ್ಸವ’

Suddi Udaya
error: Content is protected !!