33.4 C
ಪುತ್ತೂರು, ಬೆಳ್ತಂಗಡಿ
October 14, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿನಿಧನ

ಪಿಲ್ಯ: ಪಾಕತಜ್ಞ ಶಿಶುಪಾಲ್ ಜೈನ್ ಹೃದಯಾಘಾತದಿಂದ ನಿಧನ

ಅಳದಂಗಡಿ: ಪ್ರಸಿದ್ಧ ಪಾಕತಜ್ಞ ಬೆಳ್ತಂಗಡಿ ತಾಲೂಕಿನ ಪಿಲ್ಯ ಮಾರಿಂಜ ನಿವಾಸಿ ಶಿಶುಪಾಲ್ ಜೈನ್ (55ವ)ಅವರು ಅ 14ರಂದು ಹೃದಯಾಘಾತದಿಂದ ನಿಧನರಾದರು.

ಮೃತರು ಕಳೆದ ಹಲವು ವರ್ಷಗಳಿಂದ ಪಾಕತಜ್ಞರಾಗಿ ಸಮಾಜದಲ್ಲಿ ಗುರುತಿಸಿಕೊಂಡಿದ್ದರು.ಇವರು ಪತ್ನಿ, ಮಕ್ಕಳು ಹಾಗೂ ಕುಟುಂಬ ವರ್ಗದವರನ್ನು ಅಗಲಿದ್ದಾರೆ.

Related posts

ಅರಸಿನಮಕ್ಕಿ: ನೇತ್ರಾಳ ನಿವಾಸಿ ಚೇತನ್ ದಾಮಲೆ ನಿಧನ

Suddi Udaya

ಧಾರ್ಮಿಕ ಚಿಂತಕ ನಿರಂಜನ್ ಜೈನ್ ಕುದ್ಯಾಡಿಯವರಿಗೆ ಸನ್ಮಾನ

Suddi Udaya

ಕಣಿಯೂರು : ಓಮ್ಮಿ ಕಾರು ಹಾಗೂ ರಿಡ್ಜ್ ಕಾರು ಮುಖಾಮುಖಿ ಡಿಕ್ಕಿ

Suddi Udaya

ಬೆಳಾಲು ಶ್ರೀ ಧ. ಮಂ. ಅ. ಪ್ರೌಢಶಾಲೆಯಲ್ಲಿ ರಾಷ್ಟ್ರೀಯ ಕ್ರೀಡಾ ದಿನ ಮತ್ತು ವಿದ್ಯಾರ್ಥಿಗಳಿಗೆ ಶಾಲಾ ಸೌಲಭ್ಯಗಳ ವಿತರಣೆ

Suddi Udaya

ಧರ್ಮಸ್ಥಳ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ವತಿಯಿಂದ ಸಂಘದ ರೈತ ಸದಸ್ಯರಿಗೆ ಉಚಿತ ತರಕಾರಿ ಬೀಜ ವಿತರಣಾ ಕಾರ್ಯಕ್ರಮ

Suddi Udaya

ಉಜಿರೆ : ಶಾಲಾ ವಿದ್ಯಾರ್ಥಿ ಪರಿಷತ್ತಿನ ನಾಯಕತ್ವದ ಆಯ್ಕೆಗಾಗಿ ಚುನಾವಣೆ

Suddi Udaya
error: Content is protected !!