27.5 C
ಪುತ್ತೂರು, ಬೆಳ್ತಂಗಡಿ
October 17, 2026
ಆಯ್ಕೆಶಾಲಾ ಕಾಲೇಜುಶಿಕ್ಷಣ ಸಂಸ್ಥೆಸಾಧಕರು

ವಾಣಿ ಆಂಗ್ಲ ಮಾಧ್ಯಮ ಶಾಲೆಯ ಶ್ರೇಯಸ್ ಎಸ್. ರಾಷ್ಟ್ರೀಯ ವಾಲಿಬಾಲ್ ಪಂದ್ಯಾಟಕ್ಕೆ ಆಯ್ಕೆ

ಬೆಳ್ತಂಗಡಿ: ಸಾರ್ವಜನಿಕ ಶಿಕ್ಷಣ ಇಲಾಖೆ ಕರ್ನಾಟಕ ಸರಕಾರ ನಡೆಸಿದ 17ರ ವಯೋಮಿತಿಯ ವಲಯ, ತಾಲೂಕು ಪಂದ್ಯಾಟದಲ್ಲಿ ಭಾಗವಹಿಸಿ ಪ್ರಥಮ ಸ್ಥಾನ ಪಡೆದು ಆಲ್ ರೌಂಡರ್ ಪ್ರಶಸ್ತಿ ಪಡೆದು ಮೈಸೂರು ವಿಭಾಗ ಮಟ್ಟದಲ್ಲಿ ಭಾಗವಹಿಸಿ, ಅಲ್ಲಿ ದ್ವಿತೀಯ ಸ್ಥಾನ ಗಳಿಸಿ ಅ.16-17ರಂದು ನಡೆದ ರಾಜ್ಯಮಟ್ಟದ ವಾಲಿಬಾಲ್ ಪಂದ್ಯಾಟ ಕಾರವಾರ ಕಮಟಾದಲ್ಲಿ ಪ್ರಥಮ ಸ್ಥಾನ ಗಳಿಸಿ ರಾಷ್ಟ್ರೀಯ ವಾಲಿಬಾಲ್ ಪಂದ್ಯಾಟಕ್ಕೆ ಆಯ್ಕೆಯಾದ ಶ್ರೇಯಸ್ ವಾಣಿ ಆಂಗ್ಲ ಮಾಧ್ಯಮ ಶಾಲೆ ಹಳೆಕೋಟೆ ಇಲ್ಲಿಯ 10ನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿದ್ದು, ಕೆಲ್ಲಗುತ್ತು ಅಚ್ಚಿನಡ್ಕ ಶ್ರೀನಿವಾಸ್ ಮತ್ತು ಉಷಾ ದಂಪತಿಯ ಪುತ್ರ.

Related posts

ಕೃಷಿ ಕ್ಷೇತ್ರ ಹಾಗೂ ಸಾಮಾಜಿಕ ಸೇವಾ ಚಟುವಟಿಕೆಗಳಲ್ಲಿ ವಿಶೇಷ ಸಾಧನೆ : ನಿವೃತ್ತ ಯೋಧ ಉಜಿರೆಯ ಗೋಪಾಲಕೃಷ್ಣ ಕಾಂಚೋಡು ಅವರಿಗೆ ಗೌರವ ಡಾಕ್ಟರೇಟ್ ಪದವಿ

Suddi Udaya

ಗುರುವಾಯನಕೆರೆ “ಎಕ್ಸೆಲ್” ಟೆಕ್ನೋ ಶಾಲೆಯಲ್ಲಿ ದೀಕ್ಷಾರಂಭ

Suddi Udaya

ನೀಟ್-2026ರಲ್ಲಿ ಎಕ್ಸಲೆಂಟ್ ಮೂಡುಬಿದಿರೆ ಪಿಯು ಕಾಲೇಜಿನ ವಿದ್ಯಾರ್ಥಿಗಳ ಅದ್ವಿತೀಯ ಸಾಧನೆ

Suddi Udaya

ಶ್ರೀ ಧ.ಮಂ. ಪಾಲಿಟೆಕ್ನಿಕ್ ಸಂಸ್ಥೆಯಲ್ಲಿ ಬಾಷ್ (BOSCH) ಆಟೋಮೋಟಿವ್ ಎಲೆಕ್ಟ್ರಾನಿಕ್ಸ್ ಸಂಸ್ಥೆಯಿಂದ ಡಿಪ್ಲೊಮಾ ವಿದ್ಯಾರ್ಥಿಗಳಿಗೆ ಔದ್ಯೋಗಿಕ ನೇರ ಸಂದರ್ಶನ

Suddi Udaya

ಕಾಪಿನಡ್ಕ ಗೆಳೆಯರ ಬಳಗದ ನೂತನ ಸಮಿತಿ ರಚನೆ: ಅಧ್ಯಕ್ಷರಾಗಿ ಲತೀಶ್ ಎ.ಆರ್.,

Suddi Udaya

ಕೊಕ್ಕಡ ಸಂಗಮ್ ಯುವಕ ಮಂಡಲದ ಸದಸ್ಯರ ಮಹಾಸಭೆ ಹಾಗೂ ನೂತನ ಪದಾಧಿಕಾರಿಗಳ ಆಯ್ಕೆ

Suddi Udaya
error: Content is protected !!