ಬೆಳ್ತಂಗಡಿ: ತಾಲೂಕಿನಲ್ಲಿ ಅ.16ರಂದು ಭಾರಿ ಗುಡುಗು ಸಹಿತ ಮಳೆಯಾಗಿದ್ದು ಸುಲ್ಕೇರಿ ಗ್ರಾಮ ಪಂಚಾಯತು ವ್ಯಾಪ್ತಿಯ ನಾವರ ಗ್ರಾಮದ ರಾಜಪಾದೆ ಮನೆಗೆ ಸಿಡಿಲು ಬಡಿದು ಹಾನಿ ಉಂಟಾದ ಘಟನೆ ನಡೆದಿದೆ.
ಸಿಡಿಲ ಬಡಿತದಿಂದ ಮನೆಯ ಗೋಡೆಗೆ ಹಾನಿಯಾಗಿದೆ.