32.5 C
ಪುತ್ತೂರು, ಬೆಳ್ತಂಗಡಿ
October 15, 2026
ಕ್ರೀಡಾ ಸುದ್ದಿಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ವಾಲಿಬಾಲ್ ಪಂದ್ಯಾಟ: ವಾಣಿ ಆಂಗ್ಲ ಮಾಧ್ಯಮ ಪ್ರೌಢ ಶಾಲಾ ವಿದ್ಯಾರ್ಥಿ ಶ್ರೇಯಸ್ ಎಸ್ ರಾಜ್ಯಮಟ್ಟಕ್ಕೆ ಆಯ್ಕೆ

ಬೆಳ್ತಂಗಡಿ: ವಾಣಿ ಆಂಗ್ಲ ಮಾಧ್ಯಮ ಪ್ರೌಢ ಶಾಲಾ ವಿದ್ಯಾರ್ಥಿ ಶ್ರೇಯಸ್ ಎಸ್ ರವರು 17ರ ವಯೋಮಿತಿಯ ವಲಯ, ತಾಲೂಕು ಹಾಗೂ ಜಿಲ್ಲಾಮಟ್ಟದ ವಾಲಿಬಾಲ್ ಪಂದ್ಯಾಟದಲ್ಲಿ ಭಾಗವಹಿಸಿ, ಪ್ರಥಮ ಸ್ಥಾನ ಗಳಿಸಿ ಆಲ್ ರೌಂಡರ್ ಪ್ರಶಸ್ತಿ

ಪಡೆದು ಮೈಸೂರು ವಿಭಾಗ ಮಟ್ಟಕ್ಕೆ ಆಯ್ಕೆ ಆಗಿ ಕುಂದಾಪುರ ಹೆಬ್ರಿ ಬೆಳ್ವೆಯಲ್ಲಿ ನಡೆದ ಮೈಸೂರು ವಿಭಾಗ ಮಟ್ಟದಲ್ಲಿ ದ್ವಿತೀಯ ಸ್ಥಾನಗಳಿಸಿ ರಾಜ್ಯಮಟ್ಟಕ್ಕೆ ಆಯ್ಕೆಯಾಗಿದ್ದಾರೆ.

ಇವರು ಬೆಳ್ತಂಗಡಿಯ ಅಚ್ಚಿನಡ್ಕ ನಿವಾಸಿ ಶ್ರೀನಿವಾಸ್ ಉಷಾ ದಂಪತಿಯ ಪುತ್ರ.

Related posts

ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ) ಶಾಲೆಯಲ್ಲಿ ‘ಉದ್ಘೋಷ’ ಪತ್ರಿಕೆ ಬಿಡುಗಡೆ ಕಾರ್ಯಕ್ರಮ

Suddi Udaya

ಸ್ಟಾರ್ ಲೈನ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಮ್ಯಾಂಗೋ ಡೇ

Suddi Udaya

ಮೇದೋಜಿರಕ ಗ್ರಂಥಿ ಸಂಬಂಧಿಸಿದ ಕಾಯಿಲೆಯಿಂದ ಬಳಲುತ್ತಿದ್ದ ಉಪನ್ಯಾಸಕ ನಂದಕುಮಾರ್ ಚಿಕಿತ್ಸೆಗೆ ಸ್ಪಂದಿಸದೆ ನಿಧನ

Suddi Udaya

ದ್ವಿಚಕ್ರ ವಾಹನಗಳ ನಡುವೆ ಅಪಘಾತ: ಬೆಳ್ತಂಗಡಿ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು

Suddi Udaya

ಶಿಶಿಲ ಒಟ್ಲ ಗರಡಿಗೆ ಶಾಸಕ ಹರೀಶ್ ಪೂಂಜ ಭೇಟಿ

Suddi Udaya

ನಂದಿನಿ ಹಾಲಿನ ದರ 4 ರೂ. ಏರಿಕೆ

Suddi Udaya
error: Content is protected !!