27.6 C
ಪುತ್ತೂರು, ಬೆಳ್ತಂಗಡಿ
October 16, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಉರುವಾಲು: ನಂದಗೋಕುಲ ಮುಚ್ಚಿಂತಾಯ ನಿಧನ

ಬೆಳ್ತಂಗಡಿ: ಉರುವಾಲು ಗ್ರಾಮದ ಅರಮ ಮನೆ ನಿವಾಸಿ ನಂದಗೋಕುಲ ಮುಚ್ಚಿಂತಾಯ (51) ಅ.14ರಂದು ಸ್ವಗೃಹದಲ್ಲಿ ಹೃದಯಾಘಾತದಿಂದ ನಿಧನ ಹೊಂದಿದರು.

ಉತ್ತಮ ಕೃಷಿಕರಾಗಿದ್ದ ಅವರು ಸಮಾಜ ಸೇವೆಯಲ್ಲೂ ತನ್ನನ್ನು ತೊಡಗಿಸಿಕೊಂಡಿದ್ದು ಜನಾನುರಾಗಿ ವ್ಯಕ್ತಿಯಾಗಿ ಗುರುತಿಸಿಕೊಂಡಿದ್ದರು.

ಮೃತರು ತಾಯಿ, ಪತ್ನಿ, ಪುತ್ರ , ಪುತ್ರಿ ಹಾಗೂ ಬಂಧು ಬಳಗವನ್ನು ಅಗಲಿದ್ದಾರೆ.

Related posts

ಬರೆಂಗಾಯ ನಿಸರ್ಗ ಯುವಜನೇತರ ಮಂಡಲ ಹಾಗೂ ಅರಣ್ಯ ಇಲಾಖೆಯ ವತಿಯಿಂದ ವಿಶ್ವ ಪರಿಸರ ದಿನಾಚರಣೆ

Suddi Udaya

ನಾಲ್ಕೂರು: ಗಾಳಿ ಮಳೆಗೆ ಬಾಕ್ಯರಡ್ಡದಲ್ಲಿ ಹಟ್ಟಿ ಕುಸಿತ

Suddi Udaya

ಮೊಗ್ರು: ಅಲೆಕ್ಕಿ-ಮುಗೇರಡ್ಕ ಶ್ರೀ ರಾಮ ಶಿಶು ಮಂದಿರದ ಆಶ್ರಯದಲ್ಲಿ ದೀಪಾವಳಿ ಹಬ್ಬದ ಪ್ರಯುಕ್ತ ಗೋಪೂಜೆ ಹಾಗೂ ತುಳಸಿ ಪೂಜೆ

Suddi Udaya

ಗುರುವಾಯನಕೆರೆ ದೈವಾರಾಧಕರ ಮಹಾ ಸಮಾವೇಶದಲ್ಲಿ ಎಕ್ಸೆಲ್ ಕಲಾ ವೈಭವ

Suddi Udaya

ಧರ್ಮಸ್ಥಳ ಗ್ರಾಮೀಣಾಭಿವೃದ್ಧಿ ಯೋಜನೆ ವಿರುದ್ದದ ಪ್ರಕರಣ ಹೈಕೋರ್ಟ್‌ನಲ್ಲಿ ವಜಾ

Suddi Udaya

ರಾಜಕೇಸರಿ ಟ್ರಸ್ಟ್ ನಿಂದ ಸವಣಾಲು ಸ.ಹಿ.ಪ್ರಾ.ಶಾಲಾ ಮಕ್ಕಳಿಗೆ ಉಚಿತ ಬ್ಯಾಗ್ ,ಪೆನ್ ವಿತರಣೆ

Suddi Udaya
error: Content is protected !!