25.4 C
ಪುತ್ತೂರು, ಬೆಳ್ತಂಗಡಿ
October 16, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಅರಸಿನಮಕ್ಕಿ: ಶಿವಾನಿ ಸಂಜೀವಿನಿ ಒಕ್ಕೂಟದ 34ನೇ ಸ್ವಸಹಾಯ ಸಂಘ ಉದ್ಘಾಟನೆ

ಅರಸಿನಮಕ್ಕಿ ಗ್ರಾಮ ಪಂಚಾಯತ್ ವ್ಯಾಪ್ತಿಯ ಶಿವಾನಿ ಸಂಜೀವಿನಿ ಒಕ್ಕೂಟದ 34 ನೇ ಸ್ವಸಹಾಯ ಸಂಘವನ್ನು ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿ ರಾಘವೇಂದ್ರ ಗೌಡ ಉದ್ಘಾಟಿಸಿ ಸಂಘಕ್ಕೆ ಶುಭ ಹಾರೈಸಿದರು.

ಈ ಸಂದರ್ಭದಲ್ಲಿ ಸಂಜೀವಿನಿ ಒಕ್ಕೂಟದ ಶ್ರೀಮತಿ ನೀತಾ ಸ್ವಸಹಾಯ ಸಂಘದ ಮಾಹಿತಿಯನ್ನು ಸಭೆಗೆ ನೀಡಿದರು. ಕು ಅಮಿತಾ ಬಿಸಿ ಸಖಿ ರೇವತಿ ಹಾಗೂ ಸಂಜೀವಿನಿ ಒಕ್ಕೂಟದ ವಿವಿಧ ಪದಾಧಿಕಾರಿಗಳು ಹಾಗೂ ಗ್ರಾಮ ಪಂಚಾಯತ್ ಸಿಬ್ಬಂಧಿ ಉಪಸ್ಥಿತರಿದ್ದರು.

Related posts

ರಕ್ತೇಶ್ವರಿ ಪದವು ಅಂಗನವಾಡಿ ಕೇಂದ್ರದಲ್ಲಿ ಪೌಷ್ಟಿಕ ಆಹಾರ ಪೋಷಣಾ ಅಭಿಯಾನ

Suddi Udaya

ಬೆಳಾಲು ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪ್ರೌಢಶಾಲೆಯ ನೂತನ ಪ್ರಭಾರ ಮುಖ್ಯೋಪಾಧ್ಯಾಯರಾಗಿ ಜಯರಾಮ ಮಯ್ಯ ಅಧಿಕಾರ ಸ್ವೀಕಾರ

Suddi Udaya

ಕ್ರೀಡಾಕೂಟ: ಸ್ಟಾರ್ ಲೈನ್ ಆಂಗ್ಲ ಮಾಧ್ಯಮ ಶಾಲೆಗೆ ಸಮಗ್ರ ಪ್ರಶಸ್ತಿ

Suddi Udaya

ಕಟ್ಟಡ ಕಾರ್ಮಿಕರ ವೈದ್ಯಕೀಯ ಸಹಾಯಧನ ಹಾಗೂ ಅಪಘಾತ ಚಿಕಿತ್ಸಾ ವೆಚ್ಚದ ಮರುಪಾವತಿಯಲ್ಲಿರುವ ಅವ್ಯವಸ್ಥೆಯ ಬಗ್ಗೆ ಮತ್ತು ಕಾರ್ಮಿಕರ ಹೆಲ್ತ್ ಚೆಕಪ್‌ನ ಯೋಜನೆಯಲ್ಲಿ ಮಂಡಳಿಯ ಹಣ ದುರುಪಯೋಗ: ಕೂಡಲೇ ಕ್ರಮ ವಹಿಸುವಂತೆ ವಿ.ಪ. ಸದಸ್ಯ ಪ್ರತಾಪ್ ಸಿಂಹ ನಾಯಕ್ ರಿಂದ ಕಾರ್ಮಿಕ ಸಚಿವ ಸಂತೋಷ್ ಎಸ್. ಲಾಡ್ ರಿಗೆ ಮನವಿ

Suddi Udaya

ಗುರುವಾಯನಕರೆ: ಎಕ್ಸೆಲ್ ಟೆಕ್ನೋ ಸ್ಕೂಲ್ ನಲ್ಲಿ ಘಟಿಕೋತ್ಸವ

Suddi Udaya

ಉಜಿರೆ ಎಸ್.ಡಿ.ಎಂ. ಬಿ.ಎಡ್. ಕಾಲೇಜಿನಲ್ಲಿ ವಿಶ್ವ ಯೋಗ ದಿನಾಚರಣೆ

Suddi Udaya
error: Content is protected !!