27.5 C
ಪುತ್ತೂರು, ಬೆಳ್ತಂಗಡಿ
October 17, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಮಾಲಾಡಿ: ಲೋಕನಾಥ ಟೈಲರ್ ನಿಧನ

ಬೆಳ್ತಂಗಡಿ: ಮಾಲಾಡಿ ಬರ್ನ ನಿವಾಸಿ ಲೋಕನಾಥ ಟೈಲರ್ ಅ.16 ರಂದು ಹೃದಯಾಘಾತದಿಂದ ನಿಧನರಾದರು.

ಇವರು ಕುಕ್ಕೇಡಿ ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷರಾಗಿ, ಗ್ರಾಮ ಪಂಚಾಯತ್ ಸದಸ್ಯರಾಗಿ, ನಾಟಿ ವೈದ್ಯರಾಗಿ ಜನಪ್ರಿಯರಾಗಿದ್ದರು. ಬಿಜೆಪಿ ಪಕ್ಷದ ಸಕ್ರಿಯ ಕಾರ್ಯಕರ್ತರಾಗಿ ಸಮಾಜ ಸೇವಕರಾಗಿ ಕಾರ್ಯನಿರ್ವಹಿಸುತ್ತಿದ್ದರು.

ಮೃತರು ಪತ್ನಿ, ಮೂರು ಪುತ್ರರು, ಬಂಧು ಬಳಗವನ್ನು ಅಗಲಿದ್ದಾರೆ.

Related posts

ಗುರುವಾಯನಕೆರೆ ವಿದ್ವತ್ ಪಿ.ಯು ಕಾಲೇಜಿನಲ್ಲಿ “ ಕಾರ್ಗಿಲ್ ವಿಜಯ್ ದಿವಸ್ ”ಆಚರಣೆ

Suddi Udaya

ಗುಂಡೂರಿ: ಕೊಯಂದೂರು ನಿವಾಸಿ ಗಿರಿಜ ನಿಧನ

Suddi Udaya

ನಾಳ ಹಾಲು ಉತ್ಪಾದಕರ ಸಹಕಾರಿ ಸಂಘದ ಸಾಮಾನ್ಯ ಸಭೆ

Suddi Udaya

ಮೈರೊಳ್ತಡ್ಕ ಖಂಡಿಗ ಎಂಬಲ್ಲಿ ರಸ್ತೆಗೆ ಗುಡ್ಡ ಕುಸಿತ

Suddi Udaya

ಶಿಕ್ಷಕರು ಮತ್ತು ಸರ್ಕಾರಿ ಶಾಲೆಗಳ ಸಮಸ್ಯೆಗಳ ಬಗ್ಗೆ ಅಧಿವೇಶನದಲ್ಲಿ ಗಮನ ಸೆಳೆದ ಶಾಸಕ ಹರೀಶ್ ಪೂಂಜ

Suddi Udaya

ಕನ್ಯಾಡಿ : ಶ್ರೀ ರಾಮ ಕ್ಷೇತ್ರದಲ್ಲಿ ಚಂದ್ರಮಂಡಲ ರಥೋತ್ಸವ

Suddi Udaya
error: Content is protected !!