25.3 C
ಪುತ್ತೂರು, ಬೆಳ್ತಂಗಡಿ
October 19, 2026
ಗ್ರಾಮಾಂತರ ಸುದ್ದಿಚಿತ್ರ ವರದಿನಿಧನ

ಕೆಎಸ್ಸಾರ್ಟಿಸಿ ಧರ್ಮಸ್ಥಳ ಡಿಪೋದ ಬಸ್ ಚಾಲಕ ಚಾರ್ಮಾಡಿಯ ಪ್ರಶಾಂತ ಗೌಡ ನಿಧನ

ಬೆಳ್ತಂಗಡಿ:ಕೆಎಸ್ಸಾರ್ಟಿಸಿ ಧರ್ಮಸ್ಥಳ ಡಿಪೋದಲ್ಲಿ ಬಸ್ ಚಾಲಕರಾಗಿ ಸೇವೆ ಸಲ್ಲಿಸುತ್ತಿದ್ದ ಚಾರ್ಮಾಡಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಮುಗುಳಿತಡ್ಕ ನಿವಾಸಿ ಪ್ರಶಾಂತ ಗೌಡ (35ವ) ಅಲ್ಪಕಾಲದ ಅಸೌಖ್ಯದಿಂದ ಅ.19ರಂದು ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ನಿಧನ ಹೊಂದಿದರು.

ಅವಿವಾಹಿತ ಅವರಿಗೆ ತಾಯಿ ಸಹೋದರ ಹಾಗೂ ಸಹೋದರಿ ಇದ್ದಾರೆ.ಇವರ ಕಿರಿಯ ಸಹೋದರ ಜಯಾನಂದ ಗೌಡ ಸೆ.3ರಂದು ಕಕ್ಕಿಂಜೆ ಸಮೀಪ ಅವರು ಚಲಾಯಿಸುತ್ತಿದ್ದ ಬೈಕಿಗೆ ಲಾರಿ ಡಿಕ್ಕಿಯಾಗಿ ನಿಧನ ಹೊಂದಿದ್ದರು.

Related posts

ಬೆಳ್ತಂಗಡಿ-ಗುರುವಾಯನಕೆರೆ ಗಂಟೆಗಟ್ಟಲೆ ಟ್ರಾಫಿಕ್ ಜಾಮ್

Suddi Udaya

ಮಚ್ಚಿನ ಜಲಾಯನ ಸಮಿತಿಯಿಂದ ಅರ್ಹ ಫಲಾನುಭವಿಗಳಿಗೆ ಕೋಳಿಮರಿ ವಿತರಣೆ

Suddi Udaya

ಧರ್ಮಸ್ಥಳ ಮಂಜುಷಾ ವಸ್ತು ಸಂಗ್ರಹಾಲಯದಲ್ಲಿ ಶತಮಾನದ ಅದ್ಭುತ ದಂತದ ಶಿಲ್ಪಕಲೆ ಮತ್ತು ಕಲಾಕೃತಿಗಳ ಗ್ಯಾಲರಿಯ ಉದ್ಘಾಟನೆ

Suddi Udaya

ಉಜಿರೆ: ಬೆನಕ ಆಸ್ಪತ್ರೆಯಲ್ಲಿ ನೂತನ “ವೆಂಟಿಲೇಟರ್” ಉದ್ಘಾಟನೆ

Suddi Udaya

ಉಜಿರೆಯ ಡಾ| ಸುಜಾತ ದಿನೇಶ್ ಅವರಿಗೆ ಪಿ ಹೆಚ್ ಡಿ ಪದವಿ

Suddi Udaya

ಬೆಳ್ತಂಗಡಿ ತಾಲೂಕು ಔಷಧಿ ‌ವ್ಯಾಪಾರಸ್ಥರ ಸಂಘ: ಜಾಗತಿಕ ಔಷಧಿ ತಜ್ಞರ ದಿನದ ಆಚರಣೆ

Suddi Udaya
error: Content is protected !!