25.1 C
ಪುತ್ತೂರು, ಬೆಳ್ತಂಗಡಿ
October 17, 2026
Uncategorized

ಮಾಲಾಡಿ ಬನ೯ ಲೋಕನಾಥ ಟೈಲರ್ ನಿಧನ

ಮಾಲಾಡಿ : ಮಾಲಾಡಿ ಗ್ರಾಮದ ಲೋಕನಾಥ ಬನ೯ ಟೈಲರ್ ಅ. 16ರಂದು ಹೃದಯಾಘಾತದಿಂದ ನಿಧನರಾದರು. ಇವರು ಕುಕ್ಕೇಡಿ ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷರಾಗಿ, ಗ್ರಾಮ ಪಂಚಾಯತ್ ಸದಸ್ಯರಾಗಿ, ನಾಟಿ ವೈದ್ಯರಾಗಿ ಜನಪ್ರಿಯರಾಗಿದ್ದು ಪ್ರಸ್ತುತ ಟೈಲರಿಂಗ್ ವೃತ್ತಿಯಲ್ಲಿ ತೊಡಗಿಸಿಕೊಂಡಿದ್ದರು. ಬಿಜೆಪಿ ಪಕ್ಷದ ಸಕ್ರಿಯ ಕಾರ್ಯ ಕರ್ತರಾಗಿ ಸಮಾಜ ಸೇವಕರಾಗಿ ಕಾರ್ಯನಿರ್ವಹಿಸುತ್ತಿದ್ದರು. ಮೃತರು ಪತ್ನಿ ಮೂರು ಗಂಡು ಮಕ್ಕಳು ಅಪಾರ ಬಂದು ಮಿತ್ರರನ್ನು ಅಗಲಿದ್ದಾರೆ.

Related posts

ಕುತ್ಲುರು ಸರಕಾರಿ ಉನ್ನತಿಕರಿಸೀದ ಪ್ರಾಥಮಿಕ ಶಾಲೆಗೆ ಹೆಚ್ಚುವರಿ ಜಿಲ್ಲಾ ಪೊಲೀಸ್ ಅಧೀಕ್ಷಕ ಭೇಟಿ:ವಿದ್ಯಾರ್ಥಿಗಳೊಂದಿಗೆ ಸಂವಾದ

Suddi Udaya

ಅಳದಂಗಡಿ: ವಿಶ್ವಾಸ್ ಭಂಡಾರಿ ರವರಿಗೆ ಸನ್ಮಾನ

Suddi Udaya

ಕಟ್ಟೆ: ಎಂಟು ಅಡಿ ಉದ್ದದ ಹೆಬ್ಬಾವು ಪತ್ತೆ

Suddi Udaya

ಶಾಸಕ ಹರೀಶ್ ಪೂಂಜ ಪ್ರಕರಣ: ವಿಚಾರಣೆಗೆ ವಿನಾಯಿತಿ ನೀಡಿದ ನ್ಯಾಯಾಲಯ

Suddi Udaya

ಹೊಕ್ಕಡಿಗೋಳಿಯ ನಿವಾಸಿ ಅಬ್ದುಲ್ ರಹಿಮಾನ್ ನಿಧನ

Suddi Udaya

ನೆರಿಯ ಕಾರಿನ ಮೇಲೆ ಒಂಟಿ ಸಲಗ ದಾಳಿ ಪ್ರಕರಣ: ಘಟನಾ ಸ್ಥಳಕ್ಕೆ ಎಸಿಎಫ್ ಶ್ರೀಧರ್ ಭೇಟಿ ನೀಡಿ ಪರಿಶೀಲನೆ

Suddi Udaya
error: Content is protected !!