26.9 C
ಪುತ್ತೂರು, ಬೆಳ್ತಂಗಡಿ
October 16, 2026
ಗ್ರಾಮಾಂತರ ಸುದ್ದಿವರದಿ

30 ಕೆ.ಜಿ ಗಿಂತಲೂ ಜಾಸ್ತಿ ತೂಕದ 10 ಅಡಿ ಉದ್ದದ ಬೃಹತ್ ಹೆಬ್ಬಾವು ಪತ್ತೆ

ಬೆಳ್ತಂಗಡಿ: ಮೂವತ್ತು ಕಿಲೋ ಗಿಂತಲೂ ಜಾಸ್ತಿ ತೂಕದ 10 ಅಡಿ ಉದ್ದದ ಬೃಹತ್ ಹೆಬ್ಬಾವು ಕಳಿಯ ಗ್ರಾಮದ ಗೇರುಕಟ್ಟೆ ಸಮೀಪದ ಪದಗೋಳಿ ಸಮೀಪದ ಸುರೇಶ್ ಅವರ ಮನೆಯ ಹತ್ತಿರದ ಹುಲ್ಲಿನ ಪೋದೆಯಲ್ಲಿ ಅವಿತ್ತು ಕೊಂಡಿತು.

ತಕ್ಷಣ ಬೆಳ್ತಂಗಡಿ ಅರಣ್ಯ ಇಲಾಖೆಯ ಅಧಿಕಾರಿಗಳಿಗೆ ಪೋನ್ ಕರೆ ಮಾಡಿ ಸ್ಥಳೀಯರು ತಿಳಿಸಿದರು. ತಕ್ಷಣ ಸ್ಪಂದಿಸಿ ಅಧಿಕಾರಿಗಳು ಉರಗ ತಜ್ಞ ಅಶೋಕ ಲಾಯಿಲ ಅವರೊಂದಿಗೆ ಆಗಮಿಸಿ ದೊಡ್ಡ ಗಾತ್ರದ ಹೆಬ್ಬಾವು ಒಂದನ್ನು ಹಿಡಿದು ರಕ್ಷಿತಾರಣ್ಯದ ಕಾಡಿಗೆ ಸುರಕ್ಷಿತವಾಗಿ ಸ್ಥಳಾಂತರಿಸಿದರು. ಮನೆಯವರು ಮಕ್ಕಳು ನಿಟ್ಟುಸಿರು ಬಿಟ್ಟಿದ್ದಾರೆ.

Related posts

ಉಜಿರೆಯ ಶ್ರೀ ಧ.ಮಂ ಪ.ಪೂ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆಯ ಶಿಬಿರ ಸಮಾರೋಪ ಸಮಾರಂಭ

Suddi Udaya

ಉಜಿರೆ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಅನುದಾನಿತ ಹಿರಿಯ ಪ್ರಾಥಮಿಕ ಶಾಲಾ ಶತಮಾನೋತ್ಸವ ಸಂಭ್ರಮ

Suddi Udaya

ಬೆಳ್ತಂಗಡಿ:ಮಹಿಳಾ ವೃಂದದ ನೂತನ ಕಟ್ಟಡ ಉದ್ಘಾಟನೆ

Suddi Udaya

ಕರ್ನಾಟಕದ ಕರಾವಳಿ ಭಾಗದಲ್ಲಿ ಹೈಕೋರ್ಟುನ ಸಂಚಾರಿ ಪೀಠ ಸ್ಥಾಪನೆ ; ಹೈಕೋರ್ಟಿಗೆ ವರದಿ ನೀಡಲು ಮೂವರು ನ್ಯಾಯಮೂರ್ತಿಗಳ ಉನ್ನತ ಮಟ್ಟದ ಸಮಿತಿ ರಚನೆ

Suddi Udaya

ಬೆಳ್ತಂಗಡಿ ವಿಧಾನ ಸಭಾ ಕ್ಷೇತ್ರ ಕಾಂಗ್ರೆಸ್ ಪ್ರಚಾರ ಸಮಿತಿ ಅಧ್ಯಕ್ಷ ಆಶ್ರಫ್ ನೆರಿಯ, ಹಿರಿಯ ಉಪಾಧ್ಯಕ್ಷ ಪ್ರವೀಣ್ ಗೌಡ, ಖಜಾಂಚಿ ರಾಜೇಶ್ ಪುದುಚೇರಿ

Suddi Udaya

ಕೊಕ್ಕಡ: ವಾಮನ ನಾಯ್ಕ ಹೃದಯಾಘಾತದಿಂದ ನಿಧನ

Suddi Udaya
error: Content is protected !!