33.4 C
ಪುತ್ತೂರು, ಬೆಳ್ತಂಗಡಿ
October 14, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ವಲಯ ಮಟ್ಟದ ಪ್ರಾಥಮಿಕ ಶಾಲಾ ವಿಭಾಗ ಮಟ್ಟದ ಕ್ರೀಡಾಕೂಟ: ಆರಂಬೋಡಿ ಸರಕಾರಿ ಉನ್ನತಿಕರಿಸಿದ ಪ್ರಾಥಮಿಕ ಶಾಲಾ ವಿದ್ಯಾರ್ಥಿಗಳಿಗೆ ಹಲವು ಪ್ರಶಸ್ತಿ

ವೇಣೂರು: ಪಿಎಂಶ್ರೀ ಕೆಪಿಎಸ್ ಬಜಿರೆ ಶಾಲೆಯಲ್ಲಿ ನಡೆದ ವಲಯ ಮಟ್ಟದ ಪ್ರಾಥಮಿಕ ಶಾಲಾ ವಿಭಾಗ ಮಟ್ಟದ ಕ್ರೀಡಾಕೂಟದಲ್ಲಿ ಸರಕಾರಿ ಉನ್ನತಿಕರಿಸಿದ ಪ್ರಾಥಮಿಕ ಶಾಲೆ ಆರಂಬೋಡಿ ವಿದ್ಯಾರ್ಥಿಗಳು ವಿವಿಧ ಸ್ಪರ್ಧೆಗಳಲ್ಲಿ ಭಾಗವಹಿಸಿ ಪ್ರಶಸ್ತಿಗಳನ್ನು ಪಡೆದಿರುತ್ತಾರೆ.

ಶಾಲಾ ವಿದ್ಯಾರ್ಥಿಗಳಾದ ಅಶೂರ 600ಮೀ ಮತ್ತು 400 ಮೀ ಓಟದಲ್ಲಿ ಪ್ರಥಮ, 200ಮೀ ಓಟದಲ್ಲಿ ತೃತೀಯ, ನಿಹಾಲ್ 400 ಮೀ ಓಟ, 100 ಮೀ ಹರ್ಡಲ್ಸ್ ಪ್ರಥಮ ಮತ್ತು ಲಾಂಗ್ ಜಂಪ್ ತೃತೀಯ, ಫಾತಿಮಾಸಲ್ವಾ ಲಾಂಗ್ ಜಂಪ್ ಪ್ರಥಮ, ಮೋಕ್ಷ 400ಮೀ ನಲ್ಲಿ ತೃತೀಯ ಸ್ಥಾನವನ್ನು ಪಡೆದಿರುತ್ತಾರೆ.

ಇವರಿಗೆ ಮಹಾವೀರ ಜೈನ್ ವೇಣೂರು ಕಜೆ ಅವರು ತರಬೇತಿಯನ್ನು ನೀಡಿರುತ್ತಾರೆ. ಪ್ರಶಸ್ತಿ ಪಡೆದ ವಿದ್ಯಾರ್ಥಿಗಳಿಗೆ ಶಾಲಾ ಎಸ್.ಡಿ.ಎಂ.ಸಿ ಅಧ್ಯಕ್ಷರು ಹಾಗೂ ಸರ್ವ ಸದಸ್ಯರು ಅಭಿನಂದನೆಗಳನ್ನು ಸಲ್ಲಿಸಿರುತ್ತಾರೆ.

Related posts

ಜಾಗದ ದಾರಿ ಹಕ್ಕಿಗಾಗಿ ಹರಿಪ್ರಸಾದ್ ಇರ್ವತ್ರಾಯ ಬೆಳ್ತಂಗಡಿ ತಾಲೂಕು ಕಚೇರಿ ಎದುರು ಧರಣಿ

Suddi Udaya

ಶ್ರೀ ಧ.ಮಂ. ಆಯುರ್ವೇದ ಮಹಾವಿದ್ಯಾಲಯ ಮತ್ತು ಆಸ್ಪತ್ರೆ ಹಾಸನ ಹಾಗೂ ಕೇಂದ್ರ ಸರ್ಕಾರದ ರಾಷ್ಟ್ರೀಯ ಭಾರತೀಯ ಆಯುರ್ವಿಜ್ಞಾನ ಸಂಪದ ಸಂಸ್ಥಾನ, ಹೈದರಾಬಾದ್ ನಡುವೆ ಹಸ್ತಪ್ರತಿಗಳ ಸಂಶೋಧನೆ ಕುರಿತು ಒಡಂಬಡಿಕೆ ಪತ್ರ ಹಸ್ತಾಂತರ

Suddi Udaya

ಬೆಳ್ತಂಗಡಿಯಲ್ಲಿ ಬ್ರಹ್ಮಶ್ರೀ ನಾರಾಯಣ ಗುರುಗಳ 169ನೇ ಗುರುಜಯಂತಿ: ಸಮಾಜದ ಸಾಧಕರಿಗೆ ಸನ್ಮಾನ, ವಿದ್ಯಾರ್ಥಿಗಳ ದತ್ತು ಸ್ವೀಕಾರ ಮತ್ತು ವಿದ್ಯಾರ್ಥಿ ವೇತನ ವಿತರಣೆ

Suddi Udaya

ಶ್ರೀ.ಕ್ಷೇ.ಧ.ಗ್ರಾ.ಯೋಜನೆಯಿಂದ ಯೋಜನೆಯ ಸೇವಾ ಪ್ರತಿನಿಧಿ ಕೇಶವ ಅಚ್ಚಿನಡ್ಕರವರಿಗೆ ಆರ್ಥಿಕ ಧನಸಹಾಯ

Suddi Udaya

ಅಕ್ರಮ ಮರಳು ಸಾಗಿಸುತ್ತಿದ್ದ ಎರಡು ಲಾರಿ ಪೊಲೀಸರ ವಶ: ತಹಶೀಲ್ದಾರ್ ತಂಡ ಕಾರ್ಯಾಚರಣೆ

Suddi Udaya

ಹೇರಾಜೆ ಶ್ರೀ ವಿಘ್ನೇಶ್ವರ ಭಜನಾ ಮಂಡಳಿ ವಾರ್ಷಿಕೋತ್ಸವದಲ್ಲಿ ಪದ್ಮರಾಜ್ ಆರ್. ಪೂಜಾರಿ ಭಾಗಿ

Suddi Udaya
error: Content is protected !!