27.8 C
ಪುತ್ತೂರು, ಬೆಳ್ತಂಗಡಿ
October 15, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಬೆಳ್ತಂಗಡಿ: ಸಿರಿ ಮಾತೃಶ್ರೀ ಕೈಗಾರಿಕಾ ಪಾರ್ಕ್ ಗೆ ಗಣ್ಯರ ಭೇಟಿ

ಬೆಳ್ತಂಗಡಿ: ಕರ್ನಾಟಕ ಅನುದಾನ ರಹಿತ ಪದವಿಪೂರ್ವ ಕಾಲೇಜು ಆಡಳಿತ ಮಂಡಳಿಗಳ ಸಂಘದ (KUPMA) ಪದಾಧಿಕಾರಿಗಳು ಹಾಗೂ ಗಣ್ಯರು ಬೆಳ್ತಂಗಡಿಯ ಸಿರಿ ಮಾತೃಶ್ರೀ ಕೈಗಾರಿಕಾ ಪಾರ್ಕ್‌ಗೆ ಅ 13ರಂದು ಭೇಟಿ ನೀಡಿದರು.

ಈ ಸಂದರ್ಭದಲ್ಲಿ ಕೈಗಾರಿಕಾ ಪಾರ್ಕ್‌ನ ವಿವಿಧ ವಿಭಾಗಗಳಿಗೆ ಭೇಟಿ ನೀಡಿ, ಉತ್ಪಾದನಾ ಪ್ರಕ್ರಿಯೆಗಳನ್ನು ವೀಕ್ಷಿಸಿದರು ಹಾಗೂ ಅಲ್ಲಿನ ಉದ್ಯೋಗಿಗಳೊಂದಿಗೆ ಸಂವಾದ ನಡೆಸಿ ಕಾರ್ಯಚಟುವಟಿಕೆಗಳ ಕುರಿತು ಮಾಹಿತಿ ಪಡೆದುಕೊಂಡರು. ಸಿರಿ ಕೈಗಾರಿಕಾ ಪಾರ್ಕ್‌ನ ಕಾರ್ಯವೈಖರಿ, ಉದ್ಯೋಗಾವಕಾಶಗಳ ಸೃಷ್ಟಿ ಹಾಗೂ ಸಮಾಜಮುಖಿ ಸಾಧನೆಗಳನ್ನು ಮೆಚ್ಚಿದ ಗಣ್ಯರು, ಇದು ನಿಜಕ್ಕೂ ಶ್ಲಾಘನೀಯ ಸಾಧನೆಯಾಗಿದ್ದು, ಡಾ. ಡಿ. ವೀರೇಂದ್ರ ಹೆಗ್ಗಡೆ ಹಾಗೂ ಮಾತೃಶ್ರೀ ಹೇಮಾವತಿ ವಿ. ಹೆಗ್ಗಡೆ ಅವರ ದೂರದೃಷ್ಟಿ, ಮಾರ್ಗದರ್ಶನ ಮತ್ತು ಸಮಾಜಮುಖಿ ಚಿಂತನೆಗೆ ತಮ್ಮ ಅಭಿನಂದಿಸಿದರು.

ಈ ಭೇಟಿಯನ್ನು ಸಿರಿ ಕೈಗಾರಿಕಾ ಪಾರ್ಕ್‌ನ ವ್ಯವಸ್ಥಾಪಕ ನಿರ್ದೇಶಕ ಎಂ. ಜನಾರ್ದನ ಹಾಗೂ KUPMA ದಕ್ಷಿಣ ಕನ್ನಡ ಜಿಲ್ಲಾ ಸಮಿತಿಯ ಉಪಾಧ್ಯಕ್ಷ ಪೂರನ್ ವರ್ಮ ಸಂಯೋಜಿಸಿದರು.

Related posts

ಬೆಳ್ತಂಗಡಿ: ತುಳುನಾಡ್ ಒಕ್ಕೂಟ ಸಂಘಟನೆಯ ಯುವ ಘಟಕಕ್ಕೆ ನೂತನ ಪದಾಧಿಕಾರಿಗಳ ಆಯ್ಕೆ

Suddi Udaya

ಮೇ.8(ನಾಳೆ): ಎಸ್.ಡಿ.ಪಿ.ಐ ಅಭ್ಯರ್ಥಿ ಅಕ್ಬರ್ ಬೆಳ್ತಂಗಡಿ ರವರಿಂದ ಬೃಹತ್ ರೋಡ್ ಶೋ ಮತ್ತು ಮತ ಯಾಚನೆ

Suddi Udaya

ಸೋಮಂತಡ್ಕದಲ್ಲಿ ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿಗೆ ಜಾರಿದ ಕಾರು

Suddi Udaya

ಮೂಡುಕೋಡಿ ಶ್ರೀ ಸತ್ಯ ಸಾರಮಾನಿ ದೈವಸ್ಥಾನದ ಆಡಳಿತ ಸಮಿತಿಯಿಂದ ಡಾ| ಬಿ.ಆರ್. ಅಂಬೇಡ್ಕರ್ ಜಯಂತಿ ಆಚರಣೆ

Suddi Udaya

ಬಿಜೆಪಿ ಪಟ್ರಮೆ ಶಕ್ತಿಕೇಂದ್ರದ ಕಾರ್ಯಕರ್ತರ ಸಭೆ

Suddi Udaya

ಖ್ಯಾತ ಕಾದಂಬರಿಕಾರ ಮತ್ತು ಲೇಖಕ ಎಸ್.ಎಲ್. ಭೈರಪ್ಪ ನಿಧನ: ಡಾ. ಹೆಗ್ಗಡೆಯವರಿಂದ ಸಂತಾಪ

Suddi Udaya
error: Content is protected !!