25.4 C
ಪುತ್ತೂರು, ಬೆಳ್ತಂಗಡಿ
October 16, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಪದ್ಮುಂಜ ಎಂಡೋಸಲ್ಫಾನ್ ಸಂತ್ರಸ್ತರ ಪುನರ್ವಸತಿ ಪಾಲನಾ ಕೇಂದ್ರಕ್ಕೆ ಪದ್ಮುಂಜ ಹಾಲು ಉತ್ಪಾದಕರ ಸಹಕಾರಿ ಸಂಘದ ವತಿಯಿಂದ ಧ್ವನಿವರ್ಧಕ ಕೊಡುಗೆ .

ಕಣಿಯೂರು: ಬೆಳ್ತಂಗಡಿ ತಾಲೂಕು ಕಣಿಯೂರು ಗ್ರಾಮದ ಪದ್ಮುಂಜ ಎಂಡೋಸಲ್ಫಾನ್ ಸಂತ್ರಸ್ತರ ಪುನರ್ವಸತಿ ಪಾಲನಾ ಕೇಂದ್ರಕ್ಕೆ ಅಕ್ಟೋಬರ್ 15 ರಂದು ಪದ್ಮುಂಜ ಹಾಲು ಉತ್ಪಾದಕರ ಸಹಕಾರಿ ಸಂಘದ ವತಿಯಿಂದ ಧ್ವನಿವರ್ಧಕದ ವ್ಯವಸ್ಥೆಯನ್ನು ಕೊಡುಗೆಯಾಗಿ ನೀಡಲಾಯಿತು .

ಈ ಸಂದರ್ಭದಲ್ಲಿ ಪದ್ಮುಂಜ ಹಾಲು ಉತ್ಪಾದಕರ ಸಂಘದ ಅಧ್ಯಕ್ಷರಾದ ಪುರುಷೋತ್ತಮ ಗೌಡ ಮುಗೆರೋಡಿ, ಉಪಾಧ್ಯಕ್ಷರು ಉಮೇಶ್ ಗೌಡ ಖಂಡಿಗ, ಕಾರ್ಯದರ್ಶಿ ಸತೀಶ್, ವಿಸ್ತರಣಾಧಿಕಾರಿ ರಾಜೇಶ್ ಕಾಮತ್, ನಿರ್ದೇಶಕರಾದ ರಮಾನಂದ ಪೂಜಾರಿ ,ಸುನಿಲ್, ಹರೀಶ್ ಗೌಡ, ಶಾರದಾ ಮುಚ್ಚೂರು,ಸದಾಶಿವ ಶೆಟ್ಟಿ, ಪ್ರತಿಮಾ, ಮೊಗ್ರು ಡೈರಿ ಕಾರ್ಯದರ್ಶಿ ಶಶಿಕಲಾ, ಪಿಲಿಗೂಡು ಡೈರಿ ಕಾರ್ಯದರ್ಶಿ ಭಾರತಿ, ಡಾ.ನಿತಿನ್ ಹಾಗೂ ಪಾಲನ ಕೇಂದ್ರದ ವಿದ್ಯಾರ್ಥಿಗಳು,ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು.

Related posts

ತೀವ್ರ ಅನಾರೋಗ್ಯದಿಂದ ಬಳಲುತಿದ್ದ ಸುರೇಶ್ ಅವರನ್ನು ಮಂಗಳೂರಿನ ವೆನ್ಲಾಕ್ ಆಸ್ಪತ್ರೆಗೆ ದಾಖಲಿಸುವಲ್ಲಿ ಮಾನವೀಯತೆ ಮೆರೆದ ಬಂದಾರು ಗ್ರಾ.ಪಂ.ಸದಸ್ಯರು, ಸ್ಥಳೀಯರು ಹಾಗೂ ಪದ್ಮುಂಜ ಪ್ರಾಥಮಿಕ ಅರೋಗ್ಯ ಕೇಂದ್ರ ವೈದ್ಯರ ತಂಡ

Suddi Udaya

ಉಜಿರೆ: ಮುಂಡತ್ತೋಡಿ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಮೆಟ್ರಿಕ್ ಮೇಳ

Suddi Udaya

ವಾಣಿ ಕಾಲೇಜಿನಲ್ಲಿ ಪೋಷಕರ–ಶಿಕ್ಷಕರ ಸಭೆ

Suddi Udaya

ಧರ್ಮಸ್ಥಳ ಎಸ್.ಡಿ.ಎಂ ಅನುದಾನಿತ ಪ್ರೌಢಶಾಲೆಯಲ್ಲಿ ವಾರ್ಷಿಕ ಪ್ರತಿಭಾ ದಿನಾಚರಣೆ

Suddi Udaya

ಬಂಗಾಡಿ ಸಹಕಾರಿ ವ್ಯವಸಾಯಿಕ ಸಂಘಕ್ಕೆ ‘ತಾಲೂಕಿನ ಅತ್ಯುತ್ತಮ ಸಹಕಾರಿ ಸಂಘ ‘ಪ್ರಶಸ್ತಿ

Suddi Udaya

ಬಳಂಜ: ಬೊಳ್ಳಾಜೆ ಚೆಲುವಮ್ಮ ಪೂಜಾರ್ತಿ ನಿಧನ

Suddi Udaya
error: Content is protected !!