29.3 C
ಪುತ್ತೂರು, ಬೆಳ್ತಂಗಡಿ
October 18, 2026
Uncategorized

ಧರ್ಮಸ್ಥಳದಲ್ಲಿ ಅಪಘಾತ ಗೊಂಡ ಬೀದಿ ನಾಯಿಗೆ ಮಂಗಳೂರಿನಲ್ಲಿ ಚಿಕಿತ್ಸೆ

ಧರ್ಮಸ್ಥಳ : ಧರ್ಮಸ್ಥಳ ಪೇಟೆಯಲ್ಲಿ ಅಪಘಾತಗೊಂಡುಬೀದಿ ನಾಯಿಚಿಕಿತ್ಸೆ ಇಲ್ಲದೆ ನರಳಾಡುತ್ತಿದ್ದ ಸಂಧರ್ಭಡಲ್ಲಿ ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರಿನ ವಾತ್ಸಲ್ಯ ಅನಿಮಲ್ ಕೇರ್ ಸೆಂಟರ್ ಗೆ ಧರ್ಮಸ್ಥಳ ಗ್ರಾಮ ಪಂಚಾಯತ್ ಸಹಕಾರದೊಂದಿಗೆ ಪಂಚಾಯತ್ ವಾಹನದಲ್ಲಿ ಕಳು ಹಿಸಿಕೊಟ್ಟು ಚಿಕಿತ್ಸೆಗೆ ಸಹಕರಿಸಲಾಯಿ.ಡಾ. ಕೆ. ಜಯಕೀರ್ತಿ ಜೈನ್ ಧರ್ಮಸ್ಥಳ ಮತ್ತು ನಾಗೇಶ್ ಕುಮಾರ್ ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿಯವರ ನೇತೃತ್ವದಲ್ಲಿ, ಕಳುಹಿಕೊಡಲಾಯಿತು. ಪಂಚಾಯತ್ ಸಿಬ್ಬಂದಿ ವರ್ಗ ಹಾಗೂ ಸಮೀಪದಲ್ಲಿದ್ದ ಕೆಲವು ಅಂಗಡಿ ಮಾಲೀಕರು ಸಹಕರಿಸಿ, ಬೀದಿ ನಾಯಿಗೆ ಪ್ರೀತಿ ತೋರಿಸಿದರು.

Related posts

ದೀಪಾವಳಿ ಹಬ್ಬದ ಪ್ರಯುಕ್ತ ಬೆಳ್ತಂಗಡಿ ತಾಲೂಕು ಆರೋಗ್ಯಾಧಿಕಾರಿಯವರಿಂದ ಸಾರ್ವಜನಿಕರಿಗೆ ಸೂಚನೆ

Suddi Udaya

ಕ್ಯಾನ್ಸರ್ ಪೀಡಿತರಿಗೆ ಕೇಶ ದಾನ ಮಾಡಿ ಮಾದರಿಯಾದ ಕಲ್ಮಂಜದ ಕು. ನಳಿನಿ

Suddi Udaya

ಬೆಳ್ತಂಗಡಿ ಧರ್ಮಪ್ರಾಂತ್ಯದ ಪ್ರಾಂತೀಯ ಪಾಲನಾ ಸಮಿತಿಯ ವಾರ್ಷಿಕ ಮಹಾಸಭೆ

Suddi Udaya

ಸುಹಾಸ್ ಶೆಟ್ಟಿ ಕೊಲೆ ಪ್ರಕರಣ ಬೆಳ್ತಂಗಡಿ ಹಳೆಕೋಟೆ ಬಳಿ ಟಯರ್ ಹೊತ್ತಿಸಿ ಆಕ್ರೋಶ

Suddi Udaya

ಬೆಳ್ತಂಗಡಿ ಸರಕಾರಿ ಆಸ್ಪತ್ರೆಯಲ್ಲಿನ ಡಯಾಲಿಸಿಸ್ ಕೇಂದ್ರದ ನ್ಯೂನತೆಗಳನ್ನು ಸರಿಪಡಿಸುವಂತೆ ಉಸ್ತುವಾರಿ ಸಚಿವರಿಗೆ ಕೆ.ವಸಂತ ಬಂಗೇರ ಮನವಿ

Suddi Udaya

ಬರೆಂಗಾಯ : ಮುಳಂಪಾಯ ಎಂಬಲ್ಲಿ ಏರ್‌ಟೆಲ್ ನೆಟ್ ವರ್ಕ್ ಸಮಸ್ಯೆ: ಬಗೆಹರಿಸುವಂತೆ ಸ್ಥಳೀಯರ ಆಗ್ರಹ

Suddi Udaya
error: Content is protected !!