24.2 C
ಪುತ್ತೂರು, ಬೆಳ್ತಂಗಡಿ
October 14, 2026
ಅಭಿನಂದನೆಕ್ರೀಡಾ ಸುದ್ದಿವರದಿ

ರಾಜ್ಯ ಮಟ್ಟದ ದಸರಾ ಕ್ರೀಡಾಕೂಟ: ಮುಂಡಾಜೆ ತೇಜಲ್ ಕೆ.ಆರ್. ರಿಗೆ ಚಿನ್ನದ ಪದಕ

ಬೆಳ್ತಂಗಡಿ: ಮೈಸೂರಿನಲ್ಲಿ ನಡೆಯುತ್ತಿರುವ ರಾಜ್ಯ ಮಟ್ಟದ ದಸರಾ ಕ್ರೀಡಾಕೂಟ(ಸಿ.ಎಂ ಕಪ್) ನಲ್ಲಿ ಮುಂಡಾಜೆ ತೇಜಲ್ ಕೆ.ಆರ್ ಅವರು 110 ಮೀ ಹರ್ಡಲ್ಸ್ ನಲ್ಲಿ ಹೊಸ ದಾಖಲೆಯೊಂದಿಗೆ ಚಿನ್ನದ ಪದಕವನ್ನು ಪಡೆದುಕೊಂಡಿದ್ದಾರೆ.

ಮುಂಡಾಜೆ ನಿವಾಸಿ ರಾಜೇಶ್ ಕೆ.ವಿ ಹಾಗೂ ಜಿನ್ಸಿ ದಂಪತಿಯರ ಪುತ್ರ ತೇಜಲ್ ಮೂಡಬಿದ್ರೆಯ ಆಳ್ವಾಸ್ ಶಿಕ್ಷಣ ಸಂಸ್ಥೆಯ ಪದವಿ ವಿದ್ಯಾರ್ಥಿ ಯಾಗಿದ್ದು ತರಬೇತುದಾರರಾದ ಶಾಂತರಾಮ್ ಅವರಿಂದ ತರಬೇತಿ ಪಡೆಯುತ್ತಿದ್ದಾರೆ.

Related posts

ಡಾ. ಡಿ. ವೀರೇಂದ್ರ ಹೆಗ್ಗಡೆಯವರ 75ನೇ ವರ್ಷದ ಹುಟ್ಟುಹಬ್ಬ ಪ್ರಯುಕ್ತ ಸಿರಿ ಸಿಬ್ಬಂದಿಗಳಿಂದ ಶುಭಾಶಯ

Suddi Udaya

ಪುದುವೆಟ್ಟು: ಶ್ರೀ ಧ. ಮಂ. ಅ. ಹಿ. ಪ್ರಾ. ಶಾಲೆಯಲ್ಲಿ ವಲಯ ಮಟ್ಟದ ಖೋ ಖೋ ಪಂದ್ಯಾಟದ ಸಮಾರೋಪ ಸಮಾರಂಭ

Suddi Udaya

ಬೆಳ್ತಂಗಡಿ ಧರ್ಮಪ್ರಾಂತ್ಯದ ಧರ್ಮಾಧ್ಯಕ್ಷ ಜೇಮ್ಸ್ ಪಟ್ಟೇರಿಲ್ ರವರಿಗೆ ಸೌತ್ ಕೆನರಾ ಫೋಟೋಗ್ರಾಫರ್ಸ್ ಅಸೋಸಿಯೇಷನ್ ಬೆಳ್ತಂಗಡಿ ವಲಯದ ವತಿಯಿಂದ ಅಭಿನಂದನೆ

Suddi Udaya

ಉಜಿರೆ: ಶ್ರೀ ಧ. ಮಂ. ಪ.ಪೂ. ಕಾಲೇಜಿನಲ್ಲಿ ವೃತ್ತಿ ಮಾರ್ಗದರ್ಶನ ಕಾರ್ಯಕ್ರಮ

Suddi Udaya

ಕೊಯ್ಯೂರು: ಮಲೆಬೆಟ್ಟು ಶ್ರೀ ವನದುರ್ಗಾ ದೇವಸ್ಥಾನದಲ್ಲಿ ಶ್ರೀ ವರಮಹಾಲಕ್ಷ್ಮೀ ಪೂಜೆ

Suddi Udaya

ವಿಧಾನಸಭೆಯಲ್ಲಿ ಶಾಸಕರಿಗೆ ಚೆಸ್‌ ಸ್ಪರ್ಧೆ: ತೃತೀಯ ಸ್ಥಾನ ಪಡೆದ ವಿಧಾನ ಪರಿಷತ್ ಶಾಸಕ ಪ್ರತಾಪಸಿಂಹ ನಾಯಕ್

Suddi Udaya
error: Content is protected !!