33.9 C
ಪುತ್ತೂರು, ಬೆಳ್ತಂಗಡಿ
October 14, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಅ. 16- 21: ಧರ್ಮಸ್ಥಳ ಸುನಿಲ್ ಸಿಲ್ಕ್ ಸಾರೀಸ್ ನಲ್ಲಿ ಬೃಹತ್ ಸೀರೆ ಮೇಳ: ಆಯ್ದ ಸೀರೆಗಳ ಮೇಲೆ ವಿಶೇಷ ರಿಯಾಯಿತಿ ; ಪತ್ರಿ ಖರೀದಿ ಮೇಲೆ ಲಕ್ಕಿ ಕೂಪನ್

ಧರ್ಮಸ್ಥಳ: ಕಲ್ಲೇರಿಯ ಉನ್ನತಿ ಬಿಲ್ಡಿಂಗ್‌ನಲ್ಲಿರುವ ಸುನಿಲ್ ಸಿಲ್ಕ್ ಸಾರೀಸ್ ನಲ್ಲಿ ಬೃಹತ್ ಸೀರೆ ಮೇಳ ಅ. 16ರಿಂದ 21ರವರೆಗೆ ನಡೆಯಲಿದೆ.

ಆಕರ್ಷಕ ವಿನ್ಯಾಸದ ಸೀರೆಗಳ ಬೃಹತ್ ಸಂಗ್ರಹವಿದ್ದು, ಆಯ್ದ ಸೀರೆಗಳ ಮೇಲೆ ವಿಶೇಷ ರಿಯಾಯಿತಿ ಸಿಗಲಿದೆ.
ಪತ್ರಿ ಖರೀದಿಯೊಂದಿಗೆ ಲಕ್ಕಿ ಕೂಪನ್ ಪಡೆಯುವ ಅವಕಾಶವಿದೆ.

ಈ ವಿಶೇಷ ಮೇಳದಲ್ಲಿ ಅತ್ಯಾಧುನಿಕ ಡಿಸೈನರ್ ಸೀರೆಗಳು, ಕಾಟನ್ ಸೀರೆಗಳು, ಫ್ಯಾನ್ಸಿ ಸೀರೆಗಳು, ಸಿಲ್ಕ್ ಸೀರೆಗಳು ಹಾಗೂ ದೈನಂದಿನ ಬಳಕೆಯ ವಿವಿಧ ಮಾದರಿಯ ಸೀರೆಗಳು ಕೈಗೆಟುಕುವ ಬೆಲೆಯಲ್ಲಿ ಲಭ್ಯವಿದೆ.

ಉತ್ತಮ ಗುಣಮಟ್ಟ, ಹೊಸ ವಿನ್ಯಾಸಗಳು ಮತ್ತು ಗ್ರಾಹಕರ ವಿಶ್ವಾಸವನ್ನು ಉಳಿಸಿಕೊಂಡಿರುವ ಸುನಿಲ್ ಸಿಲ್ಕ್ ಸಾರೀಸ್‌ನಲ್ಲಿ ಈ ವಿಶೇಷ ಸೀರೆ ಮೇಳ ಸೀಮಿತ ಅವಧಿಗೆ ಮಾತ್ರ ಇರಲಿದೆ.


ಗ್ರಾಹಕರು ಈ ಅಪರೂಪದ ಅವಕಾಶವನ್ನು ಸದುಪಯೋಗಪಡಿಸಿಕೊಂಡು ತಮ್ಮ ನೆಚ್ಚಿನ ಸೀರೆಗಳನ್ನು ಆಕರ್ಷಕ ರಿಯಾಯಿತಿ ದರದಲ್ಲಿ ಖರೀದಿಸಬಹುದಾಗಿದೆ ಎಂದು ಸಂಸ್ಥೆ ತಿಳಿಸಿದೆ. ಹೆಚ್ಚಿನ ಮಾಹಿತಿಗಾಗಿ 7899856284 ಈ ನಂಬರ್ ಸಂಪರ್ಕಿಸಬಹುದಾಗಿದೆ.

Related posts

ಓಡಿಲ್ನಾಳ : ಮೈರಲ್ಕೆ ಕಿರಾತ ಮೂರ್ತಿ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಜಾತ್ರೋತ್ಸವ: ಧಾರ್ಮಿಕ ಸಭೆ

Suddi Udaya

ಧರ್ಮಸ್ಥಳ ಗ್ರಾಮದಲ್ಲಿ ಶವ ಹೂತ ಪ್ರಕರಣ ಎಸ್.ಐ.ಟಿ ಕಚೇರಿ; ಸಹಾಯವಾಣಿ ಆರಂಭ

Suddi Udaya

ನ.30: ಬಜಿರೆ ಹೊಸಪಟ್ಣ ಶ್ರೀ ಸತ್ಯನಾರಾಯಣ ಸೇವಾ ಸಮಿತಿ ಹಾಗೂ ಸತ್ಯನಾರಾಯಣ ಭಜನಾ ಮಂಡಳಿ ಆಶ್ರಯದಲ್ಲಿ ಹೊನಲು ಬೆಳಕಿನ ಪುರುಷರ 60 ಕೆ.ಜಿ ವಿಭಾಗದ ಮ್ಯಾಟ್ ಕಬಡ್ಡಿ ಪಂದ್ಯಾಟ

Suddi Udaya

ಬೈಲಂಗಡಿ ಶ್ರೀ ಸೋಮನಾಥೇಶ್ವರ ದೇವರ ಪ್ರತಿಷ್ಠಾ ಅಷ್ಠಬಂಧ ಬ್ರಹ್ಮಕಲಶೋತ್ಸವ: ಧಾರ್ಮಿಕ ಸಭೆ

Suddi Udaya

ಬೆಳ್ತಂಗಡಿ ತಾಲೂಕು ಬಂಟರ ಯಾನೆ ನಾಡವರ ಸಂಘದ ಅಧ್ಯಕ್ಷರಾಗಿ ಜಯಂತ ಶೆಟ್ಟಿ, ಕಾರ್ಯದರ್ಶಿಯಾಗಿ ಸುರೇಶ್ ಶೆಟ್ಟಿ ಲಾಯಿಲ

Suddi Udaya

ಕ್ಯಾನ್ಸರ್ ಪೀಡಿತರಿಗೆ ಕೇಶದಾನ ಮಾಡಿ ಮಾನವೀಯತೆ ಮೆರೆದ ಬಾಲಕಿ ಅಕ್ಷರಿ ಶೆಟ್ಟಿ

Suddi Udaya
error: Content is protected !!