32.5 C
ಪುತ್ತೂರು, ಬೆಳ್ತಂಗಡಿ
October 15, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ನಾಳೆ(ಅ.16): ಪ್ರವೀಣ್‌ ಕ್ಯಾಪಿಟಲ್‌ನ ನವೀಕೃತ ಪ್ರಧಾನ ಕಚೇರಿ ಉದ್ಘಾಟನೆ

ಪುತ್ತೂರು: ಪುತ್ತೂರಿನಲ್ಲಿ ಹಣಕಾಸು ಸೇವಾ ಕ್ಷೇತ್ರದಲ್ಲಿ 1994ರಿಂದ ಗ್ರಾಹಕರಿಗೆ ವಿಶ್ವಾಸಾರ್ಹ ಸಂಸ್ಥೆಯಾಗಿ, ಉತ್ತಮ ಸೇವೆಯೊಂದಿಗೆ ಕಲ್ಲಾರೆಯ ಶ್ರೀ ಗಣೇಶ್ ಕಾಂಪ್ಲೆಕ್ಸ್‌ನಲ್ಲಿ ಕಾರ್ಯನಿರ್ವಹಿಸುತ್ತಿರುವ ಪ್ರವೀಣ್‌ ಕ್ಯಾಪಿಟಲ್‌ ಸಂಸ್ಥೆಯ ಪ್ರಧಾನ ಕಚೇರಿ ನವೀಕೃತಗೊಂಡು ಅ.16ರಂದು ಉದ್ಘಾಟನೆಗೊಳ್ಳಲಿದೆ.

ಸಂಸ್ಥೆಯ ನವೀಕೃತ ಪ್ರಧಾನ ಕಚೇರಿಯ ಉದ್ಘಾಟನಾ ಸಮಾರಂಭ ಬೆಳಗ್ಗೆ 10 ಗಂಟೆಗೆ ನಡೆಯಲಿದ್ದು ಪುತ್ತೂರು ಶಾಸಕ ಅಶೋಕ್ ಕುಮಾರ್ ರೈ ಉದ್ಘಾಟಿಸಲಿದ್ದಾರೆ. ಮುಖ್ಯ ಅತಿಥಿಗಳಾಗಿ ಜಿ.ಎಲ್.ಆಚಾರ್ಯ ಜ್ಯುವೆಲ್ಲರ್ಸ್‌ ಮಾಲಕ ಜಿ.ಎಲ್. ಬಲರಾಮ ಆಚಾರ್ಯ ಹಾಗೂ ಮಹತೋಭಾರ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಈಶ್ವರ ಭಟ್ ಪಂಜಿಗುಡ್ಡೆ ಭಾಗವಹಿಸಲಿದ್ದಾರೆ ಎಂದು ಸಂಸ್ಥೆಯ ಅಧ್ಯಕ್ಷ ಹಾಗೂ ವ್ಯವಸ್ಥಾಪಕ ನಿರ್ದೇಶಕ ಸತ್ಯಶಂಕರ್, ಕಾರ್ಯನಿರ್ವಾಹಕ ನಿರ್ದೇಶಕಿ ರಂಜಿತಾ ಶಂಕರ್ ಮತ್ತು ಮುಖ್ಯ ಕಾರ್ಯನಿರ್ವಹಣಾಧಿಕಾರಿ ಅಮೋಘ ಜೆ. ರೈ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Related posts

ಬಜಿರೆ: ಸಾರ್ವಜನಿಕ ಶ್ರೀ ಶನೇಶ್ವರ ಪೂಜೆ-ಧಾರ್ಮಿಕ ಸಭೆ

Suddi Udaya

ಮಂಗಳೂರು ವಿಭಾಗ ಸಹ ಪ್ರಭಾರಿಯಾಗಿ ಜಯಂತ್ ಕೋಟ್ಯಾನ್ ನೇಮಕ

Suddi Udaya

ಪಟ್ರಮೆ ಕಾಲೋನಿಯಲ್ಲಿ ಹದಗೆಟ್ಟ ರಸ್ತೆ: ಗ್ರಾಮಸ್ಥರಿಂದ ಚುನಾವಣಾ ಬಹಿಷ್ಕಾರ

Suddi Udaya

ಎಕ್ಸೆಲ್ ಕಾಲೇಜಿನಲ್ಲಿ 78ನೇ ಸ್ವಾತಂತ್ರ್ಯೋತ್ಸವದ ಸಂಭ್ರಮ

Suddi Udaya

ನಾಳ : ತೇರಾ ಬಾಕಿಮಾರು ಗದ್ದೆಯಲ್ಲಿ ನೇಜಿ ನಾಟಿ

Suddi Udaya

ರಜತ ಸಂಭ್ರಮದಲ್ಲಿರುವ ಉಜಿರೆಯ ಬೆನಕ ಆಸ್ಪತ್ರೆಗೆ ಸಭಾಧ್ಯಕ್ಷ ಯು.ಟಿ.ಖಾದರ್ ಭೇಟಿ

Suddi Udaya
error: Content is protected !!