27.6 C
ಪುತ್ತೂರು, ಬೆಳ್ತಂಗಡಿ
October 16, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ನಾವೂರು ಆರೋಗ್ಯ ಕ್ಲಿನಿಕ್ ಗೆ ಬೆಂಕಿ ಹಚ್ಚಿದ ಪ್ರಕರಣದಲ್ಲಿ ಮೂವರು ಆರೋಪಿಗಳ ಬಂಧನ

ಬೆಳ್ತಂಗಡಿ: ನಡ ಗ್ರಾಮ ನಿವಾಸಿ ಡಾ. ಪ್ರದೀಪ ಎ. (51ವ) ಎಂಬವರು ಬೆಳ್ತಂಗಡಿ ನಾವೂರು ಎಂಬಲ್ಲಿ ನಡೆಸುತ್ತಿದ್ದ ಆರೋಗ್ಯ ಕ್ಲಿನಿಕ್ ಗೆ ಅ. 6 ರಂದು ರಾತ್ರಿ ಯಾರೋ ಕಿಡಿಗೇಡಿಗಳು ಬೆಂಕಿ ಹಾಕಿದ ಪರಿಣಾಮ ಔಷಧಿ ಹಾಗೂ ವೈದ್ಯಕೀಯ ಸಲಕರಣೆಗಳು ಸೇರಿದಂತೆ ಅಂದಾಜು ಮೌಲ್ಯ 2 ರಿಂದ 3 ಲಕ್ಷ ಸೊತ್ತುಗಳು ಸುಟ್ಟುಹೋದ ಘಟನೆಗೆ ಸಂಬಂಧಿಸಿದಂತೆ ಬೆಳ್ತಂಗಡಿ ಪೊಲೀಸ್ ಠಾಣಾ ಅ ಕ್ರ 112/2026 ಕಲಂ: 326(f), 326(G), 324(5) ಬಿಎನ್ಎಸ್ 2023 ರಂತೆ ಪ್ರಕರಣ ದಾಖಲಾಗಿರುತ್ತದೆ.

ಸದ್ರಿ ಪ್ರಕರಣದ ತನಿಖೆ ನಡೆಸಿದ ಬೆಳ್ತಂಗಡಿ ಠಾಣಾ ಪೊಲೀಸರು ಆರೋಪಿಗಳಾದ ಬೆಳ್ತಂಗಡಿ ನಾವೂರು ನಿವಾಸಿಗಳಾದ ರವಿ ಕುಮಾರ್ (31ವ), ಸುರೇಶ್ ಪಿ.ಎನ್ (44ವ) ಮತ್ತು ದಿನೇಶ್ ಪ್ರಭು (51ವ) ಎಂಬವರುಗಳನ್ನು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದು, ನ್ಯಾಯಲಯಕ್ಕೆ ಹಾಜರುಪಡಿಸಲಾಗಿದೆ ಎಂದು ದ.ಕ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳು ಮಾಹಿತಿ ನೀಡಿದ್ದಾರೆ.

Related posts

ಅಖಿಲ ಭಾರತೀಯ ಸಾಹಿತ್ಯ ಪರಿಷದ್ ಕರ್ನಾಟಕ ಬೆಳ್ತಂಗಡಿ ತಾಲೂಕು ಸಮಿತಿ ನೇತೃತ್ವದಲ್ಲಿ ‘ವಂದೇ ಪ್ರಕೃತಿ ಮಾತರಂ’ ಕಾರ್ಯಕ್ರಮ

Suddi Udaya

ಸಮಾಜ ಸೇವಾ ಟ್ರಸ್ಟ್ ಸಂಸ್ಥಾಪಕ ರವಿ ಕಕ್ಕೆಪದವು ಹಾಗೂ ಸುಬ್ರಮಣ್ಯ ಸೀನಿಯರ್ ಚೇಂಬರ್ ಇಂಟರ್ನ್ಯಾಷನಲ್ ಸದಸ್ಯರಿಂದ ಸುಬ್ರಹ್ಮಣ್ಯದ ಕುಮಾರಧಾರ ವೆಂಟೆಡ್ ಡ್ಯಾಮ್ ಬಳಿ ಸ್ವಚ್ಛತಾ ಕಾರ್ಯ

Suddi Udaya

ಮಂಗಳೂರು ಕೃಷಿಕರ ಸಹಕಾರಿ ಸಂಘ ಮಂಗಳೂರು (ಮಾಸ್ ಲಿಮಿಟೆಡ್) ಇವರಿಂದ ಬೆಳ್ತಂಗಡಿ ತಾಲೂಕು ರಬ್ಬರ್ ಬೆಳೆಗಾರರ ಮಾರಾಟ ಮತ್ತು ಸಂಸ್ಕರಣ ಸಹಕಾರಿ ಸಂಘ ಉಜಿರೆ ಸಹಯೋಗದಲ್ಲಿ ಗುರುವಾಯನಕೆರೆಯಲ್ಲಿ ಅಡಿಕೆ ಖರೀದಿ ಕೇಂದ್ರದ ಉದ್ಘಾಟನೆ

Suddi Udaya

ನಿಡಿಗಲ್ ಲೋಕನಾಡು ಶ್ರೀ ಲೋಕನಾಥೇಶ್ವರ ದೇವರ ವರ್ಷಾವಧಿ ಜಾತ್ರೆ-ನಡ್ವಾಲ್ ಸಿರಿಜಾತ್ರೆ

Suddi Udaya

ಜನಪದ ಸಂದಿ ಪಾಡ್ದನದಲ್ಲಿ ಪ್ರಖ್ಯಾತರಾದ ಮಾಚಾರು ಗೋಪಾಲ ನಾಯ್ಕ ನಿಧನ

Suddi Udaya

ಬೆಳ್ತಂಗಡಿ ತಾಲೂಕಿನ ಕಲಾವಿದರೇ ನಟಿಸಿ- ನಿರ್ಮಾಣ ಮಾಡಿರುವ ಧರ್ಮಸ್ಥಳ ಕಾತ್ಯಾಯಣಿ ಕ್ರಿಯೆಷನ್‌ನವರ “ತೀರ್ಪು” ಟೆಲಿಫಿಲ್ಮ್ ಯೂಟ್ಯೂಬ್ ನಲ್ಲಿ ಬಿಡುಗಡೆ

Suddi Udaya
error: Content is protected !!