27.8 C
ಪುತ್ತೂರು, ಬೆಳ್ತಂಗಡಿ
October 15, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಸಿರಿ ಸಂಸ್ಥೆಗೆ ಸೋಜಾ ಎಲೆಕ್ಟ್ರಾನಿಕ್ಸ್ ನಿಂದ ಭೇಟಿ, ಸಂಸ್ಥೆಯ ಕಾರ್ಯಚಟುವಟಿಕೆಗಳ ವೀಕ್ಷಣೆ

ಧರ್ಮಸ್ಥಳ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಸಿರಿ ಸಂಸ್ಥೆಗೆ ಸೋಜಾ ಎಲೆಕ್ಟ್ರಾನಿಕ್ಸ್ ಮತ್ತು ಫರ್ನಿಚರ್ಸ್ ಸಂಸ್ಥೆಯ ಆಡಳಿತ ನಿರ್ದೇಶಕ ಅಲ್ಫೋನ್ಸ್ ಫ್ರಾಂಕೋ ಹಾಗೂ ಮಾಜಿ ಶಾಸಕ ಮೊಯಿದಿನ್ ಬಾವ ಅವರು ಭೇಟಿ ನೀಡಿದರು.

ಈ ಸಂದರ್ಭದಲ್ಲಿ ಸಂಸ್ಥೆಯ ಉದ್ಯೋಗಿಗಳೊಂದಿಗೆ ಸಂವಾದ ಕಾರ್ಯಕ್ರಮದಲ್ಲಿ ಪಾಲ್ಗೊಂಡು, ಅವರೊಂದಿಗೆ ಮಾತುಕತೆ ನಡೆಸಿದರು. ಬಳಿಕ ಸಿರಿ ಸಂಸ್ಥೆಯ ಮ್ಯಾನೇಜಿಂಗ್ ಡೈರೆಕ್ಟರ್ ಕೆ. ಎನ್ ಜನಾರ್ಧನ್ ಹಾಗೂ ಪತ್ರಕರ್ತ ಮನೋಹರ್ ಬಳಂಜ ಅವರೊಂದಿಗೆ ಸಂಸ್ಥೆಯ ವಿವಿಧ ವಿಭಾಗಗಳನ್ನು ವೀಕ್ಷಿಸಿ, ಕಾರ್ಯಚಟುವಟಿಕೆಗಳ ಕುರಿತು ಮಾಹಿತಿ ಪಡೆದು ಶುಭಹಾರೈಸಿದರು.

ಈ ಸಂದರ್ಭದಲ್ಲಿ ಸೋಜಾ ಸಂಸ್ಥೆಯ ಇಂಜಿನಿಯರ್ ರಾಹುಲ್ ಹಾಗೂ ಇತರರು ಉಪಸ್ಥಿತರಿದ್ದರು.

Related posts

ಕೊಕ್ಕಡದಲ್ಲಿ ಪೋಸ್ಟ್ ಮಾಸ್ಟರ್ ಆಗಿದ್ದ ಸತ್ಯನಾರಾಯಣ ಕಕ್ಕೆಪದವು ನಿಧನ.

Suddi Udaya

ಕರಾವಳಿ ಜಾನಪದ ಕ್ರೀಡೆ ಕಂಬಳಕ್ಕೆ ಸುಪ್ರೀಂ ಕೋರ್ಟ್ ಅನುಮತಿ ಕಂಬಳ ಅಭಿಮಾನಿಗಳ ಹೋರಾಟಕ್ಕೆ ಸಂದ ಜಯ :ರಕ್ಷಿತ್ ಶಿವರಾಂ

Suddi Udaya

ಸವಣಾಲು ಶ್ರೀ ಪಿಲಿಚಾಮುಂಡಿ ಕೊಡಮಣಿತ್ತಾಯಿ ನೂತನ ದೈವಸ್ಥಾನದ ನಿರ್ಮಾಣಕ್ಕೆ ಶ್ರೀ ಕೊಡಮಣಿತ್ತಾಯ ಯಂಗ್ ಚಾಲೆಂಜರ್ಸ್ ಸಮಿತಿಯಿಂದ ದೇಣಿಗೆ ಹಸ್ತಾಂತರ

Suddi Udaya

ಹೆರಿಗೆ ನಂತರ ವಿಪರೀತ ರಕ್ತಸ್ರಾವ: ಲಾಯಿಲ ಗಾಂಧಿ ನಗರದ ಮಹಿಳೆ ಸಾವು

Suddi Udaya

ಕುತ್ಲೂರು ಕಾಡಬಾಗಿಲು ಸೇತುವೆ ಕುಸಿತ: ಸಂಕಷ್ಟದಲ್ಲಿ ಅರಣ್ಯವಾಸಿಗಳು

Suddi Udaya

ತಣ್ಣೀರುಪಂತ, ಬಾರ್ಯ, ತೆಕ್ಕಾರು ಜನಪ್ರತಿನಿಧಿಗಳು ಮತ್ತು ಪಕ್ಷದ ಪದಾಧಿಕಾರಿಗಳೊಂದಿಗೆ ಸಮಾಲೋಚನಾ ಸಭೆ: ಶಾಸಕ ಹರೀಶ್ ಪೂಂಜರಿಂದ ಕಾರ್ಯಕರ್ತರಿಗೆ ಅಭಿನಂದನೆ

Suddi Udaya
error: Content is protected !!