27.8 C
ಪುತ್ತೂರು, ಬೆಳ್ತಂಗಡಿ
October 15, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಅ.15: ವಿದ್ಯುತ್ ನಿಲುಗಡೆ

ಬೆಳ್ತಂಗಡಿ: ಪುಂಜಾಲಕಟ್ಟೆ-ಚಾರ್ಮಾಡಿ ರಸ್ತೆ ಅಗಲೀಕರಣ ಸಂಬಂಧ ರಸ್ತೆ ಬದಿಯಲ್ಲಿರುವ ಕಂಬಗಳ ಸ್ಥಳಾಂತರ ಕಾಮಗಾರಿ ಹಾಗೂ 110/33/11ಕೆವಿ ಗುರುವಾಯನಕೆರೆ ವಿದ್ಯುತ್ ವಿತರಣಾ ಕೇಂದ್ರ, ಬೆಳ್ತಂಗಡಿ ಹಾಗೂ ಧರ್ಮಸ್ಥಳ 33/11ಕೆವಿ ವಿದ್ಯುತ್ ಉಪಕೇಂದ್ರಗಳಲ್ಲಿ ತುರ್ತು ನಿರ್ವಹಣಾ ಕಾಮಗಾರಿಯನ್ನು ಹಮ್ಮಿಕೊಂಡಿರುವುದರಿಂದ, 11ಕೆವಿ ಫೀಡರುಗಳಾದ ಕೊಲ್ಲಿ,

ಬಂಗಾಡಿ, ಕೊಯ್ಯೂರು, ಉಜಿರೆ, ಬೆಳಾಲು, ಲಾಯಿಲ, ಕುವೆಟ್ಟು, ಗೇರುಕಟ್ಟೆ, ಮಡಂತ್ಯಾರು, ಬಳ್ಳಮಂಜ, ನಾರಾವಿ, ಅಳದಂಗಡಿ, , ಪಡಂಗಡಿ, ಸೋಣಂದೂರು ಫೀಡರುಗಳಲ್ಲಿ ಹಾಗೂ ಧರ್ಮಸ್ಥಳ 33/11ಕೆವಿ ವಿದ್ಯುತ್ ವಿತರಣಾ ಕೇಂದ್ರದಿಂದ ವಿದ್ಯುತ್ ಸಂಪರ್ಕ ಕಲ್ಪಿಸುವ ಧಮಸ್ಥಳ ಟೆಂಪಲ್, ಕನ್ಯಾಡಿ, ಪುದುವೆಟ್ಟು, ಅರಸಿನಮಕ್ಕಿ, ನಿಡ್ಲೆ, ಪಟ್ರಮೆ ಫೀಡರುಗಳಲ್ಲಿ ಅ.15 ರಂದು ಬೆಳಿಗ್ಗೆ ಗಂಟೆ:10:00ರಿಂದ ಸಂಜೆ ಗಂಟೆ:5:30ರ ತನಕ ವಿದ್ಯುತ್ ನಿಲುಗಡೆ ಆಗಲಿದೆ. ಗ್ರಾಹಕರು ಸಹಕರಿಸುವಂತೆ ಮೆಸ್ಕಾಂ ಪ್ರಕಟನೆ ತಿಳಿಸಿದೆ.

Related posts

ಕಳಿಯ : ಬೆರ್ಕೆತ್ತೋಡಿ ಬಾಕಿಮಾರು ಗಿರಿಯಪ್ಪ ಗೌಡರ ಮನೆಗೆ ಮರ ಬಿದ್ದು ಹಾನಿ

Suddi Udaya

ಅಳದಂಗಡಿ ವಿದುಷಿ ವಿದ್ಯಾಲಕ್ಷ್ಮಿ ಚಾರಿಟೇಬಲ್ ಟ್ರಸ್ಟ್ ನ ವತಿಯಿಂದ ವಿದ್ಯಾರ್ಥಿ ವೇತನ ವಿತರಣೆ

Suddi Udaya

ಶ್ರೀ ಧ.ಮಂ. ಆಂಗ್ಲ ಮಾಧ್ಯಮ ಶಾಲೆಯಲ್ಲಿ ಯೋಗ ಸಪ್ತಾಹ ಉದ್ಘಾಟನೆ

Suddi Udaya

ವಾಣಿ ಪದವಿಪೂರ್ವ ಕಾಲೇಜಿನಲ್ಲಿ ರಸ್ತೆ ಸುರಕ್ಷತಾ ನಿಯಮಗಳ ಬಗ್ಗೆ ಮಾಹಿತಿ ಕಾರ್ಯಕ್ರಮ

Suddi Udaya

ಮಿತ್ತಬಾಗಿಲು: ದಿನಸಿ ಅಂಗಡಿಯಲ್ಲಿ ಅಡಗಿದ್ದ ಕಾಳಿಂಗ ಸರ್ಪ

Suddi Udaya

ಅಂತಾರಾಷ್ಟ್ರೀಯ ಮಟ್ಟದ ಗುಣಮಟ್ಟ ಮತ್ತು ಸುರಕ್ಷತೆಯ ತಂತ್ರಜ್ಞಾನವನ್ನು ಹೊಂದಿರುವ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಗೆ ISO 27001 ಪ್ರಶಸ್ತಿ ಪ್ರದಾನ

Suddi Udaya
error: Content is protected !!