27.2 C
ಪುತ್ತೂರು, ಬೆಳ್ತಂಗಡಿ
October 17, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಮೇಲಂತಬೆಟ್ಟುವಿನಲ್ಲಿ ಪ್ರಜಾಸೇವಾ ಆಂದೋಲನ ಸಭೆ

ಬೆಳ್ತಂಗಡಿ :  ರಾಜ್ಯ ಸರಕಾರದ ಬಾಗಿಲಿಗೆ ಬಂತು ಸರ್ಕಾರ ಸೇವೆಗೆ ಇರಲಿ ಸಹಕಾರದ ಯೋಜನೆಯ ಮೇಲಂತಬೆಟ್ಟು ಗ್ರಾಮ ಮಟ್ಟದ ಪ್ರಜಾಸೇವಾ ಆಂದೋಲನ ಸಭೆ ಅ.17 ರಂದು ಮೇಲಂತಬೆಟ್ಟು ಸಮುದಾಯ ಭವನದಲ್ಲಿ ನಡೆಯಿತು.

ತಹಶೀಲ್ದಾರ್ ಎಸ್. ಎನ್. ನರಗುಂದ ಸಭೆಯನ್ನು ಉದ್ಘಾಟಿಸಿದರು. ತಾ. ಪಂ. ಇಓ ಭವಾನಿಶಂಕರ್ ಸಭೆಯ ಉದ್ದೇಶದ ಕುರಿತು ಮಾಹಿತಿ ನೀಡಿದರು.

ತಾಲೂಕು ಕೆಡಿಪಿ ಸದಸ್ಯರಾದ ಜಗದೀಶ್ ಡಿ., ಬೇಬಿ ಸುವರ್ಣ ಮಾಲಾಡಿ, ಸುಮತಿ ಶೆಟ್ಟಿ, ಭೂ ನ್ಯಾಯ ಮಂಡಳಿ ಸದಸ್ಯ ಬಾಬು, ತಾಲೂಕು ಮಟ್ಟದ ಅಧಿಕಾರಿಗಳು, ವಿವಿಧ ಇಲಾಖೆಯ ಸಿಬ್ಬಂದಿಗಳು, ಗ್ರಾಮಸ್ಥರು ಉಪಸ್ಥಿತರಿದ್ದರು. ಸಾರ್ವಜನಿಕರು ಸಮಸ್ಯೆಗಳ, ಸವಲತ್ತುಗಳು ಅಹವಾಲು ಸಲ್ಲಿಸಿದರು. ಕಂದಾಯ ಇಲಾಖೆಯ ಹೇಮಾ ಕಾರ್ಯಕ್ರಮ ನಿರ್ವಹಿಸಿದರು.

Related posts

ಉಜಿರೆೆ ಶ್ರೀ ಧ.ಮಂ ಅನುದಾನಿತ ಸೆಕೆಂಡರಿ ಶಾಲೆಯಲ್ಲಿ ರಾಷ್ಟ್ರೀಯ ವಿಪತ್ತು ಪ್ರತಿಕ್ರಿಯೆ ಪಡೆಯಿಂದ (NDRF) ಮಾಹಿತಿ ಕಾರ್ಯಾಗಾರ

Suddi Udaya

ಕರ್ನಾಟಕ ರಾಜ್ಯ ಮಾಹಿತಿ ತಂತ್ರಜ್ಞಾನ ಮತ್ತು ಮಾಹಿತಿ ತಂತ್ರಜ್ಞಾನೇತರ ನೌಕರರ ಸಂಘ ರಾಜ್ಯ ಪ್ರಧಾನ ಕಾರ್ಯದರ್ಶಿಯಾಗಿ ಸುಹಾಸ್ ಅಡಿಗ ಬೆಳ್ತಂಗಡಿ ಅವಿರೋಧವಾಗಿ ಆಯ್ಕೆ

Suddi Udaya

ಬೆಳ್ತಂಗಡಿ ವಕೀಲರ ಸಂಘದ ನೇತೃತ್ವದಲ್ಲಿ ಈದ್ ಮಿಲಾದ್ ಕಾರ್ಯಕ್ರಮ

Suddi Udaya

ಅನ್ನಭಾಗ್ಯಕ್ಕೆ ಅಕ್ಕಿ ನೀಡದ ಕೇಂದ್ರ ಸರಕಾರದ ವಿರುದ್ಧ ಅನ್ನದ ತಟ್ಟೆ ಬಡಿದು ಬ್ಲಾಕ್ ಕಾಂಗ್ರೆಸ್‌ನಿಂದ ಪ್ರತಿಭಟನೆ

Suddi Udaya

ಪಟ್ಟೂರು ಶ್ರೀರಾಮ ವಿದ್ಯಾಸಂಸ್ಥೆಯಲ್ಲಿ 75ನೇ ಗಣರಾಜ್ಯೋತ್ಸವ ಆಚರಣೆ

Suddi Udaya

ಎಸ್.ಡಿ.ಎಮ್ ಮಹಿಳಾ ಐ.ಟಿ.ಐ ಯಲ್ಲಿ ಎನ್.ಸಿ.ವಿ.ಟಿ ಮಾನ್ಯತೆ ಪಡೆದ ಫ್ಯಾಶನ್ ಡಿಸೈನ್ ಮತ್ತು ಟೆಕ್ನಾಲಜಿ ವೃತ್ತಿ ಆರಂಭ

Suddi Udaya
error: Content is protected !!