25.4 C
ಪುತ್ತೂರು, ಬೆಳ್ತಂಗಡಿ
October 16, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಕೊಯ್ಯೂರು ಸಾರ್ವಜನಿಕ ಶ್ರೀ ಶಾರದೋತ್ಸವ ಸಮಿತಿ ಅಧ್ಯಕ್ಷರಾಗಿ ಪ್ರಮೋದ್ ಕುಮಾರ್, ಕಾರ್ಯದರ್ಶಿಯಾಗಿ ವಿನಯ ಪ್ರಸಾದ್ ಗೌಡ

ಕೊಯ್ಯೂರು : ಕೊಯ್ಯೂರು 15 ನೇ ವರ್ಷದ ಸಾರ್ವಜನಿಕ ಶ್ರೀ ಶಾರದೋತ್ಸವ ಮತ್ತು ಕ್ರೀಡಾಕೂಟದ ಅಧ್ಯಕ್ಷರಾಗಿ ಪ್ರಮೋದ್ ಕುಮಾರ್ ಹಲೆಕ್ಕಿ ಹಾಗೂ ಕಾರ್ಯದರ್ಶಿಯಾಗಿ ವಿನಯ ಕುಮಾರ್ ಗೌಡ ನೋಡಬೈಲು ಆಯ್ಕೆಯಾಗಿದ್ದಾರೆ.

ಉಪಾಧ್ಯಕ್ಷರಾಗಿ ನಾರಾಯಣ ಪೂಜಾರಿ ಗುರ್ಬೋಟ್ಟು, ಕೋಶಾಧಿಕಾರಿಯಾಗಿ ನವೀನ್ ಕುಮಾ‌ರ್ ವಾದ್ಯಕೋಡಿ, ಕ್ರೀಡಾ ಸಂಚಾಲಕರಾಗಿ ಚಂದ್ರಶೇಖರ ಗೌಡ ಮಾವಿನಕಟ್ಟೆ, ರವಿಚಂದ್ರ ಗುರ್ಬೋಟ್ಟು ಆಯ್ಕೆಯಾಗಿದ್ದಾರೆ. ಅ.18ರಂದು ಕೊಯ್ಯೂರು ದೇವಸ್ಥಾನದ ವಠಾರದಲ್ಲಿ ಶಾರದೋತ್ಸವ, ಕ್ರೀಡಾಕೂಟ ನಡೆಯಲಿದೆ.

Related posts

ಕೆನಾಡದ ಟೊರೊಂಟೊದಲ್ಲಿ ನಡೆಯುವ ಅಂತಾರಾಷ್ಟ್ರೀಯ ಮಟ್ಟದ EMBC 2026 ಸಮ್ಮೇಳನದಲ್ಲಿ ನಿಡ್ಲೆಯ ಡಾ. ಸೌಮ್ಯ ಕೆ.ಬಿ. ರವರಿಂದ ಪ್ರಬಂಧ ಮಂಡನೆ

Suddi Udaya

ನಡ ಸ. ಪ. ಪೂ. ಕಾಲೇಜಿನಲ್ಲಿ ಪ್ರತಿಭಾ ಪುರಸ್ಕಾರ ಸಮಾರಂಭ

Suddi Udaya

ಶುಭವಿವಾಹ ಕುಸುಮಾಧರ-ಪೂರ್ಣಿಮಾ

Suddi Udaya

ಕಡಿರುದ್ಯಾವರ: ತೋಟಗಳಿಗೆ ನುಗ್ಗಿದ ಕಾಡಾನೆಗಳ ಹಿಂಡು: ಅಪಾರ ಕೃಷಿ ನಾಶ

Suddi Udaya

ಶಿಶಿಲ: ದಿ. ಧರ್ಣಪ್ಪ ಗೌಡ ರವರ ಸ್ಮರಣಾರ್ಥ ಕೊರಗಪ್ಪ ಗೌಡರಿಂದ ನಂದಗೋಕುಲ ಗೋಶಾಲೆಗೆ ದೇಣಿಗೆ

Suddi Udaya

ಗುರುವಾಯನಕೆರೆ ಪ್ಯಾಕ್ಸ್ ಮಹಾಸಭೆ: ರೂ.158 ಕೋಟಿ ವ್ಯವಹಾರ, ರೂ.68,41,887 ನಿವ್ವಳ ಲಾಭ, ಸದಸ್ಯರಿಗೆ 11% ಡಿವಿಡೆಂಟ್-ಮುಗುಳಿ ನಾರಾಯಣ ರಾವ್

Suddi Udaya
error: Content is protected !!