33.9 C
ಪುತ್ತೂರು, ಬೆಳ್ತಂಗಡಿ
October 14, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಮಲೆಬೆಟ್ಟು ಶ್ರೀ ವನದುರ್ಗಾ ದೇವಾಲಯದಲ್ಲಿ ನವರಾತ್ರಿ ಪೂಜಾ ಮಹೋತ್ಸವ

ಕೊಯ್ಯೂರು: ಮಲೆಬೆಟ್ಟು ಶ್ರೀ ವನದುರ್ಗಾ ದೇವಾಲಯದಲ್ಲಿ ನವರಾತ್ರಿ ಪೂಜಾ ಮಹೋತ್ಸವ ಅ.11 ರಿಂದ 20 ವರೆಗೆ ವಿವಿಧ ಧಾರ್ಮಿಕ ಮತ್ತು ಸಾಂಸ್ಕೃತಿಕ ಕಾರ್ಯಕ್ರಮಗಳೊಂದಿಗೆ ಜರಗಲಿದೆ.

ಅ.11ರಂದು ಬೆಳಿಗ್ಗೆ ಗಣಹೋಮ, ರಾತ್ರಿ ಮಲೆಬೆಟ್ಟು ಶ್ರೀರಾಮ ಭಜನಾ ಮಂಡಳಿಯಿಂದ ಕುಣಿತ ಭಜನಾ ಕಾರ್ಯಕ್ರಮ, ಮಂಗಳಾರತಿ, ಪ್ರಸಾದ ವಿತರಣೆ, ಅನ್ನಸಂತರ್ಪಣೆ ನಡೆಯಿತು.

ಅ.12ರಂದು ರಾತ್ರಿ ಭಕ್ತಿ ಸಂಗೀತ, ಮಂಗಳಾರತಿ, ಪ್ರಸಾದ ವಿತರಣೆ, ಅನ್ನಸಂತರ್ಪಣೆ ನಡೆಯಿತು. ಅ.13 ರಂದು ರಾತ್ರಿ ಕಿರಿಯಾಡಿ ಶ್ರೀ ಉಮಾಮಹೇಶ್ವರ ಭಜನಾ ಮಂಡಳಿಯಿಂದ ಭಜನಾ ಕಾರ್ಯಕ್ರಮ ನಡೆಯಿತು.. ರಾತ್ರಿ ಮಂಗಳಾರತಿ, ಪ್ರಸಾದ ವಿತರಣೆ, ಅನ್ನಸಂತರ್ಪಣೆ ನಡೆಯಿತು..

ಅ.14ರಂದು ರಾತ್ರಿ ಪೆರ್ಲ ಉಜಿರೆ ಶ್ರೀ ಲಕ್ಷ್ಮೀ ಜನಾರ್ಧನ ಭಜನಾ ಮಂಡಳಿ ಇವರಿಂದ ಭಜನಾ ಕಾರ್ಯಕ್ರಮ, ರಾತ್ರಿ 9ರಿಂದ ನವರಾತ್ರಿ ಪೂಜೆ, ರಂಗಪೂಜೆ, ಮಂಗಳಾರತಿ, ಪ್ರಸಾದ ವಿತರಣೆ ಹಾಗೂ ಅನ್ನಸಂತರ್ಪಣೆ ನಡೆಯಲಿದೆ. ಅ.15 ರಂದು ಕೊಯ್ಯೂರು ಮಾವಿನಕಟ್ಟೆ ಶ್ರೀ ಗುರು ರಾಘವೇಂದ್ರ ಭಜಕ ವೃಂದದಿಂದ ಭಜನಾ ಕಾರ್ಯಕ್ರಮ, ಮಂಗಳಾರತಿ, ಪ್ರಸಾದ ವಿತರಣೆ, ಅನ್ನಸಂತರ್ಪಣೆ ನಡೆಯಲಿದೆ.

Related posts

ಗೇರುಕಟ್ಟೆ: ಕಾರು-ಬೈಕ್ ಡಿಕ್ಕಿ, ಬೈಕ್ ಸವಾರನಿಗೆ ಗಾಯ

Suddi Udaya

ಶ್ರೀರಾಮ ಶಾಲೆ ಸುಲ್ಕೇರಿಯ ವಿದ್ಯಾರ್ಥಿನಿ ಕು.ನಿಷ್ಕಾ ಜೈನ್ ಕಥೆ ಹೇಳುವ ಸ್ಪರ್ಧೆಯಲ್ಲಿ ಪ್ರಥಮ

Suddi Udaya

ಬೆಳ್ತಂಗಡಿ: ಸಂಪತ್ ಬಿ ಸುವರ್ಣ ನೇತೃತ್ವದಲ್ಲಿ, ಸುವರ್ಣ ಸಾಂಸ್ಕೃತಿಕ ಪ್ರತಿಷ್ಠಾನದಿಂದ ಮೂವರು ಕಲಾಸಾಧಕರಿಗೆ ರಂಗ ಸಮ್ಮಾನ್ ಗೌರವ

Suddi Udaya

ಕೃಷ್ಣಪ್ಪ ಪೂಜಾರಿಯವರಿಗೆ ಪಿತಾಂಬರ ಹೇರಾಜೆಯವರಿಂದ ಗೌರವ

Suddi Udaya

ಶಾಸಕ ಹರೀಶ್ ಪೂಂಜರ ಅನುದಾನದಲ್ಲಿ ವಿಸ್ತರಣೆಗೊಂಡ ಕಲ್ಮಂಜ ಸರಕಾರಿ ಹಿ.ಪ್ರಾ. ಶಾಲೆಯ ಆಟದ ಮೈದಾನ

Suddi Udaya

ಶಿಶಿಲ ದೇವಾಲಯ ವ್ಯವಸ್ಥಾಪನಾ ಸಮಿತಿ ರಚನೆಗೆ ಮೀನ ಮೇಷ..ಭಕ್ತರ ಆಕ್ರೋಶ

Suddi Udaya
error: Content is protected !!